ಪ್ರಶ್ನೆಗಳಿಗೆ ರೈತ ಸಂಘದ ರಾಜ್ಯಾಧ್ಯಕ್ಷರು ಉತ್ತರಿಸಲಿ: ದಿದ್ದಗಿ


Team Udayavani, Oct 26, 2021, 1:05 PM IST

13former

ಸಿಂಧನೂರು: ಏನಾದರೂ ಪ್ರಶ್ನೆ ಕೇಳಿದರೆ ಸಾಕು, ಅವರನ್ನು ಉಚ್ಚಾಟಿಸುವ ಕೆಟ್ಟ ಪದ್ಧತಿ ರೈತ ಸಂಘದಲ್ಲಿದೆ. ಆದರೆ, ಸಂಘದ ಕಾರ್ಯಕರ್ತರಲ್ಲಿ ಉಂಟಾಗಿರುವ ಎರಡು ಅನುಮಾನಗಳಿಗೆ ಸಂಘದ ರಾಜ್ಯಾಧ್ಯಕ್ಷರೇ ಉತ್ತರಿಸಬೇಕು ಎಂದು ರೈತ ಮುಖಂಡ ಅಮಿನ್‌ಪಾಷಾ ದಿದ್ದಗಿ ಹೇಳಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ನಾನು ಕರ್ನಾಟಕ ರೈತ ಸಂಘದ ಪ್ರಧಾನ ಕಾರ್ಯದರ್ಶಿ. ಹಾಗೆ ನನ್ನ ಹಾಗೆ ಹಲವು ಪದಾಧಿಕಾರಿಗಳಿದ್ದಾರೆ. ಅವರು ಏನಾದರೂ ಪ್ರಶ್ನೆ ಕೇಳಿದರೆ, ಸಂಘದ ರಾಜ್ಯಾಧ್ಯಕ್ಷರ ಬಳಿ ಉತ್ತರವಿಲ್ಲ. ಅವರಲ್ಲಿ ಇರುವುದೇ ಒಂದೇ ಶಬ್ದ ಉಚ್ಚಾಟನೆ. ಇದನ್ನು ನಾವು ಕಳೆದ 42 ವರ್ಷಗಳಿಂದ ಪ್ರೊ| ದಿ| ನಂಜುಂಡಸ್ವಾಮಿ ಅವರ ಕಾಲದಿಂದಲೂ ರೈತ ಸಂಘದಲ್ಲಿದ್ದು, ಇದನ್ನು ಒಪ್ಪುವುದಿಲ್ಲ ಎಂದರು.

ಖಾಸಗಿ ಕಂಪನಿ ಹಾರ್ವೆಸ್ಟರ್‌ಗೆ ಸಂಬಂಧಿಸಿ ಹೋರಾಟ ನಡೆಸಿದಾಗ ಸರಕಾರವೇ ಅದನ್ನು ಬ್ಯಾನ್‌ ಮಾಡಿತ್ತು. ಆದರೆ, ದಿಢೀರ್‌ ಮತ್ತೆ ವೈಟ್‌ ಲಿಸ್ಟ್‌ಗೆ ಬಂದ ಹಿನ್ನೆಲೆ ಏನು?. ರೈತರ ಸಾಲ ಮನ್ನಾ ವಿಷಯದಲ್ಲಿ ಹೋರಾಟ ನಡೆಸಲು ಪ್ರತಿಯೊಬ್ಬ ರೈತರಿಂದ 50 ರೂ. ದೇಣಿಗೆ ಸಂಗ್ರಹಿಸಲಾಗಿತ್ತು. ಸರಕಾರ ಒಪ್ಪದೇ ಹೋದರೆ,ಅವರವಿರುದ್ಧಸುಪ್ರೀಂಕೋರ್ಟ್‌ನಲ್ಲಿ ದಾವೆ ಹೂಡುವುದಾಗಿ ರೈತರಿಗೆ ಸಂಘದಿಂದ ಭರವಸೆ ನೀಡಲಾಗಿತ್ತು. ಆದರೆ, ಸುಪ್ರೀಂಕೋರ್ಟ್‌ಗೆ ಹೋಗಲೇ ಇಲ್ಲ. ಒಂದು ತಾಲೂಕಿನಿಂದ 2 ಲಕ್ಷ ರೂ. ನಿಂದ 3 ಲಕ್ಷ ರೂ. ವರೆಗೆ ಸಂಗ್ರಹ ಮಾಡಿ ಕೊಟ್ಟಿದ್ದು, ಇದಕ್ಕೆ ಉತ್ತರ ಬೇಕು ಎಂದರು.

ಇದನ್ನೂ ಓದಿ: ತೀವ್ರ ವಿರೋಧದ ನಡುವೆ ಕಟ್ಟಡ ತೆರವು

ನಾವು ಕೋಡಿ ಚಂದ್ರಶೇಖರ ಅವರನ್ನು ಸಂಘದ ರಾಜ್ಯಾಧ್ಯಕ್ಷರೆಂದು ಒಪ್ಪುವುದಿಲ್ಲ. ಆದರೆ, ವಿಚಾರ, ಸಿದ್ಧಾಂತವನ್ನು ಸಂಘದ ರಾಜ್ಯಾಧ್ಯಕ್ಷರೆಂದು ಕರೆಯುತ್ತೇವೆ ಎಂದರು.

ಸಂಘದ ಜಿಲ್ಲಾಧ್ಯಕ್ಷ ರವಿಕುಮಾರ್‌, ಸಿಂಧನೂರು ಘಟಕದ ಅಧ್ಯಕ್ಷ ಬಸವರಾಜ ಹಂಚಿನಾಳ, ದೇವದುರ್ಗ ಘಟಕದ ಅಧ್ಯಕ್ಷ ಶಂಕರಲಿಂಗ, ರಾಯಚೂರು ತಾಲೂಕು ಅಧ್ಯಕ್ಷ ಮಂಜುನಾಥ, ಮಸ್ಕಿಯ ವಿಜಯ ಬಡಿಗೇರ್‌, ಲಿಂಗಸುಗೂರಿನ ರಮೇಶ ಸಾಹುಕಾರ್‌, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಡೇಸಾಬ್‌, ಯೂಸೂಫ್‌ಸಾಬ್‌, ಶಿವನಗೌಡ ತಿಡಿಗೋಳ, ಹನುಮಂತ ದೇವದುರ್ಗ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

ಆಕ್ಸ್‌ಫ‌ರ್ಡ್‌ ವಿವಿ ಪದವೀಧರೆಯಾದ ಮಕ್ಕಳ ಹಕ್ಕುಗಳ ಹೋರಾಟಗಾರ್ತಿ ಮಲಾಲಾ

ಆಕ್ಸ್‌ಫ‌ರ್ಡ್‌ ವಿವಿ ಪದವೀಧರೆಯಾದ ಮಕ್ಕಳ ಹಕ್ಕುಗಳ ಹೋರಾಟಗಾರ್ತಿ ಮಲಾಲಾ

ದಾನ ಧರ್ಮದ ರಾಯಭಾರಿ ಪುನೀತ್ ರಾಜಕುಮಾರ್: ಆರ್ ಅಶೋಕ್

ದಾನ ಧರ್ಮದ ರಾಯಭಾರಿ ಪುನೀತ್ : ‘ಅಪ್ಪು ಅಮರ’ ಕಾರ್ಯಕ್ರಮದಲ್ಲಿ ಸಚಿವ ಆರ್ ಅಶೋಕ್ ಹೇಳಿಕೆ

ಪಣಜಿ: 52 ನೇಯ ಅಂತರಾಷ್ಟ್ರೀಯ ಚಲನಚಿತ್ರೋತ್ಸಕ್ಕೆ ತೆರೆ

ಪಣಜಿ: 52 ನೇಯ ಅಂತರಾಷ್ಟ್ರೀಯ ಚಲನಚಿತ್ರೋತ್ಸಕ್ಕೆ ತೆರೆ

ಉಸಿರುಗಟ್ಟಿ ಇಬ್ಬರು ಸಾವು, ಓರ್ವ ಗಂಭೀರ : ನೀರಿನ ಟ್ಯಾಂಕ್ ಕ್ಲೀನ್ ಮಾಡುವ ವೇಳೆ ನಡೆದ ಘಟನೆ

ನೀರಿನ ಟ್ಯಾಂಕ್ ಕ್ಲೀನ್ ಮಾಡುವ ವೇಳೆ ಉಸಿರುಗಟ್ಟಿ ಇಬ್ಬರು ಸಾವು, ಓರ್ವನ ಸ್ಥಿತಿ ಗಂಭೀರ

ಕೋವಿಡ್ ನ ಹೊಸ ರೂಪಾಂತರಿ ತಡೆಗೆ ಜಿಲ್ಲೆಯಲ್ಲಿ ಸಕಲ ಮುಂಜಾಗ್ರತಾ ಕ್ರಮ : ಜಿಲ್ಲಾಧಿಕಾರಿ

ಕೋವಿಡ್ ನ ಹೊಸ ರೂಪಾಂತರಿ ತಡೆಗೆ ಜಿಲ್ಲೆಯಲ್ಲಿ ಸಕಲ ಮುಂಜಾಗ್ರತಾ ಕ್ರಮ :ಉಡುಪಿ ಜಿಲ್ಲಾಧಿಕಾರಿ

ಕುಣಿಗಲ್: ಕೋಡಿ ಹಳ್ಳದ ನೀರಿನಲ್ಲಿ ಆಟವಾಡುತ್ತಲೇ ಕೊಚ್ಚಿಹೋದ ನಾಲ್ವರು

ಕುಣಿಗಲ್: ಕೋಡಿ ಹಳ್ಳದ ನೀರಿನಲ್ಲಿ ಆಟವಾಡುತ್ತಲೇ ಕೊಚ್ಚಿಹೋದ ನಾಲ್ವರು

cm

ಯೋಜನಾಬದ್ಧವಾಗಿ ಬೆಂಗಳೂರಿನ ಅಭಿವೃದ್ಧಿಗೆ ಚಿಂತನೆ : ಮುಖ್ಯಮಂತ್ರಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

23students

ವಿದ್ಯಾರ್ಥಿಗಳೇ ದೇಶದ ಅಮೂಲ್ಯ ಸಂಪತ್ತು

22emergency

ತುರ್ತು ಸೇವೆಗೆ 112 ಸಹಾಯವಾಣಿ

21protest

ಹೆದ್ದಾರಿ ತಡೆದು ಪ್ರತಿಭಟನೆ

20farmer

ನಷ್ಟಕ್ಕೊಳಗಾದ ಪ್ರತಿಯೊಬ್ಬ ರೈತಗೂ ಪರಿಹಾರ

16sheep

ಟಗರು ಸಾಕಾಣಿಕೆಯಿಂದ ಖುಲಾಯಿಸಿದ ಅದೃಷ್ಟ

MUST WATCH

udayavani youtube

ಭೀಕರ ರಸ್ತೆ ಅಪಘಾತ : ಅಂತ್ಯಕ್ರಿಯೆಗೆ ತೆರಳುತ್ತಿದ್ದ 18 ಮಂದಿ ದುರ್ಮರಣ

udayavani youtube

ಬೂದು ಬಾಳೆ ಸೇವನೆಯಿಂದ ಆರೋಗ್ಯವಾಗಿರುವುದು ನಿಮ್ಮ ನಾಳೆ

udayavani youtube

4.2 ಕಿ.ಮೀ. ಸೈಕಲ್ ಚಾಲನೆ ಮಾಡಿದ ಸಚಿವ ಅಶ್ವತ್ಥ ನಾರಾಯಣ

udayavani youtube

ವಾಹನ ತಪಾಸಣೆಗೆ ಇಳಿದ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಪ್ರಯಾಣಿಕರು.!

udayavani youtube

ದಾಂಡೇಲಿ: ಗಬ್ಬು ನಾರುತ್ತಿದೆ ಸಂಡೆ ಮಾರ್ಕೆಟ್ ಹೊರ ಆವರಣ

ಹೊಸ ಸೇರ್ಪಡೆ

ಆಕ್ಸ್‌ಫ‌ರ್ಡ್‌ ವಿವಿ ಪದವೀಧರೆಯಾದ ಮಕ್ಕಳ ಹಕ್ಕುಗಳ ಹೋರಾಟಗಾರ್ತಿ ಮಲಾಲಾ

ಆಕ್ಸ್‌ಫ‌ರ್ಡ್‌ ವಿವಿ ಪದವೀಧರೆಯಾದ ಮಕ್ಕಳ ಹಕ್ಕುಗಳ ಹೋರಾಟಗಾರ್ತಿ ಮಲಾಲಾ

ಸಿಪಿಎಲ್ ಕ್ರಿಕೆಟ್ ಪಂದ್ಯಾವಳಿಯ ಐದನೆ ಆವೃತ್ತಿಯಲ್ಲಿ ವ್ಹಿ.ಕೆ.ಟೈಗರ್ಸ್ ಪ್ರಥಮ

ಸಿಪಿಎಲ್ ಕ್ರಿಕೆಟ್ ಪಂದ್ಯಾವಳಿಯ ಐದನೆ ಆವೃತ್ತಿಯಲ್ಲಿ ವ್ಹಿ.ಕೆ. ಟೈಗರ್ಸ್ ಪ್ರಥಮ

ಉಪವಿಭಾಗೀಯ ಮಟ್ಟದ ಕಚೇರಿ ರದ್ದು ಚರ್ಚೆ ಅಗತ್ಯ: ಬಿಎಸ್‌ವೈ

ಉಪವಿಭಾಗೀಯ ಮಟ್ಟದ ಕಚೇರಿ ರದ್ದು ಚರ್ಚೆ ಅಗತ್ಯ: ಬಿಎಸ್‌ವೈ

ಶಿರಸಿ: ಹಿಲ್ಲೂರು ಯಕ್ಷಮಿತ್ರ ಮಂಡಳಿಗೆ ಚಾಲನೆ‌

ಶಿರಸಿ: ಹಿಲ್ಲೂರು ಯಕ್ಷಮಿತ್ರ ಮಂಡಳಿಗೆ ಚಾಲನೆ‌

ದಾನ ಧರ್ಮದ ರಾಯಭಾರಿ ಪುನೀತ್ ರಾಜಕುಮಾರ್: ಆರ್ ಅಶೋಕ್

ದಾನ ಧರ್ಮದ ರಾಯಭಾರಿ ಪುನೀತ್ : ‘ಅಪ್ಪು ಅಮರ’ ಕಾರ್ಯಕ್ರಮದಲ್ಲಿ ಸಚಿವ ಆರ್ ಅಶೋಕ್ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.