Udayavni Special

ಮಕ್ಕಳನ್ನು ಸಮಾಜಮುಖೀಯಾಗಿ ಪರಿವರ್ತಿಸಿ


Team Udayavani, May 25, 2018, 12:32 PM IST

bid-3.jpg

ಬೀದರ: ಪಾಲಕರು ತಮ್ಮ ಮಕ್ಕಳಿಗಾಗಿ ಆಸ್ತಿ ಮಾಡದೆ, ಅವರನ್ನೇ ಆಸ್ತಿಯನ್ನಾಗಿ ಮಾಡಿ ಸಮಾಜಮುಖೀ ಹಾಗೂ ಅಧ್ಯಾತ್ಮ ಜೀವಿಗಳನ್ನಾಗಿ ಪರಿವರ್ತಿಸಬೇಕು ಎಂದು ಪ್ರಾಧ್ಯಾಪಕ ಲಕ್ಷ್ಮೀಕಾಂತ ಕುಲಕರ್ಣಿ ಕರೆ ನೀಡಿದರು.

ಇಲ್ಲಿನ ಜೆಪಿ ನಗರದ ಬ್ರಹ್ಮಕುಮಾರಿ ಕೇಂದ್ರ ಪಾವನಧಾಮದಲ್ಲಿ 8ರಿಂದ 14 ವರ್ಷದ ಮಕ್ಕಳಿಗಾಗಿ ಆಯೋಜಿಸಿರುವ ಬೇಸಿಗೆ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳಿಗೆ ಉತ್ತಮ ಶಿಕ್ಷಣ ಜೊತೆಗೆ ಸಂಸ್ಕಾರವೂ ಅಗತ್ಯ. ಅದು ಯಾವುದೇ ಮಾರುಕಟ್ಟೆಯಲ್ಲಿ ದೊರೆಯುವುದಿಲ್ಲ.

ಯಾರೂ ಹುಟ್ಟಿನಿಂದ ದಡ್ಡರಲ್ಲ, ಪ್ರತಿ ಮಕ್ಕಳಲ್ಲಿ ಒಂದೊಂದು ರೀತಿಯ ಪ್ರತಿಭೆ ಹುದುಗಿರುತ್ತದೆ. ಇಂಥ ತರಬೇತಿಗಳ ಮೂಲಕ ಅವರನ್ನು ಜಾಗೃತಗೊಳಿಸಿ, ಆತ್ಮಸ್ಥೈರ್ಯ ತುಂಬುವ ಕಾರ್ಯ ನಡೆಯಬೇಕಿದೆ ಎಂದರು.

ಕೇಂದ್ರದ ಪ್ರವರ್ತಕ ಪ್ರಭಾಕರ ಕೋರವಾರ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಕ್ಕಳ ಬೌದ್ಧಿಕ ವಿಕಾಸಕ್ಕೆ ಯೋಗ, ಪ್ರಾಣಾಯಾಮ ಎಷ್ಟು ಮುಖ್ಯವೋ, ಮಾನಸಿಕ ಬೆಳವಣಿಗೆಗೆ ಧ್ಯಾನ ಹಾಗೂ ಆಧ್ಯಾತ್ಮ ಜ್ಞಾನ ಅಷ್ಟೇ ಮುಖ್ಯ. ಇವೆರಡೂ ಮಕ್ಕಳ ಸರ್ವಾಂಗೀಣ ವಿಕಾಸಕ್ಕೆ ಯೊಗ್ಯವಾಗಿದ್ದು, ಅವರ ಶೈಕ್ಷಣಿಕ ಬದುಕಿನಲ್ಲಿ ಈ ಎರಡು ಪ್ರಕ್ರಿಯಗಳು ನಿರಂತರವಾಗಿ ನಡೆಯಬೇಕಾಗಿದೆ ಎಂದು ಹೇಳಿದರು.

ತರಬೇತಿ ಸಂಪನ್ಮೂಲ ವ್ಯಕ್ತಿ ರೇಣುಕಾ ಮಾತನಾಡಿ, ಅನ್ನ, ನೀರು ಹಾಗೂ ಗಾಳಿ ಇವು ಮನುಷ್ಯನ ಪಂಚೇಂದ್ರಿಯಗಳಿಗೆ ಶಕ್ತಿ ನೀಡಿದರೆ, ರಾಜಯೋಗ, ಧ್ಯಾನ ಮನುಷ್ಯನ ಆತ್ಮಶಕ್ತಿ ಹೆಚ್ಚಿಸುತ್ತವೆ. ಇದರಿಂದ ಆತನ ಜೀವನ ಸುಂದರ ಹಾಗೂ ಶಾಂತವಾಗಿರಲು ಸಾಧ್ಯ ಎಂದರು.

ಶಿವಮೂರ್ತಿ ಅವರು, ಮಕ್ಕಳಲ್ಲಿ ಪ್ರಾಮಾಣಿಕತೆ ಹಾಗೂ ಉತ್ತಮ ನಡವಳಿಕೆ ಅಳವಡಿಕೆ ಕುರಿತು ತರಬೇತಿ ನೀಡಿದರು. ಸಮರ್ಥಿ ರಾಜಯೋಗ ಧ್ಯಾನ ನಡೆಸಿಕೊಟ್ಟರು. ಮಂಗಲಾ ಸ್ವಾಗತಿಸಿದರು. ಮಹಾನಂದಾ ನಿರೂಪಿಸಿದರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಡ್ರಗ್ ಪ್ರಕರಣ: ಮಂಗಳೂರು ಸಿಸಿಬಿ ಪೊಲೀಸರ ಎದುರು ವಿಚಾರಣೆಗೆ ಹಾಜರಾದ ಅನುಶ್ರೀ

ಡ್ರಗ್ ಪ್ರಕರಣ: ಮಂಗಳೂರು ಸಿಸಿಬಿ ಪೊಲೀಸರ ಎದುರು ವಿಚಾರಣೆಗೆ ಹಾಜರಾದ ಅನುಶ್ರೀ

ಸರ್ಕಾರಿ ಗೌರವದೊಂದಿಗೆ ಫಾರ್ಮ್ ಹೌಸ್ ನಲ್ಲಿ SPB ಅಂತ್ಯಕ್ರಿಯೆ: ಅಂತಿಮ ದರ್ಶನಕ್ಕೆ ವ್ಯವಸ್ಥೆ

ಸರ್ಕಾರಿ ಗೌರವದೊಂದಿಗೆ ಫಾರ್ಮ್ ಹೌಸ್ ನಲ್ಲಿ SPB ಅಂತ್ಯಕ್ರಿಯೆ: ಅಂತಿಮ ದರ್ಶನಕ್ಕೆ ವ್ಯವಸ್ಥೆ

ಗಂಗಾವತಿಯಲ್ಲಿ ಮಳೆಗಾಳಿಗೆ ನೆಲಕ್ಕುರುಳಿದ ಭತ್ತದ ಬೆಳೆ: ಅಪಾರ ನಷ್ಟ

ಗಂಗಾವತಿಯಲ್ಲಿ ಮಳೆಗಾಳಿಗೆ ನೆಲಕ್ಕುರುಳಿದ ಭತ್ತದ ಬೆಳೆ: ಅಪಾರ ನಷ್ಟ

ಕಾಂಗ್ರೆಸ್‌ ಅವಿಶ್ವಾಸ ನಿರ್ಣಯ ಬೆನ್ನಲ್ಲೇ ಬಿಎಸ್‌ವೈ-ಎಚ್‌ಡಿಕೆ ಭೇಟಿ: JDS ಬೆಂಬಲ ಯಾರಿಗೆ?

ಕಾಂಗ್ರೆಸ್‌ ಅವಿಶ್ವಾಸ ನಿರ್ಣಯ ಬೆನ್ನಲ್ಲೇ ಬಿಎಸ್‌ವೈ-ಎಚ್‌ಡಿಕೆ ಭೇಟಿ: JDS ಬೆಂಬಲ ಯಾರಿಗೆ?

ukraine military plane crash

ಈಶಾನ್ಯ ಉಕ್ರೇನ್: ರಕ್ಷಣಾ ವಿಮಾನ ದುರಂತದಲ್ಲಿ 22 ಜನರ ಸಾವು

ಕಂದಾಯ ಇಲಾಖೆಗೆ ಡೀಮ್ಡ್ ಅರಣ್ಯ ಸ್ಥಳ

ಕಂದಾಯ ಇಲಾಖೆಗೆ ಡೀಮ್ಡ್ ಅರಣ್ಯ ಸ್ಥಳ

ಮಕ್ಕಳಿಗೆ ದೊರೆಯದ ಬಿಸಿಯೂಟದ ಬೇಳೆ

ಮಕ್ಕಳಿಗೆ ದೊರೆಯದ ಬಿಸಿಯೂಟದ ಬೇಳೆ






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೀದರ್ ಜಿಲ್ಲೆಯಲ್ಲಿ ಕೋವಿಡ್ ಸೋಂಕಿಗೆ ಇಬ್ಬರ ಸಾವು, 44 ಹೊಸ ಪ್ರಕರಣ  ಪತ್ತೆ

ಬೀದರ್ ಜಿಲ್ಲೆಯಲ್ಲಿ ಕೋವಿಡ್ ಸೋಂಕಿಗೆ ಇಬ್ಬರ ಸಾವು, 44 ಹೊಸ ಪ್ರಕರಣ ಪತ್ತೆ

ಛಲ ಬಿಡದ ನಾಯಕ ನಾರಾಯಣರಾವ್‌

ಛಲ ಬಿಡದ ನಾಯಕ ನಾರಾಯಣರಾವ್‌

ದಲ್ಲಾಳಿಗಳ ವಿರುದ್ಧ ಕ್ರಮಕ್ಕೆ ವಿಜಯಕುಮಾರ ಆಗ್ರಹ

ದಲ್ಲಾಳಿಗಳ ವಿರುದ್ಧ ಕ್ರಮಕ್ಕೆ ವಿಜಯಕುಮಾರ ಆಗ್ರಹ

ಚಿಂದಿ ಆಯುವ-ಭಿಕ್ಷೆ  ಬೇಡುವ 24 ಮಕ್ಕಳ ರಕ್ಷಣೆ

ಚಿಂದಿ ಆಯುವ-ಭಿಕ್ಷೆ ಬೇಡುವ 24 ಮಕ್ಕಳ ರಕ್ಷಣೆ

ಪೊಲೀಸ್ ಕಸ್ಟಡಿಯಲ್ಲಿದ್ದ ಯುವಕ ಠಾಣೆ ಸಮೀಪದ ಬಾವಿಯಲ್ಲಿ ಶವವಾಗಿ ಪತ್ತೆ!

ಪೊಲೀಸ್ ಕಸ್ಟಡಿಯಲ್ಲಿದ್ದ ಯುವಕ ಠಾಣೆ ಸಮೀಪದ ಬಾವಿಯಲ್ಲಿ ಶವವಾಗಿ ಪತ್ತೆ!

MUST WATCH

udayavani youtube

Padma Shri SPB: A journey of Legendary Singer | S P Balasubrahmanyam

udayavani youtube

ತೋಟದ ನಡುವೆ ಸಾಗುವ ಮಿನಿ ಟಿಪ್ಪರ್ ಆವಿಷ್ಕಾರ ಮಾಡಿದ ಪಾಲ್ತಾಡಿಯ ಯುವಕ

udayavani youtube

Udupi Krishna temple to be open for public from September 28 | Udayavani

udayavani youtube

ಕೋವಿಡ್ ‌ಕಾಲದಲ್ಲಿ ರಸ್ತೆ ರಾಜಕಾರಣ: ಪ್ರತಿಕ್ರಿಯಿಸಿದ ಸಂತ ಅಲೋಶಿಯಸ್ ಸಂಸ್ಥೆ

udayavani youtube

ಮಂಗಳೂರು ನಗರದ ಲೈಟ್ ಹೌಸ್ ರೋಡ್ ಗೆ ‘ಮುಲ್ಕಿ ಸುಂದರರಾಮ ಶೆಟ್ಟಿ ರಸ್ತೆ’ ಎಂದು ಮರುನಾಮಕರಣ



ಹೊಸ ಸೇರ್ಪಡೆ

ಡ್ರಗ್ ಪ್ರಕರಣ: ಮಂಗಳೂರು ಸಿಸಿಬಿ ಪೊಲೀಸರ ಎದುರು ವಿಚಾರಣೆಗೆ ಹಾಜರಾದ ಅನುಶ್ರೀ

ಡ್ರಗ್ ಪ್ರಕರಣ: ಮಂಗಳೂರು ಸಿಸಿಬಿ ಪೊಲೀಸರ ಎದುರು ವಿಚಾರಣೆಗೆ ಹಾಜರಾದ ಅನುಶ್ರೀ

ಸರ್ಕಾರಿ ಗೌರವದೊಂದಿಗೆ ಫಾರ್ಮ್ ಹೌಸ್ ನಲ್ಲಿ SPB ಅಂತ್ಯಕ್ರಿಯೆ: ಅಂತಿಮ ದರ್ಶನಕ್ಕೆ ವ್ಯವಸ್ಥೆ

ಸರ್ಕಾರಿ ಗೌರವದೊಂದಿಗೆ ಫಾರ್ಮ್ ಹೌಸ್ ನಲ್ಲಿ SPB ಅಂತ್ಯಕ್ರಿಯೆ: ಅಂತಿಮ ದರ್ಶನಕ್ಕೆ ವ್ಯವಸ್ಥೆ

ಗಂಗಾವತಿಯಲ್ಲಿ ಮಳೆಗಾಳಿಗೆ ನೆಲಕ್ಕುರುಳಿದ ಭತ್ತದ ಬೆಳೆ: ಅಪಾರ ನಷ್ಟ

ಗಂಗಾವತಿಯಲ್ಲಿ ಮಳೆಗಾಳಿಗೆ ನೆಲಕ್ಕುರುಳಿದ ಭತ್ತದ ಬೆಳೆ: ಅಪಾರ ನಷ್ಟ

memory

ನೆನಪುಗಳು ಸುಂದರ ಸೂತಕದಂತೆ… ನಲ್ಮೆಯ ನರಳಿಕೆಯಂತೆ…

ಕಾಂಗ್ರೆಸ್‌ ಅವಿಶ್ವಾಸ ನಿರ್ಣಯ ಬೆನ್ನಲ್ಲೇ ಬಿಎಸ್‌ವೈ-ಎಚ್‌ಡಿಕೆ ಭೇಟಿ: JDS ಬೆಂಬಲ ಯಾರಿಗೆ?

ಕಾಂಗ್ರೆಸ್‌ ಅವಿಶ್ವಾಸ ನಿರ್ಣಯ ಬೆನ್ನಲ್ಲೇ ಬಿಎಸ್‌ವೈ-ಎಚ್‌ಡಿಕೆ ಭೇಟಿ: JDS ಬೆಂಬಲ ಯಾರಿಗೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.