ಕುಲ ಕಸುಬಿನೊಂದಿಗೆ ಶೈಕ್ಷಣಿಕ ಸಾಧನೆ ಮಾಡಿ


Team Udayavani, Sep 18, 2018, 12:03 PM IST

bid-3.jpg

ಬೀದರ: ವಿಶ್ವಕರ್ಮ ಸಮುದಾಯದವರು ಅವರ ಮೂಲ ಕಸುಬಿನಲ್ಲಿ ತೊಡಗಿಸಿಕೊಳ್ಳುವ ಜೊತೆಗೆ ಶಿಕ್ಷಣ ಕ್ಷೇತ್ರದಲ್ಲಿ ಕೂಡ ಸಾಧನೆಗೆ ಮುಂದಾಗಬೇಕು ಎಂದು ಜಿಲ್ಲಾ ಪಂಚಾಯತ ಅಧ್ಯಕ್ಷೆ ಭಾರತಬಾಯಿ ಶೇರಿಕಾರ್‌ ಸಲಹೆ ನೀಡಿದರು.

ನಗರದ ಜಿಲ್ಲಾ ರಂಗಮಂದಿರದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್‌ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆಶ್ರಯದಲ್ಲಿ ಸೋಮವಾರ ನಡೆದ ವಿಶ್ವಕರ್ಮ ಜಯಂತಿ ಕಾರ್ಯಕ್ರಮ ಉದ್ಘಾಟಿಸಿದ ಮಾತನಾಡಿದ ಅವರು, ವಿಶ್ವಕರ್ಮ ಸಮುದಾಯದವರು ಕಲೆಗಾರರು, ಅವರ ಕಲಾಕೃತಿಗಳು ನೋಡುಗರ ಗಮನ ಸೆಳೆಯುತ್ತವೆ. ಬಹುಸೂಕ್ಷ್ಮ ಕುಸೂರಿ ಕಾರ್ಯದ ಜೊತೆಗೆ ಬಹುದೊಡ್ಡ ಕಲಾಕೃತಿ ರಚನೆ ಮಾಡುವಲ್ಲಿ ತೋರುವ ಇವರ ಶ್ರಮ ಶ್ಲಾಘನೀಯ ಎಂದರು.

ಇದೇ ವೇಳೆ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಹೆಚ್ಚು ಅಂಕಗಳಿಸಿದ ವಿಶ್ವಕರ್ಮ ಸಮುದಾಯದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಇದಕ್ಕೂ ಮುನ್ನ ಸರಕಾರಿ ಹಾಗೂ ಅರೇ ಸರ್ಕಾರಿ ಕಚೇರಿಗಳು ಮತ್ತು ಸಂಘ ಸಂಸ್ಥೆಗಳಲ್ಲಿ
ವಿಶ್ವಕರ್ಮ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು.  ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಪರ ಜಿಲ್ಲಾಧಿಕಾರಿ ರುದ್ರೇಶ ಗಾಳಿ ಅವರು ವಿಶ್ವಕರ್ಮ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ರಹೀಂ ಖಾನ್‌ ಹಾಗೂ ವಿಶ್ವಕರ್ಮ ಸಮುದಾಯದ ಮುಖಂಡರು ಹಾಜರಿದ್ದರು. ಬಳಿಕ ಜಿಲ್ಲಾಧಿಕಾರಿ ಕಚೇರಿಯಿಂದ ಆರಂಭಗೊಂಡ ವಿಶ್ವಕರ್ಮ
ಭಾವಚಿತ್ರ ಮೆರವಣಿಗೆಯು ಶಿವಾಜಿ ವೃತ್ತ, ಭಗತ್‌ ಸಿಂಗ್‌ ವೃತ್ತ, ಅಂಬೇಡ್ಕರ ವೃತ್ತ ಸೇರಿದಂತೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ರಂಗ ಮಂದಿರಕ್ಕೆ ಬಂದು ಮುಕ್ತಾಯಗೊಂಡಿತು.

 ಬೀದರ ಏರ್‌ ಪೋರ್ ಸ್ಕೂಲ್‌ನ ಪ್ರಾಚಾರ್ಯರಾದ ಇಂದುಮತಿ ಗುರುನಾಥ ಸುತಾರ ಉಪನ್ಯಾಸ ನೀಡಿದರು. ವಿಶ್ವಕರ್ಮ ಸಮುದಾಯದ ಶ್ರೀನಿವಾಸ ವಿಶ್ವಕರ್ಮ, ಶ್ಯಾಮರಾವ್‌ ವಿಶ್ವಕರ್ಮ, ಮೌನೇಶ ವಿಶ್ವಕರ್ಮ, ಬೀದರ ತಹಶೀಲ್ದಾರ್‌ ಕೀರ್ತಿ ಚಾಲಕ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜಶೇಖರ ಒಟಗೆ, ಶಿಕ್ಷಕ ಚನ್ನಬಸವ ಹೆಡೆ ಇದ್ದರು.

ಟಾಪ್ ನ್ಯೂಸ್

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Raw paan masala worth Rs 9 lakh, saree worth Rs 3 lakh seized in Bidar

Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

1-qwewqe

Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ

ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ -ಡಿಸಿಎಂ ಭೇಟಿಯಾದ ಈಶ್ವರ್

Loksabha: ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ ಭೇಟಿಯಾದ ಈಶ್ವರ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.