ಪಶುವೈದ್ಯಕೀಯ ಕಾಲೇಜಿನ ಆರ್‌ಟಿ-ಪಿಸಿಆರ್ ಉಪಕರಣಗಳು ಆರೋಗ್ಯ ಇಲಾಖೆ ಲ್ಯಾಬ್‌ಗೆ ನೀಡಲು ಕ್ರಮ

Team Udayavani, May 6, 2020, 3:24 PM IST

ಪಶುವೈದ್ಯಕೀಯ ಕಾಲೇಜಿನ ಆರ್‌ಟಿ-ಪಿಸಿಆರ್ ಉಪಕರಣಗಳು ಆರೋಗ್ಯ ಇಲಾಖೆ ಲ್ಯಾಬ್‌ಗೆ ನೀಡಲು ಕ್ರಮ

ಬೀದರ್: ಕೋವಿಡ್-19 ಪತ್ತೆ ಹಚ್ಚುವಲ್ಲಿ ಲ್ಯಾಬ್‌ಗಳ ಪಾತ್ರ ಪ್ರಮುಖವಾಗಿದ್ದು, ಪಶುವೈದ್ಯಕೀಯ ಕಾಲೇಜಿನಲ್ಲಿ ಲಭ್ಯವಿದ್ದ ಆರ್‌ಟಿ-ಪಿಸಿಆರ್ ಉಪಕರಣಗಳು ಆರೋಗ್ಯ ಇಲಾಖೆಯ ಲ್ಯಾಬ್‌ಗಳಿಗೆ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ಅವರು ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ರಾಜ್ಯದಲ್ಲಿ ಕೋವಿಡ್-19 ಸೊಂಕು ಹರಡುವುದನ್ನು ತಡೆಗಟ್ಟಲು ರಾಜ್ಯ ಸರ್ಕಾರ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದ್ದು ರೋಗ ಪತ್ತೆ ಹಚ್ಚುವಲ್ಲಿ ಬಳಸಲಾಗುವ ಆರ್.ಟಿ ಪಿಸಿಆರ್  ಉಪಕರಣಗಳು ಪಶುಸಂಗೋಪನೆ ಇಲಾಖೆಯ ಮತ್ತು ಪಶುವೈದ್ಯಕೀಯ ವಿಶ್ವವಿದ್ಯಾಲಯಗಳ ಲ್ಯಾಬ್‌ಗಳಲ್ಲಿ ಲಭ್ಯವಿದ್ದು ಉಪಕರಣಗಳನ್ನು ಸಹ ಈ ಸಂಕಷ್ಟದ ಪರಿಸ್ಥಿತಿಯಲ್ಲಿ ಬಳಸಿಕೊಳ್ಳಲು ಆರೋಗ್ಯ ಇಲಾಖೆಗೆ ಪತ್ರ ಬರೆಯಲಾಗಿತ್ತು. ಸದ್ಯ ಈ ಉಪಕರಣಗಳನ್ನು ಕೊವಿಡ್-19 ಪತ್ತೆಗೆ ಬಳಸಿಕೊಳ್ಳಲು ಸರ್ಕಾರ ಆದೇಶ ಹೊರಡಿಸಿದೆ. ಇದರಿಂದಾಗಿ ಸೋಂಕು ಪತ್ತೆಗೆ ಮತ್ತಷ್ಟು ವೇಗ ದೊರೆಯಲಿದೆ ಎಂದು ಅವರು ತಿಳಿಸಿದ್ದಾರೆ.

ಹೆಬ್ಬಾಳ ಪಶುವೈದ್ಯಕೀಯ ಕಾಲೇಜಿನಲ್ಲಿ ಲಭ್ಯವಿದ್ದ 2 ಆರ್.ಟಿ ಪಿಸಿಆರ್ ಉಪಕರಣಗಳನ್ನು ಆರೋಗ್ಯ ಇಲಾಖೆಗೆ ನೀಡಲಾಗಿದೆ. ಕೃಷಿ ವಿಶ್ವವಿದ್ಯಾಲಯ ಬೆಂಗಳೂರು ಮತ್ತು ಧಾರವಾಡ, ಕರ್ನಾಟಕ ಡಿ.ಎನ್.ಎ ಸಂಶೋಧನಾ ಸಂಸ್ಥೆ ಧಾರವಾಡ ಹಾಗೂ ಧಾರವಾಡದ ಕೃಷಿ ಜೈವಿಕ ತಂತ್ರಜ್ಞಾನ ಸಂಸ್ಥೆಯ ಉಪಕರಣಗಳನ್ನು ಸಹ ಕೊವಿಡ್-19 ಪತ್ತೆಗೆ ಬಳಸಿಕೊಳ್ಳಲು ಐ.ಸಿ.ಎಂ.ಆರ್ ನಿಯಮಾವಳಿಗಳ ಪ್ರಕಾರ ಉಪಕರಣಗಳನ್ನು ಹಸ್ತಾಂತರಿಸಲಾಗಿದೆ.

ಕೋವಿಡ್-19ರ ಪರೀಕ್ಷೆ ಜೈವಿಕ ಸುರಕ್ಷತಾ ಮಟ್ಟ-2ರಲ್ಲಿ ಮಾಡ ಬೇಕಾಗಿರುವುದರಿಂದ ಸಾಕಷ್ಟು ಎಚ್ಚರವಹಿಸಿ ಕಾರ್ಯನಿರ್ವಹಿಸಬೇಕಾಗುತ್ತದೆ. ಸದ್ಯ ಈ ಎಲ್ಲ ಉಪಕರಣಗಳನ್ನು ಬಳಸಿಕೊಂಡಿದ್ದಾದಲ್ಲಿ ಅಂದಾಜು ಸುಮಾರು 10,000 ಟೆಸ್ಟಗಳನ್ನು ಮಾಡಬಹುದಾಗಿದೆ. ಅಲ್ಲದೆ ಉಪಕರಣಗಳ ಮೇಲೆ ಕಾರ್ಯ ನಿರ್ವಹಿಸುವ ನುರಿತ ತಂತ್ರಜ್ಞರನ್ನು ಈ ಕೆಲಸಕ್ಕೆ ನಿಯೋಜಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.