ಮೋದಿ ಅಭಿಮಾನಿಗಳಿಂದ ಮಂತ್ರಾಲಯಕ್ಕೆ ಪಾದಯಾತ್ರೆ


Team Udayavani, Jan 22, 2022, 1:34 PM IST

16-modi-fans

ಮಸ್ಕಿ: ಪ್ರಧಾನಿ ನರೇಂದ್ರ ಮೋದಿಯವರಿಗೆ ದೀರ್ಘಾಯುಷ್ಯ ಪ್ರಾಪ್ತಿ ಹಾಗೂ ಕುಡಚಿ ಶಾಸಕ ಪಿ.ರಾಜೀವ್‌, ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್‌ ಅವರಿಗೆ ಉತ್ತಮ ಸ್ಥಾನ-ಮಾನ ದೊರೆಯಲಿ ಎಂದು ಹರಕೆ ಹೊತ್ತು ಮಾರಲದಿನ್ನಿ ತಾಂಡಾದ ಯುವಕ ನಾಗರಾಜ ಪವಾರ್‌ ಮಂತ್ರಾಲಯಕ್ಕೆ ಬರಿಗಾಲಲ್ಲಿ ಪಾದಯಾತ್ರೆ ನಡೆಸಿದರು.
ಪಟ್ಟಣದ ಬ್ರಮಾರಂಭ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ನಂತರ ಆವರಣದ ಮುಂಭಾಗದಲ್ಲಿ ಪಾದಯಾತ್ರೆ ಆರಂಭಿಸಿದರು. ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್‌ ಪಾದಯಾತ್ರೆಗೆ ಚಾಲನೆ ನೀಡಿದರು.

ನಂತರ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್‌ ಮಾತನಾಡಿ, ರಾಷ್ಟ್ರ ನಾಯಕ ಪ್ರಧಾನಿ ನರೇಂದ್ರ ಮೋದಿಯವರಿಗೆ ಯಾವ ದೋಷ ದೂರವಾಗಬೇಕು ಎಂದು ಮಸ್ಕಿ ಪಟ್ಟಣದಿಂದ 125 ಕಿ.ಮೀ. ಪಾದಯಾತ್ರೆಯನ್ನು ಕ್ಷೇತ್ರದ ಮಾರಲದಿನ್ನಿಯ ಬಿಜೆಪಿ ಕಾರ್ಯಕರ್ತರು ಹಾಗೂ ನನ್ನ ಅಭಿಮಾನಿಯಾದ ನಾಗರಾಜ ಅವರು ಬರಿಗಾಗಲಿನಲ್ಲಿ ಪ್ರಧಾನಿ ಮೋದಿ ಆರೋಗ ವೃದ್ಧಿ ಮತ್ತು ದೀರ್ಘಾಯುಷ್ಯ ಪ್ರಾಪ್ತಿಗಾಗಿ ಪಾದಯಾತ್ರೆ ಮಾಡುತ್ತಿದ್ದು, ಇದರಿಂದ ದೇಶದ ಪ್ರಧಾನಿಯವರಿಗೆ ಅವರ ಅಭಿಮಾನಿಗಳ ಹಾರೈಕೆಯಂತೆ ದೇವರು ಆರೋಗ್ಯ ವೃದ್ಧಿ ಮತ್ತು ದೀರ್ಘಾಯುಷ್ಯ ಪ್ರಾಪ್ತಿ ಮಾಡಲಿ ಎಂದರು.

ಮುಖಂಡರಾದ ಮಹಾದೇವಪ್ಪ ಗೌಡ ಪಾಟೀಲ್‌, ಡಾ| ಶಿವಶರಣಪ್ಪ ಇತ್ಲಿ, ಅಂದಾನಪ್ಪ ಗುಂಡಳ್ಳಿ, ಬಸನಗೌಡ ಪೊಲೀಸ್‌ ಪಾಟೀಲ್‌, ಪುರಸಭೆ ಸದಸ್ಯರಾದ ರವಿಗೌಡ ಪಾಟೀಲ್‌, ಮೌನೇಶ ಮುರಾರಿ, ಚೇತನ ಪಾಟೀಲ್‌, ಶರಣಯ್ಯ ಸೊಪ್ಪಮಠ, ಮಸೂದ್‌ ಪಾಶ, ರಿìಸ್ವಾಮಿ, ಗೌಸ ಪಾಶ, ಬಸವರಾಜ ಬುಕ್ಕಣ್ಣ ಇದ್ದರು.

ಪ್ರಧಾನಿ ಮೋದಿಯವರ ಆರೋಗ್ಯ ವೃದ್ಧಿ ಮತ್ತು ದೀರ್ಘಾಯುಷ್ಯ ಪ್ರಾಪ್ತಿಗಾಗಿ ಪಾದಯಾತ್ರೆ ಕೈಗೊಂಡಿರುವ ಅಭಿಮಾನಿಗಳಿಗೆ ಪ್ರತಾಪಗೌಡ ಪಾಟೀಲ್‌ ಫೌಂಡೇಶನ್‌ ಅಧ್ಯಕ್ಷ ಪ್ರಸನ್ನ ಪಾಟೀಲ್‌ ಅವರು ಸನ್ಮಾನಿಸಿ ಕಿರು ಕಾಣಿಕೆ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಫೌಂಡೇಶನ್‌ ಪದಾಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಿ.ಎಸ್.ನಾಗಭೂಷಣ್ ನಿಧನ

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಿ.ಎಸ್.ನಾಗಭೂಷಣ್ ನಿಧನ

ಮುಂದುವರಿದ ಭಾರೀ ಮಳೆ: ದಕ್ಷಿಣ ಕನ್ನಡ, ಶಿವಮೊಗ್ಗದ ಶಾಲೆಗಳಿಗೆ ರಜೆ ಘೋಷಣೆ

ಮುಂದುವರಿದ ಭಾರೀ ಮಳೆ: ಮೈಸೂರು, ದಕ್ಷಿಣ ಕನ್ನಡ, ಶಿವಮೊಗ್ಗದ ಶಾಲೆಗಳಿಗೆ ರಜೆ ಘೋಷಣೆ

AIMIM leader arrested for derogatory comment on Shivling

ಶಿವಲಿಂಗದ ಕುರಿತು ಅವಹೇಳನಕಾರಿ ಹೇಳಿಕೆ: ಎಐಎಂಐಎಂ ನಾಯಕನ ಬಂಧನ

ಎಸೆಸೆಲ್ಸಿ ಪರೀಕ್ಷಾ ಫ‌ಲಿತಾಂಶ ಇಂದು ಪ್ರಕಟ

ಎಸೆಸೆಲ್ಸಿ ಪರೀಕ್ಷಾ ಫ‌ಲಿತಾಂಶ ಇಂದು ಪ್ರಕಟ

ಪ್ರತಿಷ್ಠೆಗೆ ರಚನೆಯಾದ ತಾಲೂಕುಗಳು ಅನಾಥ; ತಹಶೀಲ್ದಾರ್‌ ನೇಮಕವಾಗಿಲ್ಲ ,ಆಡಳಿತ ಸೌಧವಿಲ್ಲ

ಪ್ರತಿಷ್ಠೆಗೆ ರಚನೆಯಾದ ತಾಲೂಕುಗಳು ಅನಾಥ; ತಹಶೀಲ್ದಾರ್‌ ನೇಮಕವಾಗಿಲ್ಲ ,ಆಡಳಿತ ಸೌಧವಿಲ್ಲ

ಚಳ್ಳಕೆರೆಯಲ್ಲಿ ಹನ್ಸ-ಎನ್‌ಜಿ ಯಶಸ್ವಿ ಪ್ರಯೋಗ; ಸಿಎಸ್‌ಐಆರ್‌, ಎನ್‌ಎಎಲ್‌ನಿಂದ ವಿಮಾನ ಸಿದ್ಧ

ಚಳ್ಳಕೆರೆಯಲ್ಲಿ ಹನ್ಸ-ಎನ್‌ಜಿ ಯಶಸ್ವಿ ಪ್ರಯೋಗ; ಸಿಎಸ್‌ಐಆರ್‌, ಎನ್‌ಎಎಲ್‌ನಿಂದ ವಿಮಾನ ಸಿದ್ಧ

ಸ್ಥ.ಸಂಸ್ಥೆ ಚುನಾವಣೆ: ಒಬಿಸಿ ಮೀಸಲಾತಿಗೆ ಅಸ್ತು; ಮಧ್ಯಪ್ರದೇಶದ ಅರ್ಜಿಗೆ ಸು.ಕೋ.ಒಪ್ಪಿಗೆ

ಸ್ಥ.ಸಂಸ್ಥೆ ಚುನಾವಣೆ: ಒಬಿಸಿ ಮೀಸಲಾತಿಗೆ ಅಸ್ತು; ಮಧ್ಯಪ್ರದೇಶದ ಅರ್ಜಿಗೆ ಸು.ಕೋ.ಒಪ್ಪಿಗೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾಲ್ಕಿ: ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿದು ಬಡಿದು ಮಹಿಳೆ ಸಾವು

ಭಾಲ್ಕಿ: ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿದು ಬಡಿದು ಮಹಿಳೆ ಸಾವು

1-fsdfsf

ಲಾರಿ ಪಲ್ಟಿ :ಕಸಾಯಿಖಾನೆಗೆ ಸಾಗಿಸಲಾಗುತ್ತಿದ್ದ 15ಕ್ಕೂ ಅಧಿಕ ಎಮ್ಮೆಗಳು ಸಾವು

14temple

ದೇವಸ್ಥಾನ ಮುಖ್ಯದ್ವಾರದ ಕಾಮಗಾರಿಗೆ ಚಾಲನೆ

4toilet

ಮಿನಿ ವಿಧಾನಸೌಧದಲ್ಲಿ ಸೌಕರ್ಯಗಳ ಮರೀಚಿಕೆ!

19education

ಮಕ್ಕಳಿಗೆ ಶಿಕ್ಷಣದೊಂದಿಗೆ ಸಂಸ್ಕಾರವೂ ಮುಖ್ಯ: ಅಕ್ಷಯ

MUST WATCH

udayavani youtube

ಕಾರ್ಖಾನೆಯ ಗೋಡೆ ಕುಸಿದು 12 ಮಂದಿ ಕಾರ್ಮಿಕರ ಸಾವು

udayavani youtube

ಬೆಂಗಳೂರಿನಲ್ಲಿ ಹೈಸ್ಕೂಲ್ ವಿದ್ಯಾರ್ಥಿನಿಯರ ಮಾರಾಮಾರಿ ! ವಿಡಿಯೋ ವೈರಲ್ ..

udayavani youtube

ಕೊಪ್ಪಲಂಗಡಿ : ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಪಿಕಪ್

udayavani youtube

ಹೊರಟ್ಟಿ ಸೇರ್ಪಡೆಯಿಂದ ಪಕ್ಷಕ್ಕೆ ಬಲ : ಸಿಎಂ

udayavani youtube

ಹುಣಸೂರಿನಲ್ಲಿ ಭಾರೀ ಮಳೆಗೆ ಮನೆಗಳು ಜಲಾವೃತ

ಹೊಸ ಸೇರ್ಪಡೆ

ಶಿರ್ವ: ನೂತನ ಹೈಟೆಕ್‌ ಬಸ್ಸು ನಿಲ್ದಾಣ ಲೋಕಾರ್ಪಣೆ

ಶಿರ್ವ: ನೂತನ ಹೈಟೆಕ್‌ ಬಸ್ಸು ನಿಲ್ದಾಣ ಲೋಕಾರ್ಪಣೆ

g-school1

ಸೌಕರ್ಯಗಳಿರುವಲ್ಲಿ ವಿದ್ಯಾರ್ಥಿಗಳಿಲ್ಲ; ವಿದ್ಯಾರ್ಥಿಗಳಿರುವಲ್ಲಿ ಸೌಲಭ್ಯಗಳೇ ಇಲ್ಲ

e-property

ಭೂ ಮಾಲಕತ್ವಕ್ಕೆ ಇ-ಪ್ರಾಪರ್ಟಿ ಕಾರ್ಡ್‌

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಿ.ಎಸ್.ನಾಗಭೂಷಣ್ ನಿಧನ

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಿ.ಎಸ್.ನಾಗಭೂಷಣ್ ನಿಧನ

waste-management

ರೆಂಕೆದಗುತ್ತು ಪ್ರಾಯೋಗಿಕ ಯೋಜನೆಗೇ ಅಪಸ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.