ದತ್ತು ತುಗಾಂವಕರ್ ನಿವಾಸಕ್ಕೆ ನಳಿನ್ ಕುಮಾರ್ ಕಟೀಲ್ ಭೇಟಿ, ಸಾಂತ್ವನ


Team Udayavani, May 21, 2021, 5:23 PM IST

ದತ್ತು ತುಗಾಂವಕರ್ ನಿವಾಸಕ್ಕೆ ನಳಿನ್ ಕುಮಾರ್ ಕಟೀಲ್ ಭೇಟಿ, ಸಾಂತ್ವನ

ಬೀದರ್: ಇತ್ತೀಚೆಗೆ ಕೋವಿಡ್ ಸೋಂಕಿನಿಂದ ಮೃತಪಟ್ಟಿರುವ ಬಿಜೆಪಿ ಕಲ್ಬುರ್ಗಿ ವಿಭಾಗ ಸಂಘಟನಾ ಕಾರ್ಯದರ್ಶಿ, ಆರ್‌ಎಸ್‌ಎಸ್ ಪ್ರಮುಖ ದತ್ತು ತುಗಾಂವಕರ್ ಅವರ ನಿವಾಸಕ್ಕೆ ಶುಕ್ರವಾರ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಭೇಟಿ ನೀಡಿ, ಕುಟುಂಬದವರಿಗೆ ಸಾಂತ್ವನ ಹೇಳಿದರು.

ಕಲ್ಬುರ್ಗಿಯಿಂದ ನೇರವಾಗಿ ಭಾಲ್ಕಿಗೆ ಆಗಮಿಸಿದ ಕಟೀಲ್ ಅವರು ತುಗಾಂವಕರ್ ಅವರ ಮನೆಗೆ ತೆರಳಿ, ಅವರ ಭಾವಚಿತ್ರಕ್ಕೆ ಪುಷ್ಪ ನಮನ ಅರ್ಪಿಸಿ ಶ್ರದ್ಧಾಂಜಲಿ ಅರ್ಪಿಸಿದರು. ಬಳಿಕ ಕುಟುಂಬಸ್ಥರಿಗೆ ಧೈರ್ಯ ತುಂಬಿದರು.

ಬಿಜೆಪಿ ಕಲಬುರಗಿ ವಿಭಾಗ ಸಂಘಟನಾ ಕಾರ್ಯದರ್ಶಿಯಾಗಿ ಪಕ್ಷದ ಏಳಿಗೆಗಾಗಿ ಹಗಲಿರುಳು ಶ್ರಮಿಸಿದ ಸಂಘಟಕ ದತ್ತು ತುಗಾಂವಕರ್ ಅವರು ಕೋವಿಡ್ ಸೋಂಕಿನಿಂದ ನಿಧನರಾಗಿದ್ದು ಬಹಳ ನೋವಿನ ಸಂಗತಿಯಾಗಿದೆ, ಇವರನ್ನು ಕಳೆದುಕೊಂಡ ನಮ್ಮ ಪಕ್ಷವು ಬಹಳ ಬಡವಾಗಿದೆ ಎಂದು ಕಂಬನಿ ಮಿಡಿದರು.

ಇದನ್ನೂ ಓದಿ:ಸೋಂಕಿತರ ಮನೆ ಬಾಗಿಲಿಗೆ ಚಿಕಿತ್ಸಾ ಸೌಲಭ್ಯ ಒದಗಿಸುವ ಉಪಕ್ರಮಕ್ಕೆ ಪ್ರಧಾನಿ ಶ್ಲಾಘನೆ  

ಈ ಸಂದರ್ಭದಲ್ಲಿ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಅರುಣ್ ಕುಮಾರ, ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ ಸುರಾನ್, ವಿಭಾಗ ಪ್ರಭಾರಿಗಳಾದ ಶಾಸಕ ರಾಜಕುಮಾರ ಪಾಟೀಲ ತೇಲ್ಕುರ್, ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ, ಸಂಸದ ಭಗವಂತ ಖೂಬಾ, ಕೆಕೆಆರ್‌ಡಿಬಿ ಅಧ್ಯಕ್ಷ ದತ್ತಾತ್ರೆಯ ಪಾಟೀಲ ರೇವೂರ, ಶಾಸಕ ರಾಜಕುಮಾರ ಪಾಟೀಲ ಸೇಡಂ, ಬಿಜೆಪಿ ಜಿಲ್ಲಾಧ್ಯಕ್ಷ ಶಿವಾನಂದ ಮಂಠಾಳಕರ, ತಾಲೂಕು ಅಧ್ಯಕ್ಷ ಪಂಡಿತ ಶಿರೋಳೆ, ಮುಖಂಡ ಡಿ.ಕೆ ಸಿದ್ರಾಮ ಮತ್ತಿತರರು ಇದ್ದರು.

ಟಾಪ್ ನ್ಯೂಸ್

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.