ವ್ಯಕ್ತಿ ಮಾತ್ರವಲ್ಲ ಪಕ್ಷಕ್ಕೆ ಶಕ್ತಿಯಾಗಿದ್ದರು

Team Udayavani, Nov 13, 2018, 1:49 PM IST

bid-02.jpg

ಬಸವಕಲ್ಯಾಣ: ಕೇಂದ್ರದ ಸಚಿವ ಹಾಗೂ ಬಿಜೆಪಿ ಹಿರಿಯ ಮುಖಂಡ ಎಚ್‌.ಎನ್‌. ಅನಂತಕುಮಾರ್‌ ನಿಧನರಾದ ಹಿನ್ನೆಲೆಯಲ್ಲಿ ಸೋಮವಾರ ಭಾರತೀಯ ಜನತಾ ಪಕ್ಷದ ವತಿಯಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪಕ್ಷದ ಕಚೇರಿಯಿಂದ ಡಾ| ಬಾಬಾ ಸಾಹೇಬ್‌ ಅಂಬೇಡ್ಕರ್‌ ವೃತ್ತದ ವರೆಗೆ ಭಾವಚಿತ್ರ ಮೆರವಣಿಗೆ ನಡೆಸಿ ಶೋಕಾಚರಣೆ ಆಚರಿಸಿದರು. ಈ ವೇಳೆ ಬಿಜೆಪಿ ಜಿಲ್ಲಾ ಕಾರ್ಯದರ್ಶಿ
ಸೂರ್ಯಕಾಂತ ಚಿಲ್ಲಾಬಟ್ಟೆ ಮಾತನಾಡಿ, ಅನಂತಕುಮಾರ್‌ ಅವರ ನಿಧನದಿಂದ ಕೇವಲ ಪಕ್ಷಕ್ಕೆ ಮಾತ್ರವಲ್ಲದೆ ದೇಶಕ್ಕೂ ತುಂಬಲಾರದ ನಷ್ಟವಾಗಿದೆ. ಸಾಮಾನ್ಯ ಕಾರ್ಯಕರ್ತರನ್ನೂ ಗುರುತಿಸಿ ಧೈರ್ಯ ತುಂಬುವುದರೊಂದಿಗೆ, ಪಕ್ಷದ ಬೆಳವಣಿಗೆಯ ಬಗ್ಗೆ ಕಾರ್ಯ ಚಟುವಟಿಕೆಗಳನ್ನು ಹೇಗೆ ಮಾಡಬೇಕು ಎಂಬ ತಂತ್ರವನ್ನು ಬಲ್ಲವರಾಗಿದ್ದರು ಎಂದರು.

ಜಿಲ್ಲಾ ಉಪಾಧ್ಯಕ್ಷ ರವಿ ಚಂದನಕೇರೆ ಮಾತನಾಡಿ, ಅನಂತ ಕುಮಾರ ಅವರು ವ್ಯಕ್ತಿಯಾಗಿರಲಿಲ್ಲ ಅವರು ಪಕ್ಷಕ್ಕೆ ಶಕ್ತಿಯಾಗಿದ್ದರು. ಆದರೆ ಇಂದು ಅವರನ್ನು ಕಳೆದುಕೊಂಡ ಕಾರ್ಯಕರ್ತರು ಹಾಗೂ ಮುಖಂಡರು ಶೋಕ ಸಾಗರದಲ್ಲಿ ಮುಳುಗುವಂತೆ ಮಾಡಿದೆ ಎಂದು ಹೇಳಿದರು. ತಾಲೂಕು ಅಧ್ಯಕ್ಷ ವೀರಣ್ಣ ಹಲಗೆ, ನಗರ ಅಧ್ಯಕ್ಷ ಶಿವಪುತ್ರ ಗೌರ, ಸ್ಲಂ ಮೋರ್ಚಾ ಜಿಲ್ಲಾಧ್ಯಕ್ಷ ಅರವಿಂದ ಮುತ್ಯೆ, ಎಸ್‌ಸಿ ಮೊರ್ಚಾ ರಾಜ್ಯ ಕಾರ್ಯಕಾರಣಿ ಸದಸ್ಯ ದೀಪಕ ಗಾಯಕವಾಡ, ಪ್ರದಾನ ಕಾರ್ಯದರ್ಶಿ ರವಿ ಸ್ವಾಮಿ, ಬಸವರಾಜ ಸ್ವಾಮಿ, ಶಾಲಿವಾನ ಪಟೆ, ಧನರಾಜ ಲಾಡೆ, ಅಶ್ವಿ‌ನ ಗೋರ್ಟೆ, ಅಮೃತ ಬಿರಾದಾರ, ಇಸ್ಮಾಯಿಲ್‌ ಪರತಾಪೂರ, ವಿಜಯಕುಮಾರ ವಕಾರೆ, ವಿನೋದ ನಾಗವಂಶಿ, ಲಿಂಗರಾಜ ಸರಡಗಿ ಹಾಗೂ ಕಾರ್ಯಕತರು ಇದ್ದರು.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.