Udayavni Special

ಹಿಂಗಾರು ಬೆಳೆ ವಿವರ ದಾಖಲಿಸಲು ಸೂಚನೆ


Team Udayavani, Dec 24, 2020, 4:02 PM IST

ಹಿಂಗಾರು ಬೆಳೆ ವಿವರ ದಾಖಲಿಸಲು ಸೂಚನೆ

ಸುರಪುರ: 2020-21 ಸಾಲಿನ ಹಿಂಗಾರು ಹಂಗಾಮಿನ ಬೆಳೆ ಸಮೀಕ್ಷೆಕಾರ್ಯ ಡಿ. 10ರಿಂದ ಆರಂಭಿಸಿದ್ದು,ಮುಕ್ತಾಯ ಹಂತಕ್ಕೆ ಬರಲಾಗಿದೆ.ಆದ್ದರಿಂದ ರೈತರು ತಮ್ಮ ಜಮೀನಿನಲ್ಲಿ ಬೆಳೆದ ವಿವರ ದಾಖಲಿಸಬೇಕು ಎಂದು ಸಹಾಯಕ ಕೃಷಿ ನಿರ್ದೇಶಕ ಗುರುನಾಥ ಹೇಳಿದರು.

ಸಮೀಪದ ಶೆಳ್ಳಗಿ ಗ್ರಾಮದಲ್ಲಿ ಜಮೀನುಗಳಿಗೆ ಭೇಟಿ ನೀಡಿ ಹಿಂಗಾರು ಬೆಳೆಗಳ ಮಾಹಿತಿ ದಾಖಲಿಸಿಕೊಂಡು ಮಾತನಾಡಿದ ಅವರು, ತಾಲೂಕಿನಾದ್ಯಂತ ಬೆಳೆಸಮೀಕ್ಷೆ ಕಾರ್ಯ ಆರಂಭಿಸಲಾಗಿದೆ.ಸರಕಾರದ ಆದೇಶದ ಅನುಸಾರ ಪ್ರಸಕ್ತ ಸಾಲಿನ ಬೆಳೆ ಸಮೀಕ್ಷೆ ಕಾರ್ಯದಲ್ಲಿರೈತರು ಸ್ವತಃ ತಾವೇ ತಮ್ಮ ಜಮೀನಿನವಿವರವನ್ನು ದಾಖಲಿಸಿಕೊಳ್ಳಬಹುದು ಎಂದರು.

ಕೃಷಿ ಅಧಿಕಾರಿಗಳೇ ಬಂದುದಾಖಲಿಸಿಕೊಳ್ಳಬೇಕು ಎಂಬ ನಿಯಮವೇನು ಇಲ್ಲ. ರೈತರೇ ತಮ್ಮ ಹೊಲದಲ್ಲಿನ ಮಾಹಿತಿಯನ್ನು ಹಿಂಗಾರು ಬೆಳೆ ಸಮೀಕ್ಷೆ 2020-21ಎಂಬ ಹೆಸರಿನ ಮೊಬೈಲ್‌ಆ್ಯಪ್‌ ಅನ್ನು ಪ್ಲೇ ಸ್ಟೋರಿನಿಂದ ಡೌನ್‌ಲೋಡ್‌ ಮಾಡಿಕೊಂಡು ತುಂಬಬಹುದು. ಆಧಾರ್‌ ಕಾರ್ಡ್‌ ನ್ನು ಸ್ಕ್ಯಾನ್‌ ಮಾಡಿಕೊಳ್ಳಬೇಕು. ತಮ್ಮ ಮೊಬೈಲ್‌ ಸಂಖ್ಯೆ, ಒಟಿಪಿಯನ್ನು ನಮೂದಿಸಿಕೊಂಡು ಸಕ್ರಿಯಗೊಳಿಸಿಕೊಂಡು ನಿಗದಿತ ಅವಧಿಯ ಒಳಗಾಗಿ ಬೆಳೆ ವಿವರ ದಾಖಲಿಸಬೇಕು ಎಂದು ತಿಳಿಸಿದರು. ಕೃಷಿ ಅಧಿಕಾರಿ ಭೀಮರಾಯ, ಗ್ರಾಮದ ರೈತರು ಇದ್ದರು.

ಸರ್ಕಾರದ ಯೋಜನೆ ಸದ್ಬಳಕೆಯಾಗಲಿ :

ಸೈದಾಪುರ: ಸರಕಾರದಿಂದ ದೊರೆಯುವ ಯೋಜನೆಗಳ ಸರಿಯಾದ ಸದುಪಯೋಗ ನಮ್ಮದಾಗಬೇಕು.ಇದಕ್ಕಾಗಿ ಇಲಾಖೆಯಿಂದ ಕಾಲ ಕಾಲಕ್ಕೆನೀಡಲಾದ ಆದೇಶಗಳನ್ನು ಸಂಸ್ಥೆಯವರುಸರಿಯಾದ ರೀತಿಯಲ್ಲಿ ಪಾಲಿಸಬೇಕು ಎಂದು ಹಿಂದುಳಿದ ವಲಯ ವರ್ಗಗಳಕಲ್ಯಾಣ ಇಲಾಖೆಯ ಬಾಲಕರ ವಸತಿ ನಿಯಲಯದ ಮೇಲ್ವಿಚಾರಕ ಅನಂತಕುಮಾರ ಹೇಳಿದರು.

ಪಟ್ಟಣದ ವಿವಿಧ ಸಂಸ್ಥೆಗಳಿಗೆ ಭೇಟಿ ನೀಡಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಶುಲ್ಕ ವಿನಾಯಿತಿ ಯೋಜನೆ ಅನುಷ್ಠಾನ ಕುರಿತು ಮಾಹಿತಿ ಪಡೆದರು. ವಿದ್ಯಾರ್ಥಿಗಳ ಶೈಕ್ಷಣಿಕ ಅನುಕೂಲಕ್ಕಾಗಿ ವಿವಿಧ ಯೋಜನೆಗಳಿವೆ.ಅವುಗಳ ಸರಿಯಾದ ಸದುಪಯೋಗ ವಾಗಬೇಕಾದರೆ ಸಂಸ್ಥೆಯ ಮುಖ್ಯಸ್ಥರುಇಲಾಖೆಯ ಮಾರ್ಗದರ್ಶನ ಹಾಗೂ ಸಲಹೆಯೊಂದಿಗೆ ಕಾರ್ಯ ನಿರ್ವಹಿಸುವಂತಾಗಬೇಕು ಎಂದರು.

 

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಭಾರತೀಯ Facebook ಬಳಕೆದಾರರ ಡಾಟಾಕ್ಕೆ ಕನ್ನ: ಕೇಂಬ್ರಿಡ್ಜ್ ಅನಾಲಿಟಿಕಾ ವಿರುದ್ಧ CBI ಕೇಸ್

ಭಾರತೀಯ Facebook ಬಳಕೆದಾರರ ಡಾಟಾಕ್ಕೆ ಕನ್ನ: ಕೇಂಬ್ರಿಡ್ಜ್ ಅನಾಲಿಟಿಕಾ ವಿರುದ್ಧ CBI ಕೇಸ್

ವರ್ಚುಯಲ್ ವರ್ಸಸ್ ಫಿಸಿಕಲ್: ಚರ್ಚೆ ಹುಟ್ಟುಹಾಕಿದ ಪಣಜಿ ಚಿತ್ರೋತ್ಸವ

ವರ್ಚುಯಲ್ ವರ್ಸಸ್ ಫಿಸಿಕಲ್: ಚರ್ಚೆ ಹುಟ್ಟುಹಾಕಿದ ಪಣಜಿ ಚಿತ್ರೋತ್ಸವ

ಹುಣಸೋಡಿ ಸ್ಫೋಟ ಪ್ರಕರಣ: ಮೃತಪಟ್ಟ ಕುಟುಂಬಕ್ಕೆ ಐದು ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

ಹುಣಸೋಡಿ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಐದು ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

ಎಷ್ಟು ವರ್ಷ ಆಯ್ತು ಅನ್ನೋದಕ್ಕಿಂತ ಏನ್‌ ಕೊಡ್ತೀವಿ ಅನ್ನೋದು ಮುಖ್ಯ: ಪೊಗರು ಧ್ರುವ ಮಾತು

ಎಷ್ಟು ವರ್ಷ ಆಯ್ತು ಅನ್ನೋದಕ್ಕಿಂತ ಏನ್‌ ಕೊಡ್ತೀವಿ ಅನ್ನೋದು ಮುಖ್ಯ: ಪೊಗರು ಧ್ರುವ ಮಾತು

Time management, Stress

ಸಮಯ ಮತ್ತೆ ಮರಳಿ ಸಿಗಲ್ಲ….ಸಮಯ ಪಾಲನೆಯಿಂದ ನಮಗೇನು ಲಾಭ?

cabinet

ಸಚಿವರ ಅಸಮಾಧಾನಕ್ಕೆ ಮಣಿದ ಸಿಎಂ ಬಿಎಸ್ ವೈ: ಮತ್ತೆ ಖಾತೆ ಬದಲಾವಣೆ, ಎಂಟಿಬಿಗೆ ಸಕ್ಕರೆ ಸಿಹಿ

ಅತೃಪ್ತಿ ಮುಂದುವರಿಸಿದರೆ ಸಚಿವರ ಮನೆಮುಂದೆ ಧರಣಿ ಮಾಡುತ್ತೇವೆ: ಬಿಜೆಪಿ ಶಾಸಕರ ವಾರ್ನಿಂಗ್

ಅತೃಪ್ತಿ ಮುಂದುವರಿಸಿದರೆ ಸಚಿವರ ಮನೆಮುಂದೆ ಧರಣಿ ಮಾಡುತ್ತೇವೆ: ಬಿಜೆಪಿ ಶಾಸಕರ ವಾರ್ನಿಂಗ್ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಳೆ ಸಮೀಕ್ಷೆ ಪರಿಶೀಲಿಸಿದ ಡಿಸಿ ರಾಮಚಂದ್ರನ್‌ ಆರ್‌.

ಬೆಳೆ ಸಮೀಕ್ಷೆ ಪರಿಶೀಲಿಸಿದ ಡಿಸಿ ರಾಮಚಂದ್ರನ್‌ ಆರ್‌.

ಬೀದರನ ಮಾರ್ಕೆಟ್‌ ಠಾಣೆಗೆ 22ನೇ ರ್‍ಯಾಂಕ್‌

ಬೀದರನ ಮಾರ್ಕೆಟ್‌ ಠಾಣೆಗೆ 22ನೇ ರ್‍ಯಾಂಕ್‌

ಅನುದಾನ-ಅಧಿಕಾರ ಹೆಚ್ಚಳದಿಂದ ತಾಪಂ ಬಲಗೊಳಿಸಿ

kadalooru Satyanarayanacharya speech

ಸಮಸ್ಯೆಗೆ ಸ್ವಯಂ ಸೇವಕರು ಸಂಜೀವಿನಿಯಾಗಲಿ

Constitution is the mother of all laws: Sidram

ಸಂವಿಧಾನ ಎಲ್ಲ  ಕಾನೂನುಗಳ ತಾಯಿ: ಸಿದ್ರಾಮ್‌

MUST WATCH

udayavani youtube

ಬಸ್ ನೊಳಗೆ ಯುವತಿಗೆ ಕಿರುಕುಳ: ಘಟನೆ ಬಗ್ಗೆ ಯುವತಿ ಹೇಳಿದ್ದೇನು?

udayavani youtube

ಬಸ್ ನಲ್ಲಿ ಕಿರುಕುಳ ಪೋಸ್ಟ್: ಆರೋಪಿಯ ಬಂಧನ, ಪೊಲೀಸರೆದುರೇ ಕಪಾಳ ಮೋಕ್ಷ ಮಾಡಿದ ಯುವತಿ

udayavani youtube

PLASTIC ನಿಂದ ತಯಾರಾದ ECHO BRICKS ನ ಉಪಯೋಗಗಳು ಹಾಗೂ ಪ್ರಯೋಜನಗಳು

udayavani youtube

Manipalದ Auto Rickshaw ಚಾಲಕನಿಂದ Battery ಚಾಲಿತ Yamaha R15 ನೂತನ ಆವಿಷ್ಕಾರ

udayavani youtube

ಸರ್ವಿಸ್‌ ಆನ್‌ ವೀಲ್ಸ್‌ : ಮನೆ ಬಾಗಿಲಿಗೆ ಸರಕಾರಿ ಸೇವೆ

ಹೊಸ ಸೇರ್ಪಡೆ

radio-collar-insertion-project

ರೆಡಿಯೋ ಕಾಲರ್‌ ಅಳವಡಿಕೆ ಕಣ್ಣೊರೆಸುವ ತಂತ್ರ

ಭಾರತೀಯ Facebook ಬಳಕೆದಾರರ ಡಾಟಾಕ್ಕೆ ಕನ್ನ: ಕೇಂಬ್ರಿಡ್ಜ್ ಅನಾಲಿಟಿಕಾ ವಿರುದ್ಧ CBI ಕೇಸ್

ಭಾರತೀಯ Facebook ಬಳಕೆದಾರರ ಡಾಟಾಕ್ಕೆ ಕನ್ನ: ಕೇಂಬ್ರಿಡ್ಜ್ ಅನಾಲಿಟಿಕಾ ವಿರುದ್ಧ CBI ಕೇಸ್

ವರ್ಚುಯಲ್ ವರ್ಸಸ್ ಫಿಸಿಕಲ್: ಚರ್ಚೆ ಹುಟ್ಟುಹಾಕಿದ ಪಣಜಿ ಚಿತ್ರೋತ್ಸವ

ವರ್ಚುಯಲ್ ವರ್ಸಸ್ ಫಿಸಿಕಲ್: ಚರ್ಚೆ ಹುಟ್ಟುಹಾಕಿದ ಪಣಜಿ ಚಿತ್ರೋತ್ಸವ

Message of Equality in Ambigara Chaudhayya

ಅಂಬಿಗರ ಚೌಡಯ್ಯ ವಚನಗಳಲ್ಲಿ ಸಮಾನತೆ ಸಂದೇಶ

N Mahesh meeting

ಪ್ರಮಾಣ ಪತ್ರ ವಿತರಿಸಲು ವಸೂಲಿ ಮಾಡಿದರೆ ಕ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.