ಬಿಜೆಪಿಯಿಂದ ಮಾತ್ರ ಅಭಿವೃದ್ಧಿ ಸಾಧ್ಯ: ಡಿಸಿಎಂ ಲಕ್ಷ್ಮಣ ಸವದಿ

ನೆಚ್ಚಿಕೊಂಡ ಸಾವಿರಾರು ಕಾರ್ಯಕರ್ತರಿಗೆ ಮೋಸ ಮಾಡಿ ದೆಹಲಿಯಲ್ಲಿ ತಂಗಿದ್ದರು.

Team Udayavani, Apr 8, 2021, 7:20 PM IST

kamla

ಬಸವಕಲ್ಯಾಣ: ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶರಣು ಸಲಗರ ಅವರಿಗೆ ಮತ ನೀಡಿ ಗೆಲ್ಲಿಸಿ ಕಳುಹಿಸಿದರೆ ಮಾತ್ರ ಕ್ಷೇತ್ರದ ಅಭಿವೃದ್ಧಿಯಾಗಲು ಸಾಧ್ಯ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು. ಪರ್ತಾಪುರ ಗ್ರಾಮದ ಸಂಜುಕುಮಾರ ಮದಕಟ್ಟೆ ಮನೆಯಲ್ಲಿ ಆಯೋಜಿಸಿದ್ದ ಗಣ್ಯರೊಂದಿಗೆ ಸಂವಾದ ಹಾಗೂ ಬಿಜೆಪಿ ಬೂತ್‌ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಅವರು  ಮಾತನಾಡಿದರು.

ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೆದ್ದು ಬಂದರೆ, ಉಳಿದೆರಡು ವರ್ಷಗಳ ಕಾಲಾವಧಿಯಲ್ಲಿ ಸರ್ಕಾರದಿಂದ ಹೆಚ್ಚು ಅನುದಾನ ನೀಡುವ ಮೂಲಕ ಬಸವಕಲ್ಯಾಣದಲ್ಲಿ ಹಿಂದೆಂದೂ ಆಗದ ಅಭಿವೃದ್ಧಿ ಕಾರ್ಯ ನಡೆಯುವುದರಲ್ಲಿ ಯಾವುದೇ ಸಂಶಯವಿಲ್ಲ. ಕಾರ್ಯಕರ್ತರು ಪಕ್ಷಕ್ಕೆ ಬೆನ್ನೆಲುಬಿದ್ದಂತೆ. ಕಾರ್ಯಕರ್ತರ ಪರಿಶ್ರಮದಿಂದಲೇ ಕೇಂದ್ರದಲ್ಲಿ ನಿರಂತರ ಎರಡು ಬಾರಿ ಬಿಜೆಪಿ ಸರ್ಕಾರ ಬಂದಿದೆ. ಅನಿರೀಕ್ಷಿತವಾಗಿ ಬಂದ ಈ ಅವಕಾಶ ಸದುಪಯೋಗ ಪಡಿಸಿಕೊಳ್ಳಬೇಕು
ಎಂದರು.

ಬಿಜೆಪಿಯೊಂದಿಗಿನ ನಂಟು ಕಡಿದುಕೊಂಡು ಉಪ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಸ್ಪರ್ಧಿಸಿದ್ದಾರೆ. ಜನರು ಅಭಿವೃದ್ಧಿ, ವ್ಯಕ್ತಿ, ಪಕ್ಷ ನೋಡಿ ಮತ ನೀಡುವಂತೆ ಹೇಳಿದರು. ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಪಕ್ಷ ನನಗೆ ಅನ್ಯಾಯ ಮಾಡಿದೆ ಎಂದು ಹೇಳುತ್ತ ತಿರುಗಾಡುತ್ತಿದ್ದಾರೆ. ಅವರನ್ನು ನೆಚ್ಚಿಕೊಂಡ ಸಾವಿರಾರು ಕಾರ್ಯಕರ್ತರಿಗೆ ಮೋಸ ಮಾಡಿ ದೆಹಲಿಯಲ್ಲಿ ತಂಗಿದ್ದರು. ಖೂಬಾ ಅವರು ಸ್ವಾಭಿಮಾನಕ್ಕಾಗಿ ಅಲ್ಲ, ತಮ್ಮ ಸ್ವಾರ್ಥಕ್ಕಾಗಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ ಆರೋಪಿಸಿದರು.

ಬಿಜೆಪಿ ಪ್ರಕೋಷ್ಠಕದ ರಾಜ್ಯ ಸಂಚಾಲಕ ಶ್ರೀಕಾಂತ ಕುಲಕರ್ಣಿ ಮಾತನಾಡಿ, ಕಾಂಗ್ರೆಸ್‌ ಮುಳುಗುತ್ತಿರುವ ಹಡಗು ಅಲ್ಲ, ಅದು ಈಗಾಗಲೇ ಮುಳುಗಿ ಹೋಗಿದೆ ಎಂದರು. ಈ ಸಂದರ್ಭದಲ್ಲಿ ಜಿಪಂ ಸದಸ್ಯರಾದ ಅಣ್ಣಾರಾವ್‌ ರಾಠೊಡ್‌, ಗುಂಡುರೆಡ್ಡಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಶಂಕರ ನಾಗದೆ, ಪ್ರದೀಪ್‌ ಗಡವಂತೆ, ಪದ್ಮಾಕರ ಪಾಟೀಲ್‌, ಶಿವಕುಮಾರ ಗಂದಗೆ ಇದ್ದರು.

ಟಾಪ್ ನ್ಯೂಸ್

ತ್ರಿವರ್ಣದೊಂದಿಗೆ ಹೆಜ್ಜೆ ಹಾಕಿದ ಶರತ್‌ ಕಮಲ್‌, ನಿಖತ್‌ ಜರೀನ್‌

ತ್ರಿವರ್ಣದೊಂದಿಗೆ ಹೆಜ್ಜೆ ಹಾಕಿದ ಶರತ್‌ ಕಮಲ್‌, ನಿಖತ್‌ ಜರೀನ್‌

BCCI

ಏಷ್ಯಾ ಕಪ್ ಗೆ ಭಾರತ ತಂಡ ಪ್ರಕಟ; ಬುಮ್ರಾ, ಹರ್ಷಲ್ ಪಟೇಲ್ ಗಾಯಾಳಾಗಿ ಹೊರಗೆ

ಪುರುಷರ ಹಾಕಿಯಲ್ಲಿ ರಜತ; ಆಸ್ಟ್ರೇಲಿಯ ವಿರುದ್ಧ ಫೈನಲ್‌ನಲ್ಲಿ ಭಾರತಕ್ಕೆ 7-0 ಸೋಲು

ಪುರುಷರ ಹಾಕಿಯಲ್ಲಿ ರಜತ; ಆಸ್ಟ್ರೇಲಿಯ ವಿರುದ್ಧ ಫೈನಲ್‌ನಲ್ಲಿ ಭಾರತಕ್ಕೆ 7-0 ಸೋಲು

NIA

ಭಾರತದಲ್ಲಿ ‘ಜಿಹಾದ್’ ಪ್ರಚಾರ: ಇಬ್ಬರು ಬಾಂಗ್ಲಾದೇಶಿ ಪ್ರಜೆಗಳ ಬಂಧನ

ಮಳೆಗಾಲದ ವಿಧಾನ ಮಂಡಲ ಅಧಿವೇಶನ ಅನುಮಾನ

ಮಳೆಗಾಲದ ವಿಧಾನ ಮಂಡಲ ಅಧಿವೇಶನ ಅನುಮಾನ

1-wwwqewq

ವಿವಾದಾತ್ಮಕ ಕಾರ್ಯಕ್ರಮ: ರಾಜಶ್ರೀ ಚೌಧರಿ ಬೋಸ್ ಪೊಲೀಸ್ ವಶಕ್ಕೆ

ಉಪ ಲೋಕಾಯುಕ್ತ ನೇಮಕ: ರಾಜ್ಯ ಸರಕಾರಕ್ಕೆ ಹೈಕೋರ್ಟ್‌ ನೋಟಿಸ್‌

ಉಪ ಲೋಕಾಯುಕ್ತ ನೇಮಕ: ರಾಜ್ಯ ಸರಕಾರಕ್ಕೆ ಹೈಕೋರ್ಟ್‌ ನೋಟಿಸ್‌



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1000 ಮೀ. ಉದ್ದದ ರಾಷ್ಟ್ರಧ್ವಜ ಮೆರವಣಿಗೆ

1000 ಮೀ. ಉದ್ದದ ರಾಷ್ಟ್ರಧ್ವಜ ಮೆರವಣಿಗೆ

ಬಹುಮನಿ ಕೋಟೆಗೆ “ತ್ರಿವರ್ಣ’ ದೀಪಾಲಂಕಾರ

ಬಹುಮನಿ ಕೋಟೆಗೆ “ತ್ರಿವರ್ಣ’ ದೀಪಾಲಂಕಾರ

11-khendre

ಅಪೂರ್ಣ ಕಾಮಗಾರಿಗೆ ಶಾಸಕ ಖಂಡ್ರೆ ಕಿಡಿ

8sindhu

ಪ.ಜಾ ಪ್ರಮಾಣ ಪತ್ರಕ್ಕಾಗಿ ಸಿಂಧೋಳ್ಳು ಸಮಾಜ ಪ್ರತಿಭಟನೆ

7water

ಮೈದುಂಬಿಕೊಂಡ ಕಾರಂಜಾ ಜಲಾಶಯ

MUST WATCH

udayavani youtube

ಆಟಿಯ ಹುಣ್ಣಿಮೆ ದಿನದಂದು ಹೊಸ್ತಿಲು ಬರೆಯುವ ಹಿನ್ನೆಲೆ ನಿಮಗೆ ಗೊತ್ತೇ ?

udayavani youtube

ತುಂಬಿ ಹರಿಯುತ್ತಿದೆ ಬಾರೇಹಳ್ಳ ಚೆಕ್ ಡ್ಯಾಂ… ನೋಡಲು ಅದೆಷ್ಟು ಸುಂದರ…

udayavani youtube

ಮಾನ ಮರ್ಯಾದೆ ಇದೆಯೇನ್ರಿ…? ಅಧಿಕಾರಿಗಳ ವಿರುದ್ಧ ಬೈರತಿ ಬಸವರಾಜ್ ಗರಂ

udayavani youtube

ಅಕ್ರಮ ಗೋಹತ್ಯೆ ತಡೆಯಲು ಯೋಗಿ ಮಾದರಿಗೆ ಮುಂದಾದ ಚಿಕ್ಕಮಗಳೂರು ನಗರಸಭೆ

udayavani youtube

ಜೆಸ್ಕಾಂ ಅಧಿಕಾರಿಗಳೇ ಇಲ್ಲಿ ಗಮನಿಸಿ.. ಮನೆಯ ಮಾಳಿಗೆ ತಾಗುತ್ತಿವೆ ವಿದ್ಯುತ್ ತಂತಿಗಳು!

ಹೊಸ ಸೇರ್ಪಡೆ

ತ್ರಿವರ್ಣದೊಂದಿಗೆ ಹೆಜ್ಜೆ ಹಾಕಿದ ಶರತ್‌ ಕಮಲ್‌, ನಿಖತ್‌ ಜರೀನ್‌

ತ್ರಿವರ್ಣದೊಂದಿಗೆ ಹೆಜ್ಜೆ ಹಾಕಿದ ಶರತ್‌ ಕಮಲ್‌, ನಿಖತ್‌ ಜರೀನ್‌

1-adsadada

ಕೊರಟಗೆರೆ: 25 ಮಂದಿ ರೈತರ 40 ಎಕರೆ ಕೃಷಿ ಬೆಳೆ ಜಲಾವೃತ

BCCI

ಏಷ್ಯಾ ಕಪ್ ಗೆ ಭಾರತ ತಂಡ ಪ್ರಕಟ; ಬುಮ್ರಾ, ಹರ್ಷಲ್ ಪಟೇಲ್ ಗಾಯಾಳಾಗಿ ಹೊರಗೆ

ಪುರುಷರ ಹಾಕಿಯಲ್ಲಿ ರಜತ; ಆಸ್ಟ್ರೇಲಿಯ ವಿರುದ್ಧ ಫೈನಲ್‌ನಲ್ಲಿ ಭಾರತಕ್ಕೆ 7-0 ಸೋಲು

ಪುರುಷರ ಹಾಕಿಯಲ್ಲಿ ರಜತ; ಆಸ್ಟ್ರೇಲಿಯ ವಿರುದ್ಧ ಫೈನಲ್‌ನಲ್ಲಿ ಭಾರತಕ್ಕೆ 7-0 ಸೋಲು

NIA

ಭಾರತದಲ್ಲಿ ‘ಜಿಹಾದ್’ ಪ್ರಚಾರ: ಇಬ್ಬರು ಬಾಂಗ್ಲಾದೇಶಿ ಪ್ರಜೆಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.