Udayavni Special

ಕೊರೊನಾ ತಡೆಗೆ ಟೊಂಕ ಕಟ್ಟಿ ನಿಂತ “ಡಾಕ್ಟ ರ್‌ ಪಾಟೀಲ್‌’


Team Udayavani, Jun 2, 2021, 6:42 PM IST

gಚವಬಷಹಜಸಹದ್ಗಚಬಷನಸಜದಹ್ಗವ

ರಾಯಚೂರು: ಸ್ವತಃ ವೈದ್ಯರೂ ಆಗಿರುವ ನಗರ ಶಾಸಕ ಡಾ|ಶಿವರಾಜ್‌ ಪಾಟೀಲ್‌ ಕೊರೊನಾ ಎರಡನೇ ಅಲೆಯಲ್ಲಿ ಸಂಕಷ್ಟಕ್ಕೀಡಾಗಿರುವ ಜನರ ಜೀವ ರಕ್ಷಿಸುವ ಮಹತ್ತರ ಹೊಣೆಯನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ. ಸೋಂಕಿನಿಂದ ತಲ್ಲಣಿಸಿದ ಜನರ ಬೆನ್ನಿಗೆ ನಿಲ್ಲುವ ಮೂಲಕ ಕೊರೊನಾ ಮುಕ್ತ ಸಮಾಜಕ್ಕೆ ಅವಿರತವಾಗಿ ಶ್ರಮಿಸುತ್ತಿದ್ದಾರೆ.

ಸೋಂಕು ತಡೆಗೆ ಬೇಕಾದ ಅಗತ್ಯ ಸೌಲಭ್ಯ ಒದಗಿಸುವಲ್ಲಿ ಆರಂಭದಿಂದಲೂ ಶ್ರಮಿಸುತ್ತಲೇ ಬಂದಿದ್ದ ಇವರು ಎರಡನೇ ಅಲೆ ಶುರುವಾಗುವ ಮುನ್ನವೇ ಹೋದಲೆಲ್ಲ ಎಚ್ಚರಿಕೆ ನೀಡಿದ್ದಾರೆ. ಸೋಂಕು ಹರಡದಂತೆ ತಡೆಯಲು ಇನ್ನಿಲ್ಲದ ಪ್ರಯತ್ನ ಮಾಡುತ್ತಲೇ ಬಂದಿದ್ದಾರೆ.

ವೈದ್ಯಕೀಯ ಲೋಕದ ಆಗು ಹೋಗುಗಳ ಬಗ್ಗೆ ಸಾಕಷ್ಟು ತಿಳಿದುಕೊಂಡ ಡಾ|ಶಿವರಾಜ್‌ ಪಾಟೀಲ್‌ ಜನರ ಆರೋಗ್ಯ ರಕ್ಷಣೆಗೆ ಅಗತ್ಯ ಮಾರ್ಗಸೂಚಿಗಳನ್ನು ಅಧಿ  ಕಾರಿಗಳಿಗೆ ನೀಡುತ್ತಲೇ ಇದ್ದರು. ಇದು ಅವರ ಜನಪರ ಕಾಳಜಿಗೆ ಹಿಡಿದ ಕೈಗನ್ನಡಿ ಎನ್ನಬಹುದು. ಪ್ರಗತಿ ಪರಿಶೀಲನೆ ಸಭೆಗಳಲ್ಲೂ ಆರೋಗ್ಯ ಇಲಾಖೆ, ವೈದ್ಯಕೀಯ ಸಂಸ್ಥೆಗಳ ಮುಖ್ಯಸ್ಥರಿಗೆ ಸೋಂಕಿನ ಇಂಚಿಂಚೂ ವಿವರಣೆ ನೀಡುತ್ತಿದ್ದರು.

ಅಗತ್ಯ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಸಾಕಷ್ಟು ಸಲಹೆ-ಸೂಚನೆ ನಿರ್ದೇಶನ ನೀಡುತ್ತಿದ್ದರು. ಈಗಲೂ ಅವರು ಸೋಂಕಿನ ವಿರುದ್ಧ ನಿರಂತರ ಸಮರ ನಡೆಸುತ್ತಲೇ ಇದ್ದಾರೆ. ನಗರಾದ್ಯಂತ ಸಂಚರಿಸಿ ಜನರಿಗೆ ಜಾಗೃತಿ ಮೂಡಿಸುತ್ತ ಬಂದಿದ್ದಾರೆ. ಮುಂದೆ ನಿಂತು ಎಲ್ಲೆಡೆ ಸ್ಯಾನಿಟೈಜೇಷನ್‌ ಮಾಡಿಸಲು ಒತ್ತು ನೀಡುತ್ತಿದ್ದಾರೆ.

ಎಲ್ಲ ವಾರ್ಡ್‌ಗಳಿಗೆ ತೆರಳಿ ಜನರಿಗೆ ವ್ಯಾಕ್ಸಿನ್‌ ಹಾಕಿಸಿಕೊಳ್ಳುವಂತೆ ತಿಳಿ ಹೇಳುತ್ತಿದ್ದಾರೆ. ಕೃಷಿ ವಿವಿ, ವಿವಿಧ ವಸತಿ ನಿಲಯ ಸೇರಿದಂತೆ ವಿವಿಧೆಡೆ ಹೆಚ್ಚುವರಿ ಕೋವಿಡ್‌ ಕೇರ್‌ ಸೆಂಟರ್‌ ಗಳನ್ನು ಆರಂಭಿಸಿ ಮುಂಜಾಗ್ರತೆ ವಹಿಸಿದ್ದಾರೆ. ರಿಮ್ಸ್‌ನಲ್ಲಿ 20 ಬೆಡ್‌ಗಳ ಟ್ರಯಜ್‌ ಆರಂಭ, ಆಕ್ಸಿಜನ್‌ ಕೊರತೆ ನೀಗಿಸಲು ರಿಮ್ಸ್‌ನಲ್ಲೇ 20 ಕೆಎಲ್‌ ಸಾಮರ್ಥ್ಯದ ಘಟಕ ಸ್ಥಾಪನೆಗೆ ಒತ್ತು ನೀಡುವ ಮೂಲಕ ಪ್ರತಿ ಹಂತದಲ್ಲೂ ಎಚ್ಚರಿಕೆ ಹೆಜ್ಜೆಗಳನ್ನೇ ಇಡುತ್ತಿರುವುದು ವಿಶೇಷ.

ಟಾಪ್ ನ್ಯೂಸ್

09

ಕೋವಿಡ್ : ರಾಜ್ಯದಲ್ಲಿಂದು 9768 ಸೋಂಕಿತರು ಗುಣಮುಖ; 3979 ಹೊಸ ಪ್ರಕರಣ ಪತ್ತೆ

ದ್ಗಹಹಗ್ಗಹಗಹನಗಗ್ದಸ

ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ!

ಜಾರ್ಖಂಡ್: ಎರಡು ತಿಂಗಳಲ್ಲಿ ಪುಂಡಾನೆ ಅಟ್ಟಹಾಸಕ್ಕೆ 16 ಮಂದಿ ಗ್ರಾಮಸ್ಥರು ಬಲಿ

ಜಾರ್ಖಂಡ್: ಎರಡು ತಿಂಗಳಲ್ಲಿ ಪುಂಡಾನೆ ಅಟ್ಟಹಾಸಕ್ಕೆ 16 ಮಂದಿ ಗ್ರಾಮಸ್ಥರು ಬಲಿ

fghjhgfdsasdfghjhgfdsadfghjhgfdfghjhgf

ಶಿರಸಿ : ಅಂದರ್ ಬಾಹರ್ ಆಡುತ್ತಿದ್ದ ಗುಂಪಿನ ಮೇಲೆ ದಾಳಿ : 7 ಜನರ ಬಂಧನ

SSLC, ಪಿಯುಸಿ ಪರೀಕ್ಷೆ ಗೊಂದಲ: ಜೂ.25ರಂದು ವಿದ್ಯಾರ್ಥಿಗಳ ಪ್ರಶ್ನೆಗೆ ಪೋಖ್ರಿಯಾಲ್ ಉತ್ತರ

SSLC, ಪಿಯುಸಿ ಪರೀಕ್ಷೆ ಗೊಂದಲ: ಜೂ.25ರಂದು ವಿದ್ಯಾರ್ಥಿಗಳ ಪ್ರಶ್ನೆಗೆ ಪೋಖ್ರಿಯಾಲ್ ಉತ್ತರ

dfghjjhgfd

ಮತ್ತಿಘಟ್ಟ-ಜಾಜಿಗುಡ್ಡೆ ಪುನಶ್ಚೇತನಕ್ಕೆ ಅನಂತ ಹೆಗಡೆ ಅಶೀಸರ ಒತ್ತಾಯ

Uttara Kannada News

ಗೋಡೆ ಕುಸಿದು ಕಾರ್ಮಿಕ‌ ಸಾವು, ಮತ್ತೊಬ್ಬನಿಗೆ ಗಂಭೀರ ಗಾಯಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Khndre

ಶಾಸಕ ಈಶ್ವರ ಖಂಡ್ರೆಗೆ ಶ್ರೀಗಳಿಂದ ಸನ್ಮಾನ

Online

ಹಣ್ಣು ತೋಟಗಳು ಸಮೃದ್ಧಿಯ ಪ್ರತೀಕ

Bidar

ಬೀದರ: ಬಹುತೇಕ ಚಟುವಟಿಕೆ ಪುನರಾರಂಭ

zxdcfghgfdsdfgh

ಸೋಯಾ ಬೀಜಕ್ಕೆ ಅನ್ನದಾತರ ಅಲೆದಾಟ!

bidar news

ಗಡಿ ಭಾಗದಲ್ಲಿ ನೀಲಗಾಯ್ ಹಿಂಡು ಪತ್ತೆ

MUST WATCH

udayavani youtube

ಕೊಮೆ : ಮೀನುಗಾರರಿಂದ ಸಮುದ್ರ ಪೂಜೆ

udayavani youtube

ನಾನು ಸೋತು ಹೋಗಿದ್ದೇನೆ ಸ್ವಾಮಿ; ಜವಳಿ ವ್ಯಾಪಾರಿಯ ನೋವಿನ ಮಾತು

udayavani youtube

ಕಾನೂನು ಎಲ್ಲರಿಗೂ ಒಂದೇ,ಎಷ್ಟೇ ದೊಡ್ಡವನಾದರೂ ಕಾನೂನು ಪಾಲನೆ ಮಾಡಬೇಕು: ಉಡುಪಿ DC ವಾರ್ನಿಂಗ್

udayavani youtube

ನೇಗಿಲು ಹಿಡಿದು ಉಳುಮೆ ಮಾಡಿದ ಶಾಸಕ ರೇಣುಕಾಚಾರ್ಯ

udayavani youtube

ಖಾಸಗಿ TECHIE, ದೇಸಿ ದನ ಸಾಕಣೆಯಲ್ಲಿ ಯಶಸ್ಸು ಕಂಡಿದ್ದು ಹೇಗೆ ?

ಹೊಸ ಸೇರ್ಪಡೆ

wergtrertytr

ನೆರೆ ಬಂದಾಗ ನೆನಪಾಗುವ ಗುರ್ಜಾಪುರ!

sdfghjhgfdfghjhgfd

ಶಿಕ್ಷಣಕ್ಕೆ 2 ಕೋಟಿ ವಿನಿಯೋಗಿಸಲು ಚಿಂತನೆ

werfewefdew

ಬಸವನಾಡಲ್ಲಿ ಆನ್‌ಲೈನ್‌ ವಂಚಕರ ಹಾವಳಿ

09

ಕೋವಿಡ್ : ರಾಜ್ಯದಲ್ಲಿಂದು 9768 ಸೋಂಕಿತರು ಗುಣಮುಖ; 3979 ಹೊಸ ಪ್ರಕರಣ ಪತ್ತೆ

ಟಡೆರತಗರೆಡೆರತತರೆಡೆರತಹಜ

ಪದವಿ ಸೆಮಿಸ್ಟರ್‌ ಪರೀಕ್ಷೆಗೆ ವಿದ್ಯಾರ್ಥಿಗಳ ವಿರೋಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.