ಬಡ ಕುಟುಂಬದ ವಟುಗಳಿಗೆ ಅಯ್ನಾಚಾರ ದೀಕ್ಷೆ

Team Udayavani, Oct 26, 2021, 12:45 PM IST

12poor

ಸಿಂಧನೂರು: ಜಂಗಮ ಸಮಾಜದಲ್ಲೂ ಆರ್ಥಿಕ, ಸಾಮಾಜಿಕವಾಗಿ ಹಿಂದುಳಿದ ಕುಟುಂಬಗಳಿದ್ದು, ಎಲ್ಲರಿಗೂ ಅನುಕೂಲ ಕಲ್ಪಿಸುವುದಕ್ಕಾಗಿ ಶಿವದೀಕ್ಷಾ ಸಂಸ್ಕಾರ ಶಿಬಿರ ಆಯೋಜಿಸಲಾಗಿದೆ ಎಂದು ಜಂಗಮ ಕ್ಷೇಮಾಭಿವೃದ್ಧಿ ಸಂಘದ ತಾಲೂಕು ಅಧ್ಯಕ್ಷ ಆರ್‌.ಕೆ.ಹಿರೇಮಠ ಹೇಳಿದರು.

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಂಗಮ ಸಮಾಜದ ಪರಂಪರೆಯ ಪ್ರಕಾರ 8 ವರ್ಷದ ತುಂಬಿದ ಮಕ್ಕಳಿಗೆ ಅಯ್ನಾಚಾರ ಕೊಡಿಸುವುದು ಪದ್ಧತಿ. ಇಂತಹ ಕಾರ್ಯಕ್ರಮ ಆಯೋಜಿಸಬೇಕಾದರೆ, 25ರಿಂದ 30 ಸಾವಿರ ರೂ. ಬೇಕಾಗುತ್ತದೆ. ಜಂಗಮ ಸಮಾಜದಲ್ಲಿ ಬಹುತೇಕರು ಬಡವರಿದ್ದಾರೆ. ಆ ಎಲ್ಲರಿಗೂ ಅನುಕೂಲ ಕಲ್ಪಿಸುವ ದೃಷ್ಟಿಯಿಂದ ಅ.31ರಂದು ಅಯ್ನಾಚಾರ ದೀಕ್ಷೆ ಕೊಡಿಸಲಾಗುತ್ತಿದ್ದು, 151 ವಟುಗಳು ಹೆಸರು ನೋಂದಾಯಿಸಿಕೊಂಡಿದ್ದಾರೆ ಎಂದರು.

ಎರಡು ದಿನ ವಿಶೇಷ ಉಪನ್ಯಾಸ

ಸಂಘ ಕಳೆದ 25 ವರ್ಷಗಳಿಂದ ನೋಂದಣಿಯಾಗಿರಲಿಲ್ಲ. ಇದೀಗ ನೋಂದಣಿಯಾಗಿದೆ. ಆ ಬಳಿಕ ಸಮಾಜಕ್ಕಾಗಿ ಏನನ್ನಾದರೂ ಕಾರ್ಯಕ್ರಮ ಮಾಡಲು ನಿರ್ಧರಿಸಿದಾಗ ವಟುಗಳಿಗೆ ದೀಕ್ಷೆ ನೀಡುವುದಕ್ಕೆ ವೇದಿಕೆ ರಚನೆಯಾಯಿತು. ವಟುಗಳು ಧಾರ್ಮಿಕ ಬಿಕ್ಷಾಟನೆ ನಡೆಸಿ, ಮಠಗಳಿಗೆ ಬಡವರು ಬಂದಾಗ ಅವರ ಹಸಿವು ನೀಗಿಸುವ ದಾಸೋಹಕ್ಕೆ ಹಣ ವಿನಿಯೋಗಿಸುತ್ತಾರೆ. ದವಸ-ಧಾನ್ಯಗಳನ್ನು ಸ್ವೀಕರಿಸುವ ಪದ್ಧತಿ ಈಗಲೂ ಇದೆ. ಧರ್ಮದ ಬಿಕ್ಷಾಟನೆಯೊಂದಿಗೆ ದಾಸೋಹ ಪರಂಪರೆಯನ್ನು ಸಾರಿದ ಹಿರಿಮೆ ಜಂಗಮರಿಗೆ ಇದೆ. ಇದನ್ನು ತಿಳಿಸುವ ಉದ್ದೇಶದೊಂದಿಗೆ ಅ.29 ಮತ್ತು 30 ರಂದು ವಿಚಾರಗೋಷ್ಠಿ-ಉಪನ್ಯಾಸ ನಡೆಯಲಿವೆ. ಜಂಗಮ ಪರಂಪರೆ, ದಾಸೋಹದ ಮಹತ್ವ, ಧರ್ಮ ಬಿಕ್ಷಾಟನೆಯ ಹಿನ್ನೆಲೆಯನ್ನು ತಿಳಿಸಲಾಗುತ್ತದೆ. ಅಕ್ಟೋಬರ್‌ 31ರಂದು ಬೃಹತ್‌ ಮೆರವಣಿಗೆಯನ್ನು ಕೂಡ ಆಯೋಜಿಸಲಾಗಿದೆ ಎಂದರು.

ಜಂಗಮ ಕ್ಷೇಮಾಭಿವೃದ್ಧಿ ಸಂಘದ ಪ್ರಧಾನ ಕಾರ್ಯದರ್ಶಿ ಆದಿ ಬಸವರಾಜ್‌, ಕೋಶಾಧ್ಯಾಕ್ಷ ಬಸವರಾಜ್‌ ಹಿರೇಮಠ ಬಾದರ್ಲಿ, ಜಂಗಮ ಸಮಾಜದ ಮಹಿಳಾ ಘಟಕದ ಅಧ್ಯಕ್ಷೆ ಗೀತಾ ಹಿರೇಮಠ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

1-eqewewqe

Bidar DCC Bank ಮೇಲೆ ಐಟಿ ದಾಳಿ: ರಾಜಕೀಯ ತಿರುವಿಗೆ ಕಾರಣ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.