ಅಧಿಕಾರಿಗಳ ಎದುರಿಗೆ ಆತ್ಮಹತ್ಯೆಗೆ ಯತ್ನಿಸಿದ ಪುರಸಭೆ ಪೌರ ಕಾರ್ಮಿಕ!
Team Udayavani, Jan 26, 2021, 12:21 PM IST
ಹುಮನಾಬಾದ್ (ಬೀದರ್): ಚಿಟಗುಪ್ಪ ಪುರಸಭೆ ಪೌರಕಾರ್ಮಿಕನೊಬ್ಬ ಅಧಿಕಾರಿಗಳ ಕಿರುಕುಳ ತಾಳಲಾರದೆ ಪುರಸಭೆ ಎದುರಿಗೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಗಣರಾಜ್ಯೋತ್ಸವ ದಿನದಂದು ನಡೆದಿದೆ.
ಪುರಸಭೆಯಲ್ಲಿ ಪೌರಕಾರ್ಮಿಕನಾಗಿ ಕೆಲಸ ನಿರ್ವಹಿಸುತ್ತಿರುವ ರಾಘವೆಂದ್ರ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ಹೇಳಲಾಗುತ್ತಿದೆ. ಕಳೆದ ಕೆಲ ತಿಂಗಳಿಂದ ಸಂಬಳಕ್ಕಾಗಿ ಮುಖ್ಯಾಧಿಕಾರಿ ಹಾಗೂ ಇತರೆ ಸಿಬ್ಬಂದಿಗಳು ಕಿರುಕುಳ ನೀಡಿದ್ದಾರೆಂದು ಆರೋಪಿಸುತ್ತಿರುವ ಬಗ್ಗೆ ಸಿಬ್ಬಂದಿಗಳು ಮಾತಾಡಿಕೊಳ್ಳುತ್ತಿದ್ದಾರೆ.
ಇದನ್ನೂ ಓದಿ:ಕೇಂದ್ರದ ನೂತನ ಮೂರು ಕೃಷಿ ಕಾಯ್ದೆ ಮಹಾರಾಷ್ಟ್ರದಲ್ಲಿ ಜಾರಿಗೊಳಿಸಲ್ಲ: ಸ್ಪೀಕರ್ ಪಟೋಲೆ
ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಒಂದು ಕಡೇ ಸೇರಿದ ಅಧಿಕಾರಿಗಳು ಹಾಗೂ ಆಡಳಿತ ಸಿಬ್ಬಂದಿಗಳ ಸಮುಖದಲ್ಲಿ ಈ ಘಟನೆ ನಡೆದಿದೆ. ಘಟನೆಯ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Karataka Damanaka: ಭಟ್ರಾ ಗರಡಿಲಿ ತಯಾರಾದ ಕರಟಕ ದಮನಕ
ʼಭಜರಂಗಿ ಭಾಯಿಜಾನ್ʼ, ʼರೌಡಿ ರಾಥೋರ್ʼ ಸೀಕ್ವೆಲ್ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ನಿರ್ಮಾಪಕ
Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ
Revealed; ನೇಹಾ ಹಿರೇಮಠ ಹಂತಕ ಫಯಾಜ್ನ ಮತ್ತೊಂದು ಕರಾಳ ಮುಖ ಅನಾವರಣ
Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ