ಪ್ರಭುಗೆ ಮತ್ತೆ ಒಲಿಯುತ್ತಾ ಪಶು ಇಲಾಖೆ?

ರೈತರ ಮನೆ ಬಾಗಿಲಿಗೆ ತರುವ ಮೂಲಕ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

Team Udayavani, Aug 6, 2021, 6:12 PM IST

ಪ್ರಭುಗೆ ಮತ್ತೆ ಒಲಿಯುತ್ತಾ ಪಶು ಇಲಾಖೆ?

ಬೀದರ: ಕಾರ್ಯ ಕ್ಷಮತೆ ಮೂಲಕ ಮೂಕ ಪ್ರಾಣಿಗಳ ಧ್ವನಿಯಾಗುವ ಪ್ರಯತ್ನ ಮಾಡಿದ್ದ ಸಚಿವ ಪ್ರಭು ಚವ್ಹಾಣ ಮತ್ತೂಮ್ಮೆ ಪಶು ಸಂಗೋಪನಾ ಇಲಾಖೆಯ ನೊಗ ಹೊರುವ ಸಾಧ್ಯತೆ ದಟ್ಟವಾಗಿದೆ. ಸಮರ್ಥ ನಿರ್ವಹಣೆ ಜತೆಗೆ ಆಸಕ್ತಿಯ ಖಾತೆಯೂ ಆಗಿರುವುದರಿಂದ ಬಹುತೇಕ ಪಶು ಇಲಾಖೆ ಖಾತೆ ಸಿಗುವುದು ಖಚಿತ ಎಂಬ ಚರ್ಚೆ ಸಾಮಾಜಿಕ ಜಾಲತಾಣಗಳಲ್ಲಿ ಶುರುವಾಗಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಂಪುಟದಲ್ಲಿ ಔರಾದ ಕ್ಷೇತ್ರದ ಶಾಸಕ ಪ್ರಭು ಚವ್ಹಾಣ ಎರಡನೇ ಬಾರಿಗೆ ಮಂತ್ರಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಪಕ್ಷ ನಿಷ್ಠೆ, ಪಶು ಸಂಕುಲ ರಕ್ಷಣೆ ಜತೆಗೆ ಪಶು ಸಂಗೋಪನೆ ಮತ್ತು ವೈದ್ಯಕೀಯ ಇಲಾಖೆಗೆ ಹೊಸ ಆಯಾಮ ನೀಡಿದ ಪರಿಣಾಮ ಬಿಜೆಪಿ ಹೈಕಮಾಂಡ್‌ ಅವರ ಕೈ ಹಿಡಿದಿದೆ. ಎರಡು ವರ್ಷ ಸಚಿವರಾಗಿದ್ದ ಪ್ರಭು, ಹಲವು ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಮೂಲಕ ಪಶು ಇಲಾಖೆಗೆ ಕಾಯಕಲ್ಪ ನೀಡುವ ಪ್ರಯತ್ನ ಮಾಡಿರುವುದು ವಿಶೇಷ.

ಪ್ರಭು ಚವ್ಹಾಣ ಅವರು “ಗೋ ಮಾತೆ-ನನ್ನ ಮಾತೆ’ ಎಂದು ಸದಾ ಜಪಿಸುವದಷ್ಟೇ ಅಲ್ಲ “ಗೋ ಮಾತೆ’ ಹೆಸರಿನಲ್ಲೇ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಗೋವುಗಳ ಪರವಾದ ತಮ್ಮ ಪ್ರೀತಿ, ಭಕ್ತಿಯನ್ನು ಸಾಬೀತು ಮಾಡಿದ್ದಾರೆ. ವಿಶೇಷವಾಗಿ ಯಡಿಯೂರಪ್ಪ ನೇತೃತ್ವದ ಸರ್ಕಾರದ ಅವಧಿಯಲ್ಲಿ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿ ಜತೆಗೆ ಪ್ರಾಣಿ ಕಲ್ಯಾಣ ಮಂಡಳಿ ಮತ್ತು ವಾರ್‌ ರೂಂ ಸ್ಥಾಪಿಸಿ ಪ್ರಾಣಿಗಳ ಮೂಕರೋದನೆ ತಡೆಯುವ ಪ್ರಯತ್ನ ಮಾಡಿದ್ದಾರೆ. ಪಶು ಸಂಜೀವಿನಿ ಯೋಜನೆ ಅನುಷ್ಠಾನಗೊಳಿಸಿ ಪಶು ವೈದ್ಯಕೀಯ ಇಲಾಖೆಯನ್ನು ರೈತರ ಮನೆ ಬಾಗಿಲಿಗೆ ತರುವ ಮೂಲಕ ಮೆಚ್ಚುಗೆಗೆ
ಪಾತ್ರರಾಗಿದ್ದಾರೆ.

ಪಶು ಇಲಾಖೆಯ ಕಾರ್ಯವೈಖರಿಯಿಂದ ಹೈಕಮಾಂಡ್‌ನ‌ ಮೆಚ್ಚುಗೆಗೆ ಪಾತ್ರರಾಗಿರುವ ಚವ್ಹಾಣ, ಮತ್ತೂಮ್ಮೆ ಈ ಹಿಂದಿನ ಖಾತೆಯನ್ನೇ ನೀಡುವಂತೆ ಮನವಿ ಮಾಡಿದ್ದಾರೆ. ಇಲಾಖೆಯಲ್ಲಿ ತಾವು ರೂಪಿಸಿರುವ ಯೋಜನೆ, ಕೆಲಸಗಳು ಬಾಕಿ ಉಳಿದಿದ್ದು, ಅವುಗಳನ್ನು ಪೂರ್ಣಗೊಳಿಸಬೇಕಾಗಿದೆ. ಹಾಗಾಗಿ ಪಶು ಸಂಗೋಪನಾ ಖಾತೆ ಜವಾಬ್ದಾರಿ ವಹಿಸಬೇಕು ಎಂದು ಬೇಡಿಕೆಯನ್ನಿಟ್ಟಿದ್ದಾರೆ. ಇದಕ್ಕೆ ಪಕ್ಷದ ಹೈಕಮಾಂಡ್‌ ಮತ್ತು ಮುಖ್ಯಮಂತ್ರಿಗಳು ಗ್ರೀನ್‌ ಸಿಗ್ನಲ್‌ ನೀಡಿದ್ದಾರೆ ಎನ್ನಲಾಗುತ್ತಿದೆ.

ಪಶು ಸಂಗೋಪನಾ ಮತ್ತು ವೈದ್ಯಕೀಯ ಇಲಾಖೆ ಮಂತ್ರಿಯಾಗಿ ಸಮರ್ಥವಾಗಿ ಕಾರ್ಯನಿರ್ವಹಿಸಿದ್ದೇನೆ. ಇಲಾಖೆಯಲ್ಲಿ ಇನ್ನೂ ಕೆಲಸಗಳು ಬಾಕಿ ಉಳಿದಿದ್ದು, ಅವುಗಳನ್ನು ಪೂರ್ಣಗೊಳಿಸಬೇಕಾಗಿದೆ. ಹಾಗಾಗಿ ನನಗೆ ಈ ಹಿಂದಿನ ಖಾತೆಯನ್ನು ವಹಿಸಬೇಕು ಎಂದು ಪಕ್ಷದ ವರಿಷ್ಠರು, ಸಿಎಂಗೆ ಮನವಿ ಮಾಡಿದ್ದೇನೆ. ಬೇರೆ ಯಾವುದೇ ಖಾತೆ ನೀಡಿದರೂ ಸರಿ, ಅದನ್ನು ನಿರ್ವಹಿಸುತ್ತೇನೆ.
ಪ್ರಭು ಚವ್ಹಾಣ,
ನೂತನ ಸಚಿವ

ಶಶಿಕಾಂತ ಬಂಬುಳಗ

ಟಾಪ್ ನ್ಯೂಸ್

13-uv-fusion

UV Fusion: ಪ್ರವಾಸದಲ್ಲಿ ನಿವಾಸ ನೋಡೋಣ…

Mangaluru ಸಹಿತ 5 ಕಡೆ ಸರಕಾರಿ ವಿಶೇಷ ದತ್ತು ಸಂಸ್ಥೆ

Mangaluru ಸಹಿತ 5 ಕಡೆ ಸರಕಾರಿ ವಿಶೇಷ ದತ್ತು ಸಂಸ್ಥೆ

Horoscope: ಉದ್ಯೋಗದಲ್ಲಿ ಸುಲಭವಾಗಿ ಸವಾಲುಗಳ ನಿರ್ವಹಣೆ

Horoscope: ಉದ್ಯೋಗದಲ್ಲಿ ಸುಲಭವಾಗಿ ಸವಾಲುಗಳ ನಿರ್ವಹಣೆ

1-sadasad

T20; ಇಂದು ದ್ವಿತೀಯ ಟಿ20: ಗೆಲುವಿನ ಗೌರವಕ್ಕೆ ಕಾದಿದೆ ಕೌರ್‌ ಪಡೆ

1-adsadas

Women’s Premier League:ಇಂದು ಹರಾಜು; ರೇಸ್‌ನಲ್ಲಿದ್ದಾರೆ 165 ಆಟಗಾರ್ತಿಯರು

mPuttur ಹಾಲು ಸಂಸ್ಕರಣೆ, ಪ್ಯಾಕಿಂಗ್‌ ಘಟಕ: ಜಾಗ ಮಂಜೂರಿಗೆ ಸರಕಾರದ ಅನುಮತಿ

Puttur ಹಾಲು ಸಂಸ್ಕರಣೆ, ಪ್ಯಾಕಿಂಗ್‌ ಘಟಕ: ಜಾಗ ಮಂಜೂರಿಗೆ ಸರಕಾರದ ಅನುಮತಿ

Actress Leelavathi ಲೀನಾ ಸಿಕ್ವೇರಾ ಲೀಲಾವತಿಯಾಗಿ ಸಿನಿ ಲೋಕದ ಪಯಣ

Actress Leelavathi ಲೀನಾ ಸಿಕ್ವೇರಾ ಲೀಲಾವತಿಯಾಗಿ ಸಿನಿ ಲೋಕದ ಪಯಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: ಹಾಸ್ಟೆಲ್‌ ಮಕ್ಕಳಿಗೆ ವಾಶಿಂಗ್‌ ಮಷಿನ್‌ ಭಾಗ್ಯ

Bidar: ಹಾಸ್ಟೆಲ್‌ ಮಕ್ಕಳಿಗೆ ವಾಶಿಂಗ್‌ ಮಷಿನ್‌ ಭಾಗ್ಯ

SIDDARAMAYYA CM

Bidar: ಭೀಮಣ್ಣ ಖಂಡ್ರೆ ಹೋರಾಟದ ಬದುಕು ಸ್ಫೂರ್ತಿದಾಯಕ- ಸಿಎಂ ಬಣ್ಣನೆ

siddanna-2

Drought; ಕೇಂದ್ರ ನಯಾ ಪೈಸೆ ಬಿಡುಗಡೆ ಮಾಡಿಲ್ಲ, ಆದರೂ.. : ಸಿಎಂ ಸಿದ್ದರಾಮಯ್ಯ

prabhu

Prabhu Chavan: ಸಮಯಕ್ಕೆ ಸರಿಯಾಗಿ ಬಾರದ ಕಂದಾಯ ಇಲಾಖೆಯ ಸಿಬ್ಬಂದಿಗಳ ಚಳಿ ಬಿಡಿಸಿದ ಶಾಸಕ

vijayen

Operation ಕಮಲ ಮಾಡುವ ಪರಿಸ್ಥಿತಿ ಬಿಜೆಪಿಯವರಿಗೆ ಬರುವುದಿಲ್ಲ: ವಿಜಯೇಂದ್ರ

MUST WATCH

udayavani youtube

ಬಿಜೆಪಿ ಕೈ ಹಿಡಿದ ಉತ್ತರ ಭಾರತದ ಮತದಾರರು

udayavani youtube

ಕರಾವಳಿಯಲ್ಲಿ ಕಂಡುಕೇಳರಿಯದ ಮತ್ಸ್ಯ ಕ್ಷಾಮ

udayavani youtube

ಉತ್ತರಪ್ರದೇಶ ಹಲಾಲ್ ಬ್ಯಾನ್ ಮಾಡಿದ್ದೇಕೆ?

udayavani youtube

ವೈಜ್ಞಾನಿಕ ಲೋಕಕ್ಕೆ ಸವಾಲಾದ ಅಲುಗಾಡುವ ಹುತ್ತ ..ಸಂಭ್ರಮಾಚರಣೆಯ ಉಣ್ಣಕ್ಕಿ ಉತ್ಸವಕ್ಕೆ ತೆರೆ

udayavani youtube

ಕಾಂತರದ ರಿಷಬ್ ಶೆಟ್ರಿಗೆ ಕೋಣ ಓಡಿಸೋಕೆ ಕಲಿಸಿದ್ದು ಇವರೇ ನೋಡಿ

ಹೊಸ ಸೇರ್ಪಡೆ

13-uv-fusion

UV Fusion: ಪ್ರವಾಸದಲ್ಲಿ ನಿವಾಸ ನೋಡೋಣ…

Mangaluru ಸಹಿತ 5 ಕಡೆ ಸರಕಾರಿ ವಿಶೇಷ ದತ್ತು ಸಂಸ್ಥೆ

Mangaluru ಸಹಿತ 5 ಕಡೆ ಸರಕಾರಿ ವಿಶೇಷ ದತ್ತು ಸಂಸ್ಥೆ

Horoscope: ಉದ್ಯೋಗದಲ್ಲಿ ಸುಲಭವಾಗಿ ಸವಾಲುಗಳ ನಿರ್ವಹಣೆ

Horoscope: ಉದ್ಯೋಗದಲ್ಲಿ ಸುಲಭವಾಗಿ ಸವಾಲುಗಳ ನಿರ್ವಹಣೆ

1-sadasad

T20; ಇಂದು ದ್ವಿತೀಯ ಟಿ20: ಗೆಲುವಿನ ಗೌರವಕ್ಕೆ ಕಾದಿದೆ ಕೌರ್‌ ಪಡೆ

1-adsadas

Women’s Premier League:ಇಂದು ಹರಾಜು; ರೇಸ್‌ನಲ್ಲಿದ್ದಾರೆ 165 ಆಟಗಾರ್ತಿಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.