ಪೂರ್ವ ಸಿದ್ಧತೆ ಪರಿಶೀಲಿಸಿದ ಸಚಿವ ಚವ್ಹಾಣ


Team Udayavani, Jan 4, 2021, 4:28 PM IST

ಪೂರ್ವ ಸಿದ್ಧತೆ ಪರಿಶೀಲಿಸಿದ ಸಚಿವ ಚವ್ಹಾಣ

ಬಸವಕಲ್ಯಾಣ: ನೂತನ ಅನುಭವಮಂಟಪ ಶಂಕುಸ್ಥಾಪನೆ ಕಾರ್ಯಕ್ರಮನಿಮಿತ್ತ ಜ.6ರಂದು ಮುಖ್ಯಮಂತ್ರಿಬಿ.ಎಸ್‌. ಯಡಿಯುರಪ್ಪ ನಗರಕ್ಕೆಆಗಮಿಸುತ್ತಿರುವ ಹಿನ್ನೆಲೆಯಲ್ಲಿಜಿಲ್ಲಾ ಉಸ್ತುವಾರಿ ಸಚಿವ ಪ್ರಭುಚವ್ಹಾಣ ಮತ್ತು ಜಿಲ್ಲಾ ಧಿಕಾರಿ ಆರ್‌.ರಾಮಚಂದ್ರನ ಅನುಭವ ಮಂಟಪ ಆವರಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಅನುಭವ ಮಂಟಪದ ಆವರಣ ಪರಿಶೀಲಿಸಿ ನೂತನ ಅನುಭವಮಂಟಪದ ಶಿಲಾನ್ಯಾಸ ಸ್ಥಳ ಗುರುತಿಸಿದರು. ಈ ಕಾರ್ಯಕ್ರಮಕ್ಕಆಂಧ್ರ ಮತ್ತು ಮಹಾರಾಷ್ಟ್ರ ಸೇರಿದಂತೆ ಸುಮಾರು 25 ಸಾವಿರಕ್ಕೂ ಮೇಲ್ಪಟ್ಟುಬಸವಾಭಿಮಾನಿಗಳು ಬರುವ ನಿರೀಕ್ಷೆಇದ್ದು, ಸಂಪ್ರದಾಯದಂತೆ ಪೂಜೆಗಳು ನಡೆಯಬೇಕು ಮತ್ತು 25 ಸಾವಿರ ಜನ ಕುಳಿತುಕೊಳ್ಳುವಷ್ಟು ಪೆಂಡಾಲ್‌ ಹಾಕಬೇಕು ಹಾಗೂ ಸಂಚಾರಕ್ಕೆಯಾವುದೇ ಸಮಸ್ಯೆಯಾಗದಂತೆ ಸೂಕ್ತ ವ್ಯವಸ್ಥೆ ಮಾಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ಬಿಕೆಡಿಬಿ ಆಯುಕ್ತ ಶರಣಬಸಪ್ಪ ಕೊಟ್ಟೆಪ್ಪಗೋಳ ಮಾತನಾಡಿ,ಅನುಭವ ಮಂಟಪ ಉತ್ಸವಸಂದರ್ಭದಲ್ಲಿ ಪಾಲಿಸುವ ನಿಯಮಮಾಡುತ್ತೇವೆ. ಸಾರ್ವಜನಿಕಬೈಕ್‌ ಹಾಗೂ ವಾಹನಗಳ ಒಳಗಡೆಪ್ರವೇಶ ವಾಗದಂತೆ ವ್ಯವಸ್ಥೆಮಾಡಲಾಗುವುದು ಹಾಗೂ ವೇದಿಕೆ ಹತ್ತಿರ ಕೇವಲ ಗಣ್ಯ ವ್ಯಕ್ತಿಗಳವಾಹನಗಳು ಬರುವಂತೆ ಪೊಲೀಸ್‌ವ್ಯವಸ್ಥೆ ಮಾಡಲಾಗುವುದು ಎಂದರು.

ಅನುಭವ ಮಂಟಪದ ಅಧ್ಯಕ್ಷಡಾ| ಶ್ರೀ ಬಸವಲಿಂಗ ಪಟ್ಟದ್ದೇವರು,ಭಾಲ್ಕಿ ಹಿರೇಮಠ ಸಂಸ್ಥಾನದ ಶ್ರೀಗುರುಬಸವ ಪಟ್ಟದ್ದೇವರು, ಮಾಜಿಶಾಸಕ ಮಲ್ಲಿಕಾರ್ಜುನ ಖೂಬಾ,ಬಸವಕಲ್ಯಾಣ ಸಹಾಯಕ ಆಯುಕ್ತಭುವನೇಶ ಪಾಟೀಲ, ಎಸ್‌ಪಿಡಿ.ಎಲ್‌.ನಾಗೇಶ, ತಹಶೀಲ್ದಾರ್‌ಸಾವಿತ್ರಿ ಸಲಗರ, ಬಸವರಾಜಧನ್ನೂರ, ಬಿಜೆಪಿ ಅಧ್ಯಕ್ಷ ಅಶೋಕವಕಾರೆ, ಕೃಷ್ಣ ಗೋಣೆ, ಬಿಜೆಪಿ ಜಿಲ್ಲಾಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನಕುಂಬಾರ, ದೀಕಪ ಗಾಯಕವಾಡ,ಬಿಜೆಪಿ ಮುಖಂಡ ಶರಣು ಸಲಗರ,ಬೀದರ ನಗರಾಭಿವೃದ್ಧಿ ಅಧ್ಯಕ್ಷ ಬಾಬು ವಾಲಿ ಇತರರಿದ್ದರು.

6 ರಂದು ನೂತನ ಅನುಭವ ‌ಮಂಟಪಕ್ಕೆ ಶಿಲಾನ್ಯಾಸ :

ಬಸವಕಲ್ಯಾಣ: ನೂತನಅನುಭವ ಮಂಟಪ ಶಿಲಾನ್ಯಾಸಕಾರ್ಯಕ್ರಮಕ್ಕೆ ಹೆಚ್ಚಿನಸಂಖ್ಯೆಯಲ್ಲಿ ಬಸವಾಭಿಮಾನಿಗಳು ಮತ್ತು ಸಾರ್ವಜನಿಕರು ಆಗಮಿಸಿ ಕಾರ್ಯಕ್ರಮಯಶಸ್ವಿಗೊಳಿಸಬೇಕೆಂದು ಪಶುಸಂಗೋಪನಾ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಹೇಳಿದರು.

ಅನುಭವ ಮಂಟಪದಲ್ಲಿಸುದ್ದಿಗೋಷ್ಠಿಯಲ್ಲಿ ಮಾತನಾಡಿದಅವರು, ಜ.6ರಂದು ಸಿಎಯಡಿಯೂರಪ್ಪ ಐತಿಹಾಸಿಕ್ಕೆಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ನೂತನ ಅನುಭವ ಮಂಟಪನಿರ್ಮಾಣಕ್ಕಾಗಿ ಈಗಾಗಲೇ 600ಕೋಟಿ ಅನುದಾನ ಮಂಜೂರುಮಾಡಿ, ಅದರಲ್ಲಿ 100 ಕೋಟಿರೂ. ಬಿಡುಗಡೆ ಮಾಡಲಾಗಿದೆಅನುಭವ ಮಂಟಪ 72 ಎಕರಭೂಮಿಯಲ್ಲಿ 182 ಅಡಿ ಎತ್ತರದಲ್ಲಿ ನಿರ್ಮಿಸಲಾಗುತ್ತಿದೆ. ಬರುವ ಎರಡು ವರ್ಷಗಳಲ್ಲಿ ಕಾಮಗಾರಿ ಪೂರ್ಣಗೊಳಿಸಲಾಗುವುದು. ಶ್ರೀ ಚನ್ನಬಸವ ಪಟ್ಟದ್ದೇವರ ಸಂಕಲ್ಪದಂತೆ ಕಾರ್ಯಕ್ರಮಕ್ಕೆ ಶಿಲಾನ್ಯಾಸ ನೆರವೇರುತ್ತಿದೆ. ಇಂಥಹ ಐತಿಹಾಸಿಕ ಕಾರ್ಯಕ್ರಮಕ್ಕೆ ಹೆಚ್ಚಿನ ಜನರು ಸಾಕ್ಷಿಯಾಗಬೇಕು ಎಂದರು.

ಅನುಭವ ಮಂಟಪ ಅಧ್ಯಕ್ಷ ಶ್ರೀ ಡಾ| ಬಸವಲಿಂಗ ಪಟ್ಟದ್ದೇವರು ಮಾತನಾಡಿ,ದೆಹಲಿಯಲ್ಲಿ ನೂತನ ಸಂಸತ್‌ ಹಾಗೂ ಬಸವಕಲ್ಯಾಣದಲ್ಲಿ 12ನೇ ಶತಮಾನದ ಸಂಸತ್‌ ನಿರ್ಮಾಣಕ್ಕಾಗಿ ಶಿಲಾನ್ಯಾಸನೆರವೇರಿಸುತ್ತಿರುವುದು ಸಂತೋಷದಸಂಗತಿ. ಆದರೆ ಯಾವುದೇ ಕಾರಣಕ್ಕೂ ಕಾಮಗಾರಿ ಅರ್ಧಕ್ಕೆ ನಿಲ್ಲಬಾರದು. ಕಾರ್ಯಕ್ರಮಕ್ಕೆ ವಿವಿಧ ಸಂಘಟನೆಗಳ ಕಾರ್ಯಕರ್ತರಮತ್ತು ಎಲ್ಲ ಸಮುದಾಯದ ಜನರು ಆಗಮಿಸುವಂತೆ ಮನವಿ ಮಾಡಿದರು.

ಭಾಲ್ಕಿ ಹಿರೇಮಠ ಸಂಸ್ಥಾನದಶ್ರೀ ಗುರುಬಸವ ಪಟ್ಟದ್ದೇವರು,ಜಿಲ್ಲಾಧಿಕಾರಿ ಆರ್‌. ರಾಮಚಂದ್ರನ್‌, ಎಸ್‌ಪಿ ಡಿ.ಎಲ್‌.ನಾಗೇಶ, ಮಾಜಿಶಾಸಕ ಮಲ್ಲಿಕಾರ್ಜುನ ಖೂಬಾ,ಸಹಾಯಕ ಆಯುಕ್ತ ಭುವನೇಶಪಾಟೀಲ, ತಹಶೀಲ್ದಾರ್‌ ಸಾವಿತ್ರಿಸಲಗರ, ಬಸವರಾಜ ಧನ್ನೂರ,ಬಿಜೆಪಿ ಅಧ್ಯಕ್ಷ ಅಶೋಕ ವಕಾರೆ,ಕೃಷ್ಣ ಗೋಣೆ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಕುಂಬಾರ, ದೀಕಪ ಗಾಯಕವಾಡ,ಬಿಜೆಪಿ ಮುಖಂಡ ಶರಣು ಸಲಗರ,ಬೀದರ ನಗರಾಭಿವೃದ್ಧಿ ಅಧ್ಯಕ್ಷ ಬಾಬು ವಾಲಿ ಇದ್ದರು.

ಟಾಪ್ ನ್ಯೂಸ್

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

rape

Bidar; ಯುವಕನಿಂದ ಅಪ್ರಾಪ್ತ ವಯಸ್ಕಳ ರೇಪ್

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.