ಜಿಲ್ಲಾ ಕಾರಾಗೃಹದಿಂದ ಪರಾರಿಯಾದ ವಿಚಾರಣಾಧೀನ ಕೈದಿ

Team Udayavani, Feb 17, 2020, 8:43 AM IST

ಬೀದರ್: ವಿಚಾರಣಾಧೀನ ಕೈದಿಯೊಬ್ಬ ಇಲ್ಲಿನ ಜಿಲ್ಲಾ ಕಾರಾಗೃಹದಿಂದ ಪರಾರಿಯಾಗಿರುವ ಘಟನೆ ರವಿವಾರ ಸಾಯಂಕಾಲ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಭಾಲ್ಕಿ ಪಟ್ಟಣದ ರಾಘವೇಂದ್ರ ಪರಾರಿಯಾದ ಆರೋಪಿ. ರವಿವಾರ ಸಾಯಂಕಾಲ 6.20ಕ್ಕೆ ಜಿಲ್ಲಾ ಕೇಂದ್ರ ಕಾರಾಗೃಹದ ಮುಖ್ಯ ಗೋಡೆಯನ್ನು ಜಿಗಿದು ಪರಾರಿಯಾಗಿದ್ದಾನೆ ಎನ್ನಲಾಗಿದೆ.

ಈತ ಕಳೆದ ನವೆಂಬರ್ 1ರಿಂದ ಈ ಕಾರಾಗೃಹದಲ್ಲಿದ್ದ.

ಈತ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಈ ಕುರಿತು ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ