ಕಾರಂಜಾ ಸಂತ್ರಸ್ತರಿಂದ ಪ್ರತಿಭಟನೆ

Team Udayavani, Feb 15, 2019, 10:43 AM IST

bid-2.jpg

ಬೀದರ: ಕಾರಂಜಾ ಜಲಾಶಯದಲ್ಲಿ ಭೂಮಿ, ಮನೆ ಕಳೆದುಕೊಂಡ ಸಂತ್ರಸ್ತರಿಗೆ ವೈಜ್ಞಾನಿಕ ಬೆಲೆಯ ಪರಿಹಾರ ನೀಡುವಂತೆ ಒತ್ತಾಯಿಸಿ ಕಾರಂಜಾ ಮುಳುಗಡೆ ಸಂತ್ರಸ್ತರ ಹಿತರಕ್ಷಣಾ ಸಮಿತಿ ವತಿಯಿಂದ ಗುರುವಾರ ನಗರದಲ್ಲಿ ಬ್ರಹತ್‌ ಪ್ರತಿಭಟನೆ ನಡೆಸಲಾಯಿತು.

ನ್ಯಾಯ ನೀಡುವಂತೆ ಅನೇಕ ವರ್ಷಗಳಿಂದ ಹೋರಾಟ ಮಾಡಲಾಗುತ್ತಿದೆ. ಅಲ್ಲದೆ, ಕಳೆದ ಆಗಸ್ಟನಲ್ಲಿ 71 ದಿನಗಳ ಕಾಲ ಅಹೋರಾತ್ರಿ ಧರಣಿ ನಡೆಸಿ ಸರ್ಕಾರದ ಗಮನ ಸೆಳೆದರೂ ಕೂಡ ಇಂದಿಗೂ ಯಾರೂ ಸಂತ್ರಸ್ತರಿಗೆ ನ್ಯಾಯ ಸಿಗುವಂತೆ ಮಾಡಿಲ್ಲ.

ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಜಿಲ್ಲೆಯ ಸಚಿವರೊಂದಿಗೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ್ದು, ಉಪ ಚುನಾವಣೆ ನಂತರ ಬೇಡಿಕೆಗಳಿಗೆ ಸ್ಪಂದಿಸುವುದಾಗಿ ಭರವಸೆ ನೀಡಿದರು. ನಂತರ ಮುಖ್ಯಮಂತ್ರಿಗಳು ಜಿಲ್ಲೆಗೆ ಆಗಮಿಸಿದ ಸಂದರ್ಭದಲ್ಲಿ ಕೂಡ ಕಾರಂಜಾ ಸಂತ್ರಸ್ತರಿಗೆ ನ್ಯಾಯ ನೀಡುವ ಕೆಲಸ ಮಾಡುವುದಾಗಿ ಭರವಸೆ ನೀಡಿದರು. 

ಮುಖ್ಯಮಂತ್ರಿಗಳು 6 ತಿಂಗಳಿಂದ ಭರವಸೆಗಳನ್ನು ಮಾತ್ರ ನೀಡುತ್ತಿದ್ದು, ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡುವ ಕಾರ್ಯ ಮಾಡುತ್ತಿಲ್ಲ ಎಂದು ಪ್ರತಿಭಟನಾ ನಿರತರು ಆಕ್ರೋಶ ವ್ಯಕ್ತಪಡಿಸಿದರು. ಇದೀಗ ನಡೆಯುತ್ತಿರುವ ಅಧಿವೇಶನದಲ್ಲಿ ಕಾರಂಜಾ ಸಂತ್ರಸ್ತರಿಗೆ ಪರಿಹಾರ ನೀಡುವ ಕುರಿತು ಘೊಷಣೆ ಮಾಡಬೇಕು. ಇಲ್ಲವಾದರೆ ಬೀದರ್‌ ಬಂದ್‌, ರಸ್ತೆ ತಡೆ ನಡೆಸುವುದಾಗಿ ಎಚ್ಚರಿಸಿದರು.

ಕಾರಂಜಾ ಜಲಾಶಯದಲ್ಲಿ ಭೂಮಿ ಕಳೆದುಕೊಂಡವರಿಗೆ ವೈಜ್ಞಾನಿಕ ದರ ಪ್ರತಿ ಎಕರೆಗೆ 20 ಲಕ್ಷ ರೂ. ಪರಿಹಾರ ಧನ ನೀಡಬೇಕು. ಒನ್‌ ಟೈಮ್‌ ಸೆಟಲ್‌ಮೆಂಟ್‌ ಮೂಲಕ ಬೇಡಿಕೆಗಳನ್ನು ಇತ್ಯರ್ಥ ಮಾಡಬೇಕು. ಹೇಮಾವತಿ ಜಲಾಶಯದ ಮಾದರಿಯಲ್ಲಿ ಕಾರಂಜಾ ಸಂತ್ರಸ್ತರಿಗೂ ಪ್ಯಾಕೇಜ್‌ ನೀಡಬೇಕು ಎಂದು ಅನೇಕರು ಒತ್ತಾಯಿಸಿದರು.
 
ಕಾರಂಜಾ ಮುಳುಗಡೆ ಸಂತ್ರಸ್ತರ ಹಿತರಕ್ಷಣಾ ಸಮಿತಿ ಅಧ್ಯಕ್ಷ ಚಂದ್ರಶೇಖರ ಪಾಟೀಲ, ಕಾರ್ಯದರ್ಶಿ ನಾಗಶೆಟ್ಟೆಪ್ಪ ಹಚ್ಚಿ ರೇಕುಳಗಿ ಹಾಗೂ ವಿವಿಧ ಗ್ರಾಮಗಳ ಸಂತ್ರಸ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.