
ಪಿಎಫ್‌ಐ ಕಾರ್ಯಕರ್ತರ ಪ್ರತಿಭಟನೆ
Team Udayavani, Sep 25, 2022, 4:15 PM IST

ಹುಮನಾಬಾದ: ಪಿಎಫ್‌ಐ ಕಚೇರಿ ಮೇಲೆ ಹಾಗೂ ಮುಖಂಡರ ಮನೆಗಳ ಮೇಲೆ ಎನ್‌ಐಎ ದಾಳಿ ಖಂಡಿಸಿ ಪಿಎಫ್‌ಐ ಕಾರ್ಯಕರ್ತರು ಪಟ್ಟಣದ ತಾಲೂಕು ಆಡಳಿತ ಕಚೇರಿ ಎದುರಿಗೆ ಶುಕ್ರವಾರ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಪಿಎಫ್‌ಐ ಸಂಘಟನೆ ಜಿಲ್ಲಾಧ್ಯಕ್ಷ ಅಬ್ದುಲ್ ಕರೀಮ್, ಯಾವ ಕಾರಣಕ್ಕೆ ಪಿಎಫ್‌ಐ ಕಚೇರಿ ಹಾಗೂ ಮುಖಂಡರ ಬಂಧನ ಮಾಡಲಾಗುತ್ತಿದೆ. ಬಡವರ ಪರ ಕೆಲಸ ಮಾಡುತ್ತಿರುವ ಸಂಘಟನೆ ಮುಖಂಡರನ್ನು ಕೂಡಲೇ ಸರ್ಕಾರ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.
ಎಸ್‌ಡಿಪಿಐ ಮುಖಂಡ ಆಸೀಫ್ ಏಕ್ಬಾಲ್ ಮಾತನಾಡಿದರು. ಇದೇ ಸಂದರ್ಭದಲ್ಲಿ ಕೇಂದ್ರ ಸರ್ಕಾರ, ಎನ್‌ಐಎ, ಆರ್‌ಎಸ್‌ಎಸ್, ಬಿಜೆಪಿ ಮುಖಂಡರ ವಿರುದ್ಧ ಘೋಷಣೆ ಕೂಗಿದರು. ಈ ಸಂದರ್ಭದಲ್ಲಿ ಸಂಘಟನೆಗಳ ಮುಖಂಡರಾದ ಮಹ್ಮದ ಮಕ್ಸೂದ್, ಆಸೀಫ್ ಏಕ್‌ಬಾಲ್, ಮುಪ್ತಿ ತೌಸಿಫ್ ಖಾನ್, ಸೈಯದ್ ಇಬ್ರಾಹಿಮ್ ಸೇರಿದಂತೆ ಅನೇಕ ಕಾರ್ಯರ್ತರು ಪ್ರತಿಭಟನೆಯಲ್ಲಿ ಇದ್ದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿದ್ರಿ ಕಲೆಯಲ್ಲಿ ದೇಶ ವಿದೇಶದಲ್ಲಿ ಖ್ಯಾತಿ ಪಡೆದ ರಶೀದ್ ಅಹ್ಮದ್ ಖಾದ್ರಿಯವರಿಗೆ ಪದ್ಮಶ್ರೀ

ರೈತರ ಜೊತೆಗಿನ ಚೆಲ್ಲಾಟ ಒಳ್ಳೆಯದಲ್ಲ: ಬಿಜೆಪಿ ಸರಕಾರಕ್ಕೆ ಹೆಚ್ ಡಿಕೆ ಎಚ್ಚರಿಕೆ

ಭಾಲ್ಕಿ: ಸಾಲಬಾಧೆ ತಾಳಲಾರದೇ ಮಕ್ಕಳೊಂದಿಗೆ ತಂದೆ ಆತ್ಮಹತ್ಯೆ

ಮಾಣಿಕನಗರ ಪಂಚಾಯತ್ಗೆ ಬೀಗ ಜಡಿದು ಸದಸ್ಯರ ಪ್ರತಿಭಟನೆ

ಜ.5 ರಿಂದ ಬೀದರ್ ನಲ್ಲಿ 4 ದಿನಗಳ ಕಾಲ ‘ಪಂಚರತ್ನ ರಥಯಾತ್ರೆ’ : ಬಂಡೆಪ್ಪ ಕಾಶೆಂಪುರ್
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
