ಪುರಸಭೆ ಅಧ್ಯಕ್ಷೆಯಾಗಿ ರಶೀದಾ ಅವಿರೋಧ ಆಯ್ಕೆ
Team Udayavani, Dec 30, 2021, 9:36 PM IST
ಮಾನ್ವಿ: ಪುರಸಭೆ ಅಧ್ಯಕ್ಷ ಸ್ಥಾನಕ್ಕೆ 24ನೇ ವಾರ್ಡ್ ಕಾಂಗ್ರೆಸ್ ಸದಸ್ಯೆ ರಶೀದಾ ಬೇಗಂ ಮಾತ್ರ ನಾಮ ನಿರ್ದೇಶನ ಸಲ್ಲಿಸಿದ್ದರಿಂದ ಅವಿರೋಧವಾಗಿ ಆಯ್ಕೆಯಾಗಿರುವುದಾಗಿ ಚುನಾವಣೆ ಅ ಧಿಕಾರಿಗಳಾದ ತಹಶೀಲ್ದಾರ್ ಪರಶುರಾಮ ಘೋಷಿಸಿದರು.
ಪಟ್ಟಣದ ಪುರಸಭೆ ಸಭಾಂಗಣದಲ್ಲಿ ಹಿಂದುಳಿದ ವರ್ಗ “ಅ ಮಹಿಳೆ’ ಮೀಸಲಾತಿ ಹೊಂದಿದ್ದ ಅಧ್ಯಕ್ಷ ಸ್ಥಾನಕ್ಕೆ ಸೂμಯ ಬೇಗಂ ರಾಜೀನಾಮೆ ನೀಡಿದ್ದರಿಂದ ತೆರವಾದ ಸ್ಥಾನಕ್ಕೆ 24ನೇ ವಾರ್ಡ್ ಕಾಂಗ್ರೆಸ್ ಸದಸ್ಯೆ ರಶೀದಾ ಬೇಗಂ ಮಾತ್ರ ನಾಮ ನಿರ್ದೇಶನ ಸಲ್ಲಿಸಿದ್ದರಿಂದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಚುನಾವಣೆಯಲ್ಲಿ ಗ್ರೇಡ್-2 ತಹಶೀಲ್ದಾರ್ ಅಬ್ದುಲ್ ವಾಹಿದ್, ಪುರಸಭೆ ಮುಖ್ಯಾಧಿ ಕಾರಿ ಜಗದೀಶ ಭಂಡಾರಿ ಸೇರಿದಂತೆ ಪುರಸಭೆ ಸದಸ್ಯರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಸ್ಟೇಟ್ಸ್ ಮ್ಯಾನ್ ಅಲ್ಲ, ಸೇಲ್ಸ್ಮ್ಯಾನ್: ಬಿ.ಕೆ ಹರಿಪ್ರಸಾದ್
Bidar; ಹಣ ಹಂಚುವ ದೂರು: ನಾಗಮಾರಪಳ್ಳಿ ಮನೆಯಲ್ಲಿ ಪರಿಶೀಲನೆ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
MUST WATCH
ಹೊಸ ಸೇರ್ಪಡೆ
Tragedy: ತನ್ನ ಅಪಾರ್ಟ್ಮೆಂಟ್ನಲ್ಲೇ ನೇಣಿಗೆ ಶರಣಾದ ಭೋಜ್ಪುರಿ ನಟಿ… ಕಾರಣ ನಿಗೂಢ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ