20 ಕ್ವಿಂಟಲ್‌ ಉದ್ದು-ಹೆಸರು ಖರೀದಿಸಲು ಆಗ್ರಹ

Team Udayavani, Oct 2, 2019, 2:13 PM IST

ಬೀದರ: ಉದ್ದು, ಹೆಸರು ಖರೀದಿಗೆ ಸರ್ಕಾರ ನಿಯಮ ಹಾಕಿರುವುದುನ್ನು ಕೈಬಿಡಬೇಕು ಎಂದು ಒತ್ತಾಯಿಸಿ ನಗರದ ಜಿಪಂ ಕಚೇರಿ ಎದುರಿನ ಮುಖ್ಯ ರಸ್ತೆ ಬಂದ್‌ ಮಾಡಿ ರೈತರು ಮಂಗಳವಾರ ಪ್ರತಿಭಟನೆ ನಡೆಸಿದರು.

ಸರ್ಕಾರಗಳು ರೈತರೊಂದಿಗೆ ಚಲ್ಲಾಟವಾಡುತ್ತಿವೆ. ಕೇವಲ ನಾಲ್ಕು ಕ್ವಿಂಟಲ್‌ ಹೆಸರು ಖರೀದಿಸುವುದಾಗಿ ಹೇಳುತ್ತಿರುವ ಸರ್ಕಾರಗಳು ರೈತ ವಿರೋಧಿ ಯಾಗಿವೆ. ಸರ್ಕಾರ ರೈತರು ಬೆಳೆಸಿದ ಬೆಳೆಗಳನ್ನು ಬೆಂಬಲ ಬೆಲೆಯಲ್ಲಿ ಖರೀದಿಸುವುದಾಗಿ ದೊಡ್ಡ ಮಟ್ಟದ ಪ್ರಚಾರ ಪಡೆಯುತ್ತಿದೆ. ಆದರೆ, ವಾಸ್ತವದಲ್ಲಿ ಅದು ರೈತರಿಗೆ ವರವಾಗುತ್ತಿಲ್ಲ. ಒಬ್ಬ ರೈತ ಕೇವಲ ನಾಲ್ಕು ಕ್ವಿಂಟಲ್‌ ಮಾತ್ರ ಹೆಸರು, ಉದ್ದು, ಬೆಂಬಲ ಬೆಲೆಯಲ್ಲಿ ಮಾರಾಟ ಮಾಡಬೇಕು ಎಂಬ ನಿಯಮ ಎಷ್ಟು ಸರಿ ಎಂದು ಪ್ರಶ್ನಿಸಿದ ರೈತರು. ಪ್ರತಿಯೊಬ್ಬ ರೈತರಿಂದ 20 ಕ್ವಿಂಟಲ್‌ ಖರೀದಿಸಬೇಕು ಎಂದು ಒತ್ತಾಯಿಸಿದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ