ಕನಕದಾಸರ ಮೂರ್ತಿ ಸ್ಥಾಪನೆಗೆ 25 ಲಕ್ಷ ಅನುದಾನ: ಮಲ್ಕಾಪುರೆ

Team Udayavani, Jun 11, 2018, 10:21 AM IST

bid-3.jpg

ಬೀದರ: ಬೀದರ ನಗರದಲ್ಲಿ ಕನಕದಾಸರ ಮೂರ್ತಿ ಸ್ಥಾಪನೆಗೆ 25 ಲಕ್ಷ ರೂ. ಅನುದಾನ ನೀಡುವುದಾಗಿ ವಿಧಾನ ಪರಿಷತ್‌ ಸದಸ್ಯ ರಘುನಾಥರಾವ್‌ ಮಲ್ಕಾಪುರೆ ಭರವಸೆ ನೀಡಿದರು.

ನಗರದಲ್ಲಿ ಜಿಲ್ಲಾ ಗೊಂಡ ವಿದ್ಯಾರ್ಥಿ ಸಂಘದಿಂದ ಆಯೋಜಿಸಿದ್ದ ಕನಕ ಸಂದೇಶ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಾರ್ವಜನಿಕರ ಸೇವೆ ಗಮನಿಸಿ ಬಿಜೆಪಿ ನನಗೆ ಮತ್ತೂಮ್ಮೆ ವಿಧಾನ ಪರಿಷತ್‌ ಸದಸ್ಯನನ್ನಾಗಿ ಆಯ್ಕೆ ಮಾಡಿದೆ. ಸಾರ್ವಜನಿಕರ ಕೆಲಸವನ್ನು ಹಿಂದೆಯೂ ಮಾಡಿದ್ದೇನೆ, ಮುಂದೆಯೂ ಸಕ್ರಿಯವಾಗಿ ಮುಂದುವರಿಸುತ್ತೇನೆ. ಜೊತೆಗೆ ಸಮಾಜ ಬಾಂಧವರ ಕೆಲಸಕ್ಕೂ ಸಹಕಾರ ನೀಡುತ್ತೇನೆ ಎಂದರು.

ಜಿಪಂ ಅಧ್ಯಕ್ಷೆ ಭಾರತಬಾಯಿ ಶೇರಿಕಾರ ಮಾತನಾಡಿ, ನಾಡಿನಾದ್ಯಂತ ಕನಕ ಸಂದೇಶ ಪಸರಿಸಲಿ. ಕನಕದಾಸರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಮಹಿಳೆಯರು ಮೂಢನಂಬಿಕೆಗಳನ್ನು ಬಿಟ್ಟು, ಧೈರ್ಯದಿಂದ ಹೊರಗೆ ಬರಬೇಕು. ಹಾಗೂ ಅಧಿಕಾರದಲ್ಲಿರುವ ಚುನಾಯಿತ ಪ್ರತಿನಿ ಧಿಗಳು ಪಕ್ಷಭೇದ ಮರೆತು, ಒಂದಾಗಿ ಬೀದರ ಶಿವನಗರದಲ್ಲಿ ಕನಕದಾಸರ ಮೂರ್ತಿ ಸ್ಥಾಪನೆಗೆ ಮುಂದಾಗಬೇಕು. ನಾನು ಕೂಡ ಎಲ್ಲ ರೀತಿ ಸಹಕಾರ ನೀಡುವುದಾಗಿ ಹೇಳಿದರು.

ಇದೇ ವೇಳೆ ಎರಡನೇ ಬಾರಿಗೆ ವಿಧಾನ ಪರಿಷತ್‌ ಸದಸ್ಯರಾಗಿ ಆಯ್ಕೆಯಾದ ರಘುನಾಥರಾವ್‌ ಮಲ್ಕಾಪುರೆ ಹಾಗೂ ಸರ್ಕಾರಿ ಸೇವೆಯಿಂದ ನಿವೃತ್ತರಾದ ಬಕ್ಕಪ್ಪಾ ನಾಗೂರೆ ಅವರನ್ನು ಅಭಿನಂದಿಸಲಾಯಿತು. ಪಂಡಿತರಾವ್‌ ಚಿದ್ರಿ, ಜಿಪಂ ಮಾಜಿ ಸದಸ್ಯ ರಾಜಶೇಖರ ನಾಗಮೂರ್ತಿ, ಪೀರಪ್ಪಾ ಯರನಳ್ಳಿ ಮಾತನಾಡಿದರು. ಸಿದ್ದಾರೆಡ್ಡಿ, ನಗರಸಭೆ ಸದಸ್ಯ ರಾಜಾರಾಮ ಚಿಟ್ಟಾ, ಸಂಘದ ಅಧ್ಯಕ್ಷ ಸಂತೋಷ ಜೋಳದಾಪಕೆ, ಆತ್ಮಾನಂದ ಬಂಬುಳಗಿ, ಬಸವರಾಜ
ಅಮ್ಮಣ್ಣ, ಎಂ.ಪಿ. ವೈಜಿನಾಥ, ಬೊಮಗೊಂಡ ಚಿಟ್ಟಾವಾಡಿ, ಬಸವರಾಜ ಬುಧೇರಾ, ರವಿಶಂಕರ ನೀಲಮನಳ್ಳಿ, ಕಾಶಿನಾಥ ಚಿಟ್ಟಾವಾಡಿ ಇದ್ದರು

ಟಾಪ್ ನ್ಯೂಸ್

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wqewqewq

Doping: ಶಾಲು ಚೌಧರಿ ದೋಷಮುಕ್ತ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.