Udayavni Special

ಬೃಹತ್‌ ರೋಡ್‌ ಶೋ ನಡೆಸಿದ ಕೇಸರಿ ಪಡೆ

ಮಡಿವಾಳ ಮಾಚಿದೇವ ವೃತ್ತಗಳ ಮೂಲಕ ಹಾದು ತ್ರಿಪುರಾಂತ ಹನುಮಾನ ದೇವಸ್ಥಾನ ಬಳಿ ಮುಕ್ತಾಯಗೊಂಡಿತು.

Team Udayavani, Apr 16, 2021, 6:42 PM IST

kearari

ಬಸವಕಲ್ಯಾಣ: ವಿಧಾನಸಭೆ ಉಪ ಚುನಾವಣೆ ಬಹಿರಂಗ ಪ್ರಚಾರ ಗುರುವಾರ ಸಂಜೆ 5 ಗಂಟೆಗೆ ಅಂತ್ಯಗೊಂಡಿದ್ದು ಇದಕ್ಕೂ ಮುನ್ನ ಮಧ್ಯಾಹ್ನ ಬಿಜೆಪಿ ವತಿಯಿಂದ ನಗರದಲ್ಲಿ ಬೃಹತ್‌ ರೋಡ್‌ ಶೋ ನಡೆಸಲಾಯಿತು. ಬಿಜೆಪಿ ಅಭ್ಯರ್ಥಿ ಶರಣು ಸಲಗರ ಬೆಂಬಲಿಗರು, ಅಭಿಮಾನಿಗಳು ಹಾಗೂ ಅಸಂಖ್ಯ ಕೇಸರಿ ಪಡೆ ಕಾರ್ಯಕರ್ತರಿಂದ ಮುಖ್ಯರಸ್ತೆ ಕಿಕ್ಕಿರಿದು ತುಂಬಿದ್ದು ಬಿಜೆಪಿ ಶಕ್ತಿ ಪ್ರದರ್ಶನಕ್ಕೆ ಸಾಕ್ಷಿಯಾಯಿತು.

ನಗರದ ಥೇರ್‌ ಮೈದಾನದಿಂದ ಆರಂಭವಾದ ರೋಡ್‌ ಶೋ ಮಹಾತ್ಮ ಗಾಂಧಿ, ಅಂಬೇಡ್ಕರ್‌, ಹರಳಯ್ಯ ಹಾಗೂ ಮಡಿವಾಳ ಮಾಚಿದೇವ ವೃತ್ತಗಳ ಮೂಲಕ ಹಾದು ತ್ರಿಪುರಾಂತ ಹನುಮಾನ ದೇವಸ್ಥಾನ ಬಳಿ ಮುಕ್ತಾಯಗೊಂಡಿತು.

ಅಭ್ಯರ್ಥಿ ಪ್ರಚಾರದ ರಥದಲ್ಲಿ ಡಿಸಿಎಂ ಲಕ್ಷ್ಮಣ ಸವದಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ್‌ ಕಟೀಲ್‌, ಗೃಹ ಸಚಿವ ಬಸವರಾಜ ಬೊಮ್ಮಾಯಿ, ವಸತಿ ಸಚಿವ ವಿ. ಸೋಮಣ್ಣ, ಸಂಸದರಾದ ಭಗವಂತ ಖೂಬಾ, ಉಮೇಶ ಜಾಧವ, ಅಭ್ಯರ್ಥಿ ಶರಣು ಸಲಗರ, ಮಾಜಿ ಶಾಸಕ ಎಂ.ಜಿ. ಮುಳೆ, ಜಿಪಂ ಸದಸ್ಯರಾದ
ಗುಂಡುರೆಡ್ಡಿ, ಅಣ್ಣಾರಾವ್‌ ರಾಠೊಡ್‌ ಮುಂತಾದವರು ಜನರತ್ತ ಕೈಬೀಸಿ ಶಕ್ತಿ ಪ್ರದರ್ಶಿಸಿದರು.

ಬಿಜೆಪಿ ಜಿಲ್ಲೆ ಹಾಗೂ ತಾಲೂಕಿನ ವಿವಿಧ ಪದಾ ಧಿಕಾರಿಗಳು, ಕಾರ್ಯಕರ್ತರು ಹಾಗೂ ನಗರ ಸೇರಿದಂತೆ ತಾಲೂಕಿನ ಸುತ್ತ ಹಳ್ಳಿಯ ಜನರು ರೋಡ್‌ ಶೋದಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

‘ತೌಖ್ತೆ’ ಚಂಡಮಾರುತ ಪರಿಣಾಮ: ಕರಾವಳಿ ಜಿಲ್ಲೆಯಲ್ಲಿ ಉತ್ತಮ ಮಳೆ

‘ತೌಖ್ತೆ’ ಚಂಡಮಾರುತ ಪರಿಣಾಮ: ಕರಾವಳಿ ಜಿಲ್ಲೆಯಲ್ಲಿ ಉತ್ತಮ ಮಳೆ

ಸೋಂಕು ನಿಯಂತ್ರಣಕ್ಕೆ ಹೆರಂಜಾಲು ಗ್ರಾಮಸ್ಥರೇ ಮುಂದಾದರು!

ಸೋಂಕು ನಿಯಂತ್ರಣಕ್ಕೆ ಹೆರಂಜಾಲು ಗ್ರಾಮಸ್ಥರೇ ಮುಂದಾದರು!

horoscope

ಈ ರಾಶಿಯವರಿಂದು ಅಚ್ಚರಿಯ ರೀತಿಯಲ್ಲಿ ಅಧಿಕಾರಿಗಳ ವಕ್ರದೃಷ್ಟಿಯಿಂದ ಪಾರಾಗುವಿರಿ!

ration

ಬಿಪಿಎಲ್‌ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೂ 10 ಕೆ.ಜಿ. ಅಕ್ಕಿ ನೀಡಲು ಸರಕಾರದ ಚಿಂತನೆ

ಪಶ್ಚಿಮ ಕರಾವಳಿಯುದ್ದಕ್ಕೆ “ತೌಕ್ತೆ’ ಕಾಟ

ಪಶ್ಚಿಮ ಕರಾವಳಿಯುದ್ದಕ್ಕೆ “ತೌಕ್ತೆ’ ಕಾಟ

ಕೋವಿಡ್ ತುರ್ತುಸ್ಥಿತಿ ವಿಸ್ತರಣೆ : ಟೋಕಿಯೊ ಒಲಿಂಪಿಕ್ಸ್‌ ತಯಾರಿಗೆ ಹಿನ್ನಡೆ

ಕೋವಿಡ್ ತುರ್ತುಸ್ಥಿತಿ ವಿಸ್ತರಣೆ : ಟೋಕಿಯೊ ಒಲಿಂಪಿಕ್ಸ್‌ ತಯಾರಿಗೆ ಹಿನ್ನಡೆ

ತೌಕ್ತೆ ಅಬ್ಬರ: ಕರಾವಳಿ ಸಿದ್ಧ : ಕೇರಳ ಸಹಿತ ಹಲವೆಡೆ ಮಳೆ ಆರಂಭ

ತೌಕ್ತೆ ಅಬ್ಬರ: ಕರಾವಳಿ ಸಿದ್ಧ : ಕೇರಳ ಸಹಿತ ಹಲವೆಡೆ ಮಳೆ ಆರಂಭಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ytregfdkjfghnvmcsjk

ಬ್ರಿಡ್ಜ್ ಕಾಮಗಾರಿ ಸ್ಥಳಕ್ಕೆ ಶಾಸಕರ ಭೇಟಿ

ytre

ಹಳ್ಳಿಗಳಲ್ಲಿ ಕೋವಿಡ್‌ ಮುಂಜಾಗ್ರತೆಗೆ ಸೂಚನೆ

rrrrrrrrrrrrrrrrrrrrrrrrrrrr

“ಕೈ ಮುಗಿಯುವೆ, ಅನಗತ್ಯ ಸಂಚರಿಸಬೇಡಿ’

gfrtfdfd

ಕೋವಿಡ್‌ ಬೆಡ್‌ಗಳ ಸಂಖ್ಯೆ 250ಕ್ಕೆ ಏರಿಕೆ!

hgfdfghgfd

ಸಿಎಂ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ನೂತನ ಶಾಸಕ ಸಲಗರ್

MUST WATCH

udayavani youtube

ರಷ್ಯಾದ ಸ್ಫುಟ್ನಿಕ್ v ಬೆಲೆ 995 ರೂ

udayavani youtube

ಕೋವಿಡ್ ಲಸಿಕೆ ವಿತರಣೆಗೆ ಕಾಂಗ್ರೆಸ್ ಪಕ್ಷ 100 ಕೋಟಿ

udayavani youtube

ಸರ್ಕಾರ ಚಿತ್ರರಂಗದ ಕೈ ಹಿಡಿಯಲಿ

udayavani youtube

ಮರವಂತೆಯಲ್ಲಿ‌ ತೀವ್ರಗೊಂಡ‌ ಕಡಲ್ಕೊರೆತ

udayavani youtube

ಸ್ವ್ಯಾಬ್ ಕಲಕ್ಷನ್​ಗೆ ಬಂದ ಆರೋಗ್ಯ ಸಿಬ್ಬಂದಿ ಮೇಲೆ ಅವಾಜ್​ ಹಾಕಿದ ವ್ಯಕ್ತಿ

ಹೊಸ ಸೇರ್ಪಡೆ

‘ತೌಖ್ತೆ’ ಚಂಡಮಾರುತ ಪರಿಣಾಮ: ಕರಾವಳಿ ಜಿಲ್ಲೆಯಲ್ಲಿ ಉತ್ತಮ ಮಳೆ

‘ತೌಖ್ತೆ’ ಚಂಡಮಾರುತ ಪರಿಣಾಮ: ಕರಾವಳಿ ಜಿಲ್ಲೆಯಲ್ಲಿ ಉತ್ತಮ ಮಳೆ

ಸೋಂಕು ನಿಯಂತ್ರಣಕ್ಕೆ ಹೆರಂಜಾಲು ಗ್ರಾಮಸ್ಥರೇ ಮುಂದಾದರು!

ಸೋಂಕು ನಿಯಂತ್ರಣಕ್ಕೆ ಹೆರಂಜಾಲು ಗ್ರಾಮಸ್ಥರೇ ಮುಂದಾದರು!

horoscope

ಈ ರಾಶಿಯವರಿಂದು ಅಚ್ಚರಿಯ ರೀತಿಯಲ್ಲಿ ಅಧಿಕಾರಿಗಳ ವಕ್ರದೃಷ್ಟಿಯಿಂದ ಪಾರಾಗುವಿರಿ!

ration

ಬಿಪಿಎಲ್‌ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೂ 10 ಕೆ.ಜಿ. ಅಕ್ಕಿ ನೀಡಲು ಸರಕಾರದ ಚಿಂತನೆ

ಪಶ್ಚಿಮ ಕರಾವಳಿಯುದ್ದಕ್ಕೆ “ತೌಕ್ತೆ’ ಕಾಟ

ಪಶ್ಚಿಮ ಕರಾವಳಿಯುದ್ದಕ್ಕೆ “ತೌಕ್ತೆ’ ಕಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.