ಉನ್ನತ ಶಿಕ್ಷಣಕ್ಕೆ ಸ್ವಸಹಾಯ ಸಂಘಗಳು ಪೂರಕ

Team Udayavani, Nov 7, 2021, 11:25 AM IST

10highereducation

ಭಾಲ್ಕಿ: ದಶಕಗಳ ಹಿಂದೆ ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣ ಪಡೆಯಲು ಆರ್ಥಿಕ ಸಮಸ್ಯೆ ಕಾಡುತ್ತಿತ್ತು. ಆದರೆ ಸದ್ಯದ ಪರಿಸ್ಥಿತಿಯಲ್ಲಿ ಸ್ವ-ಸಹಾಯ ಸಂಘದಲ್ಲಿ ಸಾಲ ಪಡೆದು ಉನ್ನತ ಶಿಕ್ಷಣ ಪಡೆಯಲು ಸಹಕಾರವಾಗುತ್ತದೆ ಎಂದು ಡಿಸಿಸಿ ಬ್ಯಾಂಕ್‌ ಡಿಜಿಎಂ ಅನೀಲಕುಮಾರ ಪಾಟೀಲ ಹೇಳಿದರು.

ಪಟ್ಟಣದ ಡಿಸಿಸಿ ಬ್ಯಾಂಕ್‌ ಆವರಣದಲ್ಲಿ ದಿ| ಡಾ| ಗುರುಪಾದಪ್ಪ ನಾಗಮಾರಪಳ್ಳಿಯವರ ಜನ್ಮದಿನದ ನಿಮಿತ್ತ ನಡೆದ ಸ್ವ ಸಹಾಯ ಸಂಘದ ದಿನಾಚರಣೆಯಲ್ಲಿ ಅವರು ಮಾತನಾಡಿದರು.

ಕಳೆದ ಸಾಲಿಗೆ ಹೋಲಿಸಿದರೆ, ಈ ವರ್ಷ ಜಿಲ್ಲೆಯಲ್ಲಿ ಸ್ವ-ಸಹಾಯ ಸಂಘಗಳು, ಶೈಕ್ಷಣಿಕ ಕ್ಷೇತ್ರದಲ್ಲಿ ಅದ್ಭುತ ಸಾಧನೆ ಮಾಡುತ್ತಲಿವೆ. ತಾಯಂದಿರು ಸಂಘದಲ್ಲಿ ಸಾಲ ಪಡೆದು, ತಮ್ಮ ಮಕ್ಕಳಿಗೆ ಐಎಎಸ್‌, ಐಪಿಎಸ್‌, ಡಾಕ್ಟರ್‌, ಇಂಜಿನಿಯರ್‌ ನಂತಹ ಉನ್ನತ ಶಿಕ್ಷಣ ಕೊಡಿಸುತ್ತಿರುವುದು ಶ್ಲಾಘನೀಯವಾಗಿದೆ. ದಿವಂಗತ ಡಾ| ಗುರುಪಾದಪ್ಪ ನಾಗಮಾರಪಳ್ಳಿಯವರು ಹುಟ್ಟುಹಾಕಿರುವ ಸ್ವ ಸಹಾಯ ಸಂಘದಿಂದ ಪಡೆದ ಸಾಲವನ್ನು ಮಹಿಳೆಯರು ಗುಂಪು ಚಟುವಟಿಕೆಗೆ ಬಳಸಿಕೊಂಡು ವಿವಿಧ ನಮೂನೆಯ ವಸ್ತುಗಳನ್ನು ತಯಾರಿಸಿ ಹೆಚ್ಚಿನ ಆದಾಯ ಪಡೆದುಕೊಳ್ಳುತ್ತಿದ್ದಾರೆ ಎಂದು ಹೇಳಿದರು.

ಸಂಘದ ಸದಸ್ಯೆ ಜಗದೇವಿ.ಎಂ ಮತ್ತು ಪ್ರಿಯಾ ದೇಶಮುಖ ಮಾತನಾಡಿದರು. ಕಾರ್ಯಕ್ರಮದ್ಲಲಿ ನಾಗೇಶ, ಶಾಂತಕುಮಾರ ಬಿರಾದಾರ, ಶರಣು ವಾಡೆಕರ, ಸಂಗಮೇಶ ಹೂಗಾರ, ಪ್ರತಾಪಸಿಂಗ್‌ ಠಾಕೂರ, ವಿಜಯಕುಮಾರ ಜಾಧವ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.