ಶಿವಾಜಿ ಜಯಂತಿ ಇಂದು


Team Udayavani, Feb 19, 2018, 12:47 PM IST

bid-1.jpg

ಬಸವಕಲ್ಯಾಣ: ತಾಲೂಕು ಆಡಳಿತದಿಂದ ಛತ್ರಪತಿ ಶಿವಾಜಿ ಮಹಾರಾಜ ಜಯಂತಿ ಕಾರ್ಯಕ್ರಮವನ್ನು ಫೆ.19ರಂದು ಬೆಳಗ್ಗೆ 10ಕ್ಕೆ ನಗರದ ಹಳೆ ತಹಶೀಲ್ದಾರ ಕಚೇರಿ ಆವರಣದಲ್ಲಿ ಆಯೋಜಿಸಲಾಗಿದೆ.

ಸಹಾಯಕ ಆಯುಕ್ತ ಶರಣಬಸಪ್ಪ ಕೊಟಪ್ಪಗೊಳ ಉದ್ಘಾಟಿಸಲಿದ್ದು, ಶಾಸಕ ಮಲ್ಲಿಕಾರ್ಜುನ ಖೂಬಾ ಅಧ್ಯಕ್ಷತೆ ವಹಿಸುವರು. ನಗರ ಸಭೆ ಅಧ್ಯಕ್ಷ ಮಿರ ಅಜರಲಿ ನವರಂಗ, ಉಪಾಧ್ಯಕ್ಷೆ ಚಮ್ಮಬಾಯಿ ಮಾಲಗಾರ, ತಾಪಂ ಅಧ್ಯಕ್ಷೆ ಯಶೋಧಾ ನೀಲಕಂಠ ರಾಠೊಡ, ಉಪಾಧ್ಯಕ್ಷ ಸಂಗಮೇಶಪ್ಪ ಬಿರಾದಾರ ಪಾಲ್ಗೊಳ್ಳುವರು. ಮಹಾರಾಷ್ಟ್ರದ
ಡಾ| ಸಯದ ರಫಿಕ್‌ ಪಾರ್ನೇಕರ್‌ ಹಾಗೂ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕ ಡಾ| ಬಳಿರಾಮ ಹುಡೆದ ಉಪನ್ಯಾಸ ನೀಡುವರು. ಇದಕ್ಕೂ ಮುನ್ನ ನಗರದ ಕೋಟೆಯಿಂದ ಹಳೆ ತಹಶೀಲ್ದಾರ ಕಚೇರಿ ವರೆಗೆ ಮೆರವಣಿಗೆ ನಡೆಯಲಿದೆ.

ಟಾಪ್ ನ್ಯೂಸ್

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.