Udayavni Special

ಗಲಾಟೆ-ಗದ್ದಲಕ್ಕೆ ಎದೆಗುಂದಬಾರದು : ಶ್ರೀರಾಮುಲು


Team Udayavani, Mar 30, 2021, 7:39 PM IST

jhjhhhjhh

ಮಸ್ಕಿ: ಉಪ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಪ್ರಚಾರದ ವೇಳೆ ಕಾಂಗ್ರೆಸ್‌ನವರು ಗಲಾಟೆ, ಗದ್ದಲ ಎಬ್ಬಿಸುವ ಕೆಲಸ ಮಾಡುತ್ತಾರೆ ಆದರೆ ಬಿಜೆಪಿ ಕಾರ್ಯಕರ್ತರು ಇದಕ್ಕೆ ಎದೆಗುಂದಬಾರದು ಎಂದು ಸಚಿವ ಬಿ. ಶ್ರೀರಾಮುಲು ಹೇಳಿದರು.

ಪಟ್ಟಣದ ಬಸವೇಶ್ವರ ನಗರದ ಬಿಜೆಪಿ ಕಚೇರಿಯಲ್ಲಿ ಸೋಮವಾರ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು. ಕಾಂಗ್ರೆಸ್‌ಗೆ ಯಾವುದೇ ಭವಿಷ್ಯ ಇಲ್ಲ. ಅದೊಂದು ಮುಳುಗುವ ಹಡಗು, ಇಂತಹ ಪಕ್ಷದಿಂದ ದೇಶದ ಹಾಗೂ ರಾಜ್ಯದ ಅಭಿವೃದ್ಧಿ ಹೇಗೆ ಸಾಧ್ಯ? ರೈತ ನಾಯಕ ಬಿ.ಎಸ್‌. ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಬೇಕು ಎಂಬ ಉದ್ದೇಶದಿಂದ ಪ್ರತಾಪಗೌಡ ಪಾಟೀಲ್‌ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿಗೆ ಬಂದಿದ್ದಾರೆ.

ಅವರ ತ್ಯಾಗದಿಂದ ಇವತ್ತು ಬಿಜೆಪಿ ರಾಜ್ಯದಲ್ಲಿ ಅಧಿ ಕಾರ ನಡೆಸುತ್ತಿದೆ. ಉಪ ಚುನಾವಣೆಯಲ್ಲಿ ಪ್ರತಾಪಗೌಡ ಪಾಟೀಲ್‌ ಅವರನ್ನು ಹೆಚ್ಚಿನ ಮತಗಳಿಂದ ಆಯ್ಕೆ ಮಾಡಬೇಕು. ಅದಕ್ಕಾಗಿ ಕಾರ್ಯಕರ್ತರು ಪ್ರತಿ ಮತಗಟ್ಟೆಯಲ್ಲಿ ಸೈನಿಕರಂತೆ ಕೆಲಸ ಮಾಡಬೇಕು ಎಂದರು. ಸುರಪುರ ಶಾಸಕ ರಾಜುಗೌಡ ಮಾತನಾಡಿ, ಕಾಂಗ್ರೆಸ್‌ ಗೆದ್ದ ಹಾಗೂ ಸೋತ ಶಾಸಕರಿಗೆ ಮಾಡಲು ಕೆಲಸ ಇಲ್ಲಾ, ಹೀಗಾಗಿ ಅವರು ಉಪ ಚುನಾವಣೆ ಸಂದರ್ಭದಲ್ಲಿ ಮಸ್ಕಿಯಲ್ಲಿ ಬಂದು ಬೀಡು ಬಿಟ್ಟಿದ್ದಾರೆ.

ಕಾಂಗ್ರೆಸ್‌ ಕಸ ಇದ್ದಲ್ಲಿ ಏನೂ ಬೆಳೆ ಬೆಳೆಯುವುದಿಲ್ಲ ಎಂದ ಅವರು, ಪ್ರತಾಪಗೌಡ ಪಾಟೀಲರ ರಾಜೀನಾಮೆ ನೀಡಿದ್ದರಿಂದಲೇ ಬಿ.ಎಸ್‌. ಯಡಿಯೂರಪ್ಪನವರು ಮುಖ್ಯಮಂತ್ರಿ ಯಾಗಿದ್ದಾರೆ. ಶ್ರೀರಾಮುಲು ಸಚಿವರಾಗಿದ್ದಾರೆ. ಕ್ಷೇತ್ರದ ಮತದಾರರು ಈ ಬಾರಿ ಶಾಸಕರನ್ನು ಆಯ್ಕೆ ಮಾಡುತ್ತಿಲ್ಲ, ಒಬ್ಬ ಸಚಿವರನ್ನು ಆಯ್ಕೆ ಮಾಡಿಕೊಳ್ಳುತ್ತಾರೆ ಎಂದರು.

ಕ್ಷೇತ್ರದಲ್ಲಿ ಕಾಂಗ್ರೆಸ್‌ ಗುಂಡಾಗಳು ಗಲಾಟೆ ಮಾಡಲು ಬಂದರೆ ಅಂಜಬೇಡಿ, ನಾವು ನಿಮ್ಮ ಜತೆ ಇದ್ದೇವೆ, ಧೈರ್ಯವಾಗಿ ಕೆಲಸ ಮಾಡಿ ಪ್ರತಾಪಗೌಡ ಪಾಟೀಲರನ್ನು 20 ಸಾವಿರ ಮತಗಳಿಂದ ಆಯ್ಕೆ ಮಾಡಿ ಎಂದರು. ಸಂಸದರಾದ ಕರಡಿ ಸಂಗಣ್ಣ, ರಾಜಾ ಅಮರೇಶ್ವರ ನಾಯಕ, ಮಾಜಿ ಸಂಸದ ಕೆ. ವಿರೂಪಾಕ್ಷಪ್ಪ, ಶಾಸಕರಾದ ಬಸವರಾಜ ಧಡೆಸೂಗೂರು, ಡಾ. ಶಿವರಾಜ ಪಾಟೀಲ್‌, ಪಕ್ಷದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಎನ್‌. ರವಿಕುಮಾರ ಸೇರಿದಂತೆ ಇತರರು ಮಾತನಾಡಿದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ರಾಮಾನಂದ ಯಾದವ್‌, ಶಾಸಕ ಪರಣ್ಣ ಮನವಳ್ಳಿ, ಮಾಜಿ ಶಾಸಕ ಮಾನಪ್ಪ ವಜ್ಜಲ್‌, ಗಂಗಾಧರ ನಾಯಕ, ಬಸನಗೌಡ ಬ್ಯಾಗವಾಟ, ಎನ್‌. ಶಂಕರಪ್ಪ, ಶರಣಪ್ಪಗೌಡ ಜಾಡಲದಿನ್ನಿ, ರೈತ ಮುಖಂಡ ಹನುಮನಗೌಡ ಬೇಳಗಿರ್ಕಿ, ಬಿಜೆಪಿ ಮಂಡಲ ಅಧ್ಯಕ್ಷ ಶಿವಪುತ್ರಪ್ಪ ಅರಳಹಳ್ಳಿ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

dthrtre

ಕೋವಿಡ್ ಪ್ರಕರಣಗಳ ಉಲ್ಬಣ : ತಮಿಳುನಾಡು-ಬಿಹಾರಿನಲ್ಲಿ ರಾತ್ರಿ ಕರ್ಫ್ಯೂ ಜಾರಿ

ಮಂಡ್ಯ : ಒಂದೇ ದಿನ ಮುನ್ನೂರರ ಗಡಿ ದಾಟಿದ ಕೋವಿಡ್ ಪಾಸಿಟಿವ್ ಪ್ರಕರಣ, ಓರ್ವ ಸಾವು

ಮಂಡ್ಯ : ಒಂದೇ ದಿನ 300ಕ್ಕಿಂತ ಹೆಚ್ಚು ಕೋವಿಡ್ ಪಾಸಿಟಿವ್ ಪ್ರಕರಣಗಳು ದೃಢ, ಓರ್ವ ಸಾವು

ಐಸಿಯು ಬೆಡ್ ಗಾಗಿ ಆಕ್ಸಿಜನ್ ಸಿಲಿಂಡರ್ ನೊಂದಿಗೆ ಆಟೋದಲ್ಲಿ ಅಲೆದಾಡಿದ ಮಹಿಳೆ

ಐಸಿಯು ಬೆಡ್ ಗಾಗಿ ಆಕ್ಸಿಜನ್ ಸಿಲಿಂಡರ್ ನೊಂದಿಗೆ ಆಟೋದಲ್ಲಿ ಆಸ್ಪತ್ರೆಗೆ ಅಲೆದಾಡಿದ ಮಹಿಳೆ

ಹವಾಮಾನ ವೈಪರೀತ್ಯ ಕಡಿವಾಣಕ್ಕೆ ಅಮೆರಿಕ- ಚೀನಾ ಜಂಟಿ ಹೆಜ್ಜೆ

ಹವಾಮಾನ ವೈಪರೀತ್ಯ ಕಡಿವಾಣಕ್ಕೆ ಅಮೆರಿಕ- ಚೀನಾ ಜಂಟಿ ಹೆಜ್ಜೆ

hghfdsa

ಕೋವಿಡ್ ರಣಕೇಕೆ : ರಾಜ್ಯದಲ್ಲಿಂದು 19067 ಮಂದಿಗೆ ಸೋಂಕು, 81 ಸಾವು!

ನಗಬವಬಬ

45 ವರ್ಷ ಮೇಲ್ಪಟ್ಟ ಪೊಲೀಸರಿಗೆ ಕೋವಿಡ್ ಲಸಿಕೆ ಕಡ್ಡಾಯ : ಪ್ರವೀಣ್ ಸೂದ್

PM Modi should resign owning responsibility for COVID-19 surge: Mamata

ಕೋವಿಡ್ ಸೋಂಕು ನಿಯಂತ್ರಣದಲ್ಲಿ ಕೇಂದ್ರ ವಿಫಲ : ಮೋದಿ ರಾಜಿನಾಮೆಗೆ ದೀದಿ ಒತ್ತಾಯಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mane

ಶಾಸಕ ರಾಜಶೇಖರ ಮನೆ ಎದುರು ನೌಕರರ ಪ್ರತಿಭಟನೆ

Channabasav

22ಕ್ಕೆ ಭಾಲ್ಕಿಯಲ್ಲಿ ಡಾ| ಚನ್ನಬಸವ ಪಟ್ಟದ್ದೇವರ ಪುಣ್ಯಸ್ಮರಣೆ

ಪಕ್ಷದ ಶಿಸ್ತು ಉಲ್ಲಂಘನೆ : ಬಿಜೆಪಿಯಿಂದ ಮಾಜಿ ಶಾಸಕ ಖೂಬಾ ಉಚ್ಚಾಟನೆ

ಪಕ್ಷದ ಶಿಸ್ತು ಉಲ್ಲಂಘನೆ : ಬಿಜೆಪಿಯಿಂದ ಮಾಜಿ ಶಾಸಕ ಖೂಬಾ ಉಚ್ಚಾಟನೆ

ಬಸವಕಲ್ಯಾಣ ಕಲ್ಯಾಣ ಉಪ ಕದನ; ಮ. 1ರವರೆಗೆ ಶೇ.‌‌29ರಷ್ಟು ಮತದಾನ ದಾಖಲು

ಬಸವಕಲ್ಯಾಣ ಕಲ್ಯಾಣ ಉಪ ಕದನ; ಮ. 1ರವರೆಗೆ ಶೇ.‌‌29ರಷ್ಟು ಮತದಾನ ದಾಖಲು

ಬಸವಕಲ್ಯಾಣ : ಬೆಳಿಗ್ಗೆ 9 ರವರೆಗೆ ಶೇ. 19.48ರಷ್ಟು ಮತದಾನ

ಬಸವಕಲ್ಯಾಣ : ಬೆಳಿಗ್ಗೆ 9 ರವರೆಗೆ ಶೇ. 19.48ರಷ್ಟು ಮತದಾನ

MUST WATCH

udayavani youtube

ದೆಹಲಿಯಲ್ಲಿ ಬೆಡ್, ಆಕ್ಸಿಜನ್ ಅಭಾವ ಮುಂದುವರಿಕೆ

udayavani youtube

ಮಾಸ್ಕ್ ಹಾಕದೆ ವಾಗ್ವಾದ ಮಾಡಿದ ವ್ಯಾಪಾರಿಗೆ ಕಪಾಳಮೋಕ್ಷ

udayavani youtube

ಕಡಿಮೆ ಭೂಮಿಯಲ್ಲಿ ಲಾಭದಾಯಕ ಕೈತೋಟ

udayavani youtube

ಕುಂಭಮೇಳ ಈಗ ಸಾಂಕೇತಿಕವಾಗಿರಲಿ: ಪ್ರಧಾನಿ ಮೋದಿ

udayavani youtube

COVID 2ನೇ ಅಲೆ ಎಚ್ಚರ ತಪ್ಪಬೇಡಿ

ಹೊಸ ಸೇರ್ಪಡೆ

ಮನಬವ್‍‍ರ

ಇನ್ನೇನಿದ್ದರೂ ಫಲಿತಾಂಶದತ್ತ ಎಲ್ಲರ ಚಿತ್ತ

ಹ್ಜಜ

ಜನಾಕರ್ಷಿಸಿದ “ಸಖೀ’ ಮತಗಟ್ಟೆ ಕೇಂದ್ರ

Give Kannada Node Service a chance

ಕನ್ನಡ ನುಡಿ ಸೇವೆಗೆ ಅವಕಾಶ ನೀಡಿ: ನಿರಗುಡಿ

dthrtre

ಕೋವಿಡ್ ಪ್ರಕರಣಗಳ ಉಲ್ಬಣ : ತಮಿಳುನಾಡು-ಬಿಹಾರಿನಲ್ಲಿ ರಾತ್ರಿ ಕರ್ಫ್ಯೂ ಜಾರಿ

ಮಗಹಜಹಜ

ಎಕ್ಸಿಕ್ಯೂಟಿವ್‌ ಮ್ಯಾಜಿಸ್ಟ್ರೇಟ್ ಗಳ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.