ಸಿದ್ದರಾಮಯ್ಯ ಹೇಳಿಕೆ 9ನೇ ಅದ್ಭುತ: ಎಚ್ಡಿಕೆ
Team Udayavani, May 3, 2018, 7:05 AM IST
ಬೀದರ: “ಅಮಿತ್ ಶಾ ಮತ್ತು ಕುಮಾರಸ್ವಾಮಿ ಅವರು ಬಿಜೆಪಿ ಹಾಗೂ ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ಸಿಎಂ ಸಿದ್ಧರಾಮಯ್ಯ ನೀಡಿರುವ ಹೇಳಿಕೆ 9 ನೇ ಅದ್ಭುತ’ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ
ವ್ಯಂಗ್ಯವಾಡಿದರು.
ಭಾಲ್ಕಿಯಲ್ಲಿ ನಡೆದ ಜೆಡಿಎಸ್ ಪ್ರಚಾರ ಸಭೆಯಲ್ಲಿ ಮಾತನಾಡಿ, “ರಾಜ್ಯದಲ್ಲಿ ಜೆಡಿಎಸ್ಗೆ ಪೂರ್ಣ ಬಹುಮತ ಸಿಗಲಿದೆ. ಸಿಎಂ ಸಿದ್ದರಾಮಯ್ಯ ಸುಳ್ಳು ಹೇಳಿಕೊಂಡು ರಾಜಕೀಯ ಮಾಡುವುದನ್ನು ಬಿಡಲಿ. ಬಿಎಸ್ಪಿ ಅಧ್ಯಕ್ಷೆ ಮಾಯಾವತಿ ದಿಟ್ಟ ದಲಿತ ಮಹಿಳೆ. ಯಾರ ಜತೆಗೆ ಕೈಜೋಡಿಸದವರು ರಾಜ್ಯದಲ್ಲಿ ಜೆಡಿಎಸ್ ಜತೆಗೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿದ್ದಾರೆ. ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ರಾಷ್ಟ್ರೀಯ ಪಕ್ಷಗಳು ರಾಜ್ಯಕ್ಕೆ ದ್ರೋಹ ಮಾಡಿದ್ದು, ಆ ಪಕ್ಷಗಳ ಜತೆಗಿನ ಮೈತ್ರಿ ಅನುಭವ ನನಗಿದೆ. ಹಾಗಾಗಿ
ಯಾವುದೇ ಪಕ್ಷಗಳ ಜತೆಗೆ ಹೊಂದಾಣಿಕೆ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
Politics: ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಎಚ್.ವಿಶ್ವನಾಥ್
D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್
Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್
Ponnampet; ಹುಲಿ ದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ
MUST WATCH
ಹೊಸ ಸೇರ್ಪಡೆ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
Politics: ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಎಚ್.ವಿಶ್ವನಾಥ್
Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ
D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್