Udayavni Special

ಹಮಾಲರಿಗೆ ಸಹಾಯಧನ ನೀಡಲು ಒತ್ತಾಯ


Team Udayavani, May 9, 2020, 11:19 AM IST

Udayavani Kannada Newspaper

ಸಿರವಾರ: ತಾಲೂಕಿನ ಹಮಾಲರಿಗೆ ರಾಜ್ಯ ಸರ್ಕಾರದಿಂದ ಸಹಾಯಧನ ನೀಡುವಂತೆ ಒತ್ತಾಯಿಸಿ ಶ್ರೀ ಮಹಾತ್ಮಗಾಂಧಿ  ಹಮಾಲರ ಸಂಘದ ಪದಾಧಿಕಾರಿಗಳು ತಹಶೀಲ್ದಾರ್‌ ಕೆ. ಶ್ರುತಿ ಅವರಿಗೆ ಮನವಿ ಸಲ್ಲಿಸಿದರು.

ತಾಲೂಕಿನಲ್ಲಿ 500ಕ್ಕೂ ಹೆಚ್ಚು ಹಮಾಲರಿದ್ದಾರೆ. ಜೀವನಕ್ಕಾಗಿ ಗೂಡ್ಸ್‌ ವಾಹನಗಳಲ್ಲಿ ಬರುವ ಸಾಮಗ್ರಿಗಳು ಮತ್ತು ವಸ್ತುಗಳನ್ನು ಇಳಿಸಿ ಕೂಲಿ ಮಾಡುತ್ತ ಜೀವನ ಸಾಗಿಸುತ್ತಿದ್ದರು. ಆದರೆ ಕೊರೊನಾದಿಂದ ಭಾರತ್‌ ಬಂದ್‌ನಿಂದಾಗಿ ಹಮಾಲರ ಜೀವನ ಅಯೋಮಯವಾಗಿದೆ. ತುತ್ತು ಊಟಕ್ಕೂ ಪರದಾಡುವಂತ ಪರಿಸ್ಥಿತಿ ದಲೆದೋರಿದೆ. ಸರ್ಕಾರ ಈಗಾಗಲೇ ಹಲವರಿಗೆ ಸಹಾಯ ಧನ ಘೋಷಣೆ ಮಾಡಿದೆ. ಅವರ ಜತಗೆ ಹಮಾಲರಿಗೂ 10 ಸಾವಿರ ಸಹಾಯ ಧನ ನೀಡುವಂತೆ ಒತ್ತಾಯಿಸಲಾಗಿದೆ. ಸಂಘದ ಅಧ್ಯಕ್ಷ ಕೃಷ್ಣ ನಾಯಕ, ಉಪಾಧ್ಯಕ್ಷ ಸೋಮಣ್ಣನಾಯಕ, ಗೋವಿಂದ, ಮಂಜುನಾಥ, ಚನ್ನಬಸವ, ದೇವರಾಜ ಇದ್ದರು.

ಟಾಪ್ ನ್ಯೂಸ್

ಭಾರತದ ಗೆಲುವಿನ “ಅಭ್ಯಾಸ”; ಬ್ಯಾಟಿಂಗ್‌ನಲ್ಲಿ ಮಿಂಚಿದ ಇಶನ್‌, ರಾಹುಲ್‌

ಭಾರತದ ಗೆಲುವಿನ “ಅಭ್ಯಾಸ”; ಬ್ಯಾಟಿಂಗ್‌ನಲ್ಲಿ ಮಿಂಚಿದ ಇಶನ್‌, ರಾಹುಲ್‌

ಕ್ಯಾಮರಾನ್‌ ನೂರಿ, ಪೌಲಾ ಬಡೋಸಾ ಚಾಂಪಿಯನ್ಸ್‌

ಕ್ಯಾಮರಾನ್‌ ನೂರಿ, ಪೌಲಾ ಬಡೋಸಾ ಚಾಂಪಿಯನ್ಸ್‌

ಪ್ರತ್ಯೇಕ ಚುನಾವಣಾ ಪ್ರಚಾರದಿಂದ ಅನುಕೂಲ: ಯಡಿಯೂರಪ್ಪ

ಪ್ರತ್ಯೇಕ ಚುನಾವಣಾ ಪ್ರಚಾರದಿಂದ ಅನುಕೂಲ: ಯಡಿಯೂರಪ್ಪ

ಸಾಸಿವೆ ಜಾತಿಯ ಗಿಡದಿಂದ ಜೆಟ್‌ ಇಂಧನ!

ಸಾಸಿವೆ ಜಾತಿಯ ಗಿಡದಿಂದ ಜೆಟ್‌ ಇಂಧನ!

ರಾಹುಲ್‌ಗೆ ಕಾಂಗ್ರೆಸ್‌ ನೇತೃತ್ವ ವಹಿಸಲು ನಿರ್ಣಯ; ಮಲ್ಲಿಕಾರ್ಜುನ ಖರ್ಗೆ

ರಾಹುಲ್‌ಗೆ ಕಾಂಗ್ರೆಸ್‌ ನೇತೃತ್ವ ವಹಿಸಲು ನಿರ್ಣಯ; ಮಲ್ಲಿಕಾರ್ಜುನ ಖರ್ಗೆ

Untitled-1

ಸೆಕ್ಯೂರಿಟಿ ಗಾರ್ಡ್‌ ಸೋಗಿನಲ್ಲಿ ಮನೆ ಕಳವು: ನಾಲ್ವರು ಭದ್ರತಾ ಸಿಬ್ಬಂದಿ ಸೇರಿ ಐವರ ಬಂಧನ

ಮುಕ್ತ ವ್ಯಾಪಾರ’ ಮಾತುಕತೆಗೆ ಮರುಚಾಲನೆ

ಮುಕ್ತ ವ್ಯಾಪಾರ’ ಮಾತುಕತೆಗೆ ಮರುಚಾಲನೆ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹುಮನಾಬಾದ: ಪರಿಸರ ಹಾನಿ ಮಾಡುತ್ತಿರುವ ಕೈಗಾರಿಕಾ ಕಾರ್ಖಾನೆಗಳು

ಹುಮನಾಬಾದ: ಪರಿಸರ ಹಾನಿ ಮಾಡುತ್ತಿರುವ ಕೈಗಾರಿಕಾ ಕಾರ್ಖಾನೆಗಳು

20

ಕುರುಬ ಸಮಾಜದ ಬೃಹತ್‌ ಪ್ರತಿಭಟನೆ

19

ಗ್ರಾಮದಲ್ಲಿ ಸಮರ್ಪಕ ಚರಂಡಿ ನಿರ್ಮಾಣಕ್ಕೆ ಒತ್ತಾಯ

18

2 ಲಕ್ಷ ಹೊಸ ರೈತರಿಗೆ ಬಡ್ಡಿ ರಹಿತ ಸಾಲ ವಿತರಣೆ

17

ಲಾಳಗೊಂಡ ಸಮಾಜಕ್ಕೆ ಹೆಚ್ಚಿನ ಪ್ರಾತಿನಿಧ್ಯ ಸಿಗಲಿ

MUST WATCH

udayavani youtube

ತೆರೆದ ಹೊಂಡದಲ್ಲಿ ಬಿದ್ದು ಸಾಯುತ್ತಿವೆ ಪ್ರಾಣಿಗಳು : ಕಣ್ಣು ಮುಚ್ಚಿ ಕುಳಿತ ನಗರ ಸಭೆ

udayavani youtube

ದುರಸ್ತಿಗೊಂಡು ಎರಡೇ ದಿನಕ್ಕೆ ಹಳೆ ಚಾಳಿಯನ್ನು ಮುಂದುವರಿಸಿದ ವಾಚ್ ಟವರ್

udayavani youtube

ಕೊನೆಗೂ ರಾಜ್ಯದಲ್ಲಿ 1 ರಿಂದ 5ನೇ ತರಗತಿ ಶಾಲೆ ಆರಂಭಕ್ಕೆ ಸರಕಾರದ ಗ್ರೀನ್ ಸಿಗ್ನಲ್

udayavani youtube

ಮಹಿಳೆಯರಿಗೆ ಉದ್ಯೋಗ ಕಲ್ಪಿಸಿದ ಯಶಸ್ವೀ ಮಹಿಳಾ ಉದ್ಯಮಿ

udayavani youtube

ಹಳೆ ದ್ವೇಷ : ICU ವಾರ್ಡ್ ನಲ್ಲೆ ನಡೆಯಿತು ಎರಡು ತಂಡಗಳ ಮಾರಾಮಾರಿ

ಹೊಸ ಸೇರ್ಪಡೆ

ಭಾರತದ ಗೆಲುವಿನ “ಅಭ್ಯಾಸ”; ಬ್ಯಾಟಿಂಗ್‌ನಲ್ಲಿ ಮಿಂಚಿದ ಇಶನ್‌, ರಾಹುಲ್‌

ಭಾರತದ ಗೆಲುವಿನ “ಅಭ್ಯಾಸ”; ಬ್ಯಾಟಿಂಗ್‌ನಲ್ಲಿ ಮಿಂಚಿದ ಇಶನ್‌, ರಾಹುಲ್‌

ಬಿಎಂಡಬ್ಲ್ಯು ಕಾರು ಖರೀದಿಸಿದ ಕ್ರಿಕೆಟಿಗ ಪೃಥ್ವಿ ಶಾ

ಬಿಎಂಡಬ್ಲ್ಯು ಕಾರು ಖರೀದಿಸಿದ ಕ್ರಿಕೆಟಿಗ ಪೃಥ್ವಿ ಶಾ

ಕ್ಯಾಮರಾನ್‌ ನೂರಿ, ಪೌಲಾ ಬಡೋಸಾ ಚಾಂಪಿಯನ್ಸ್‌

ಕ್ಯಾಮರಾನ್‌ ನೂರಿ, ಪೌಲಾ ಬಡೋಸಾ ಚಾಂಪಿಯನ್ಸ್‌

ಶ್ರೀಲಂಕಾ ವಿರುದ್ಧ 96ಕ್ಕೆ ಉದುರಿದ ನಮೀಬಿಯಾ

ಶ್ರೀಲಂಕಾ ವಿರುದ್ಧ 96ಕ್ಕೆ ಉದುರಿದ ನಮೀಬಿಯಾ

ಪ್ರತ್ಯೇಕ ಚುನಾವಣಾ ಪ್ರಚಾರದಿಂದ ಅನುಕೂಲ: ಯಡಿಯೂರಪ್ಪ

ಪ್ರತ್ಯೇಕ ಚುನಾವಣಾ ಪ್ರಚಾರದಿಂದ ಅನುಕೂಲ: ಯಡಿಯೂರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.