ಕೋವಿಡ್ 19: ವಾಟ್ಸಾಪ್ ನಲ್ಲಿ ಸುಳ್ಳು ಸುದ್ದಿ ಹರಿಬಿಟ್ಟ ಇಬ್ಬರು ಯುವಕರ ಬಂಧನ
Team Udayavani, Mar 19, 2020, 1:11 PM IST
ಬೀದರ್: ಜಿಲ್ಲಾ ಸರ್ಕಾರಿ ಆಸ್ಪತ್ರೆಯಿಂದ ಕೋವಿಡ್-19 ವೈರಸ್ ಸೋಂಕಿತ ವ್ಯಕ್ತಿ ಪರಾರಿಯಾಗಿದ್ದಾನೆ ಎಂದು ಸುಳ್ಳು ಸುದ್ದಿಯನ್ನು ವಾಟ್ಸಾಪ್ ಗ್ರೂಪ್ ನಲ್ಲಿ ಹರಿಬಿಟ್ಟ ಇಬ್ಬರು ಯುವಕರ ವಿರುದ್ಧ ಎಫ್ಐಆರ್ ದಾಖಲಾಗಿದೆ.
‘ಬೀದರ್ ಗ್ರೂಪ್’ ಎಂಬ ವಾಟ್ಸಾಪ್ ಗ್ರೂಪ್ ನಲ್ಲಿ ಅಹಮದ್ ಮೂಜಿಬುದ್ದಿನ್ ಮತ್ತು ‘ಬೀದರ್ ಲೇಟೆಸ್ಟ್ ನ್ಯೂಸ್” ಗ್ರೂಪ್ ನಲ್ಲಿ ಮೊಹಮ್ಮದ್ ಅರ್ಷದ್ ಎಂಬುವರು ಸುಳ್ಳು ಸಂದೇಶ ಹಾಕಿ ಸಾರ್ವಜನಿಕರಲ್ಲಿ ಭಯ ಹುಟ್ಟಿಸಿ ಸುಳ್ಳು ಸಂದೇಶ ಹರಿಬಿಟ್ಟಿದ್ದಾರೆ ಎಂದು ಸೆಕ್ಷನ್ 505 (1)(ಬಿ) ಐಪಿಸಿ ಅಡಿಯಲ್ಲಿ ಪ್ರಕರಣ ವನ್ನು ಗಾಂಧಿ ಗಂಜ್ ಪೊಲೀಸ್ ಠಾಣೆಯಲ್ಲಿ ದಾಖಲಿಸಿ ಕ್ರಮ ಕೈಗೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ