Udayavni Special

ಶಾಸಕ ಈಶ್ವರ ಖಂಡ್ರೆಗೆ ಶ್ರೀಗಳಿಂದ ಸನ್ಮಾನ

ಮೊದಲ ಬಾರಿಗೆ ಇಷ್ಟು ದಿನ ಕ್ಷೇತ್ರದ ಜನರಿಂದ ದೂರ ಉಳಿಯುವಂತಾಯಿತು ಎಂದು ವಿಷಾದ ವ್ಯಕ್ತಪಡಿಸಿದರು.

Team Udayavani, Jun 22, 2021, 7:36 PM IST

Khndre

ಭಾಲ್ಕಿ: ಮಠಾಧಿಧೀಶರ ಆಶೀರ್ವಾದ ಹಾಗೂ ಕ್ಷೇತ್ರದ ಕಾರ್ಯಕರ್ತರ, ಅಭಿಮಾನಿಗಳ ಪ್ರಾರ್ಥನೆ, ಹಾರೈಕೆಯಿಂದ ಕೋವಿಡ್‌ ಸೋಂಕಿನಿಂದ ಗುಣಮುಖನಾಗಿ ಮತ್ತೆ ಜನರ ಸೇವೆ ಮರಳಿದ್ದೇನೆ ಎಂದು ಶಾಸಕ ಈಶ್ವರ ಖಂಡ್ರೆ ಹೇಳಿದರು.

ಪಟ್ಟಣದ ಹಿರೇಮಠ ಸಂಸ್ಥಾನಕ್ಕೆ ಶನಿವಾರ ಶಾಸಕ ಈಶ್ವರ ಖಂಡ್ರೆ ಅವರು ಭೇಟಿ ನೀಡಿ ಉಭಯ ಶ್ರೀಗಳಿಂದ ಆಶೀರ್ವಾದ ಪಡೆದು ಮಾತನಾಡಿದರು. ಇಷ್ಟೊಂದು ಸುದೀರ್ಘ‌ ಅವ ಧಿ ಎಂದು ನಾನು ಕ್ಷೇತ್ರ ಬಿಟ್ಟವನಲ್ಲ. ಆದರೇ ಕೋವಿಡ್‌ ಸೋಂಕಿತನಾಗಿ ತಿಂಗಳುಗಟ್ಟಲೇ ಆಸ್ಪತ್ರೆ ಸೇರಿದ ಪರಿಣಾಮ ಇದೇ ಮೊದಲ ಬಾರಿಗೆ ಇಷ್ಟು ದಿನ ಕ್ಷೇತ್ರದ ಜನರಿಂದ ದೂರ ಉಳಿಯುವಂತಾಯಿತು ಎಂದು ವಿಷಾದ ವ್ಯಕ್ತಪಡಿಸಿದರು.

ಕೋವಿಡ್‌ ಸೋಂಕಿತನಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂದರ್ಭದಲ್ಲಿ ಮಠಾಧೀಶರು ಕರೆ ಮಾಡಿ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದರು. ಕಾರ್ಯಕರ್ತರು, ಅಭಿಮಾನಿಗಳು ವಿವಿಧ ಕಡೆಗಳಲ್ಲಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದ್ದಾರೆ.

ಎಲ್ಲರ ಹಾರೈಕೆ, ಪ್ರಾರ್ಥನೆಯಿಂದ ಗುಣಮುಖನಾಗಿದ್ದೇನೆ ಎಂದರು. ಡಾ| ಬಸವಲಿಂಗ ಪಟ್ಟದ್ದೇವರು ಸಾನ್ನಿಧ್ಯ ವಹಿಸಿದ್ದರು. ಗುರುಬಸವ ಪಟ್ಟದ್ದೇವರು ನೇತೃತ್ವ ವಹಿಸಿದ್ದರು. ತಾಲೂಕು ಕಾಂಗ್ರೆಸ್‌ ಅಧ್ಯಕ್ಷ ಹಣಮಂತರಾವ ಚವ್ಹಾಣ, ತಾಲೂಕು ಕಸಾಪ ಅಧ್ಯಕ್ಷ ಶಶಿಧರ ಕೋಸಂಬೆ, ಚನ್ನಬಸವ ಬಳತೆ, ರವಿ ಬೋರ್‌ವೆಲ್ಸ್‌ ಇದ್ದರು.

ಟಾಪ್ ನ್ಯೂಸ್

ಆಧಾರ್‌ ಕಾರ್ಡ್‌ ಸಿಕ್ಕಿಲ್ಲ: ಅಂಗವಿಕಲ ವೇತನವೂ ಇಲ್ಲ: ಅಂಗವಿಕಲ ಯುವತಿಯ ಅಳಲು

ಆಧಾರ್‌ ಕಾರ್ಡ್‌ ಸಿಕ್ಕಿಲ್ಲ: ಅಂಗವಿಕಲ ವೇತನವೂ ಇಲ್ಲ: ಅಂಗವಿಕಲ ಯುವತಿಯ ಅಳಲು

ಶುಕ್ರವಾರದ ರಾಶಿಫಲ: ಯಾರಿಗೆ ಶುಭ? ಯಾರಿಗೆ ಲಾಭ?

ಶುಕ್ರವಾರದ ರಾಶಿಫಲ: ಯಾರಿಗೆ ಶುಭ? ಯಾರಿಗೆ ಲಾಭ?

ಪರ್ತಗಾಳಿ ಪೀಠಕ್ಕೆ ವಿದ್ಯಾವಂತ ಯುವ ಸನ್ಯಾಸಿ

ಪರ್ತಗಾಳಿ ಪೀಠಕ್ಕೆ ವಿದ್ಯಾವಂತ ಯುವ ಸನ್ಯಾಸಿ

ಇನ್ನು  ಸಂಪುಟ ಕಸರತ್ತು

ಇನ್ನು  ಸಂಪುಟ ಕಸರತ್ತು

meri-kom

ಮೇರಿ ಕೋಮ್ ಎಂಬ ‘ಫೈಟಿಂಗ್ ಸ್ಪಿರಿಟ್’ಗೆ ವಿದಾಯ

ಹಿಂದಿನ ಜನ್ಮದಲ್ಲಿ ಕನ್ನಡಿಗನಾಗಿದ್ದೆ 

ಹಿಂದಿನ ಜನ್ಮದಲ್ಲಿ ಕನ್ನಡಿಗನಾಗಿದ್ದೆ 

ಭಾರತೀಯ ಕ್ರೀಡಾ ಮುಕುಟ “ಮಣಿ’ಪುರ

ಭಾರತೀಯ ಕ್ರೀಡಾ ಮುಕುಟ “ಮಣಿ’ಪುರಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಎಸ್‌ವೈ ಕನಸಿನ ಅನುಭವ ಮಂಟಪಕ್ಕೆ ಹಿನ್ನಡೆ?

ಬಿಎಸ್‌ವೈ ಕನಸಿನ ಅನುಭವ ಮಂಟಪಕ್ಕೆ ಹಿನ್ನಡೆ?

bidar-news-3

ಜಮೀನಿನ ಮ್ಯುಟೇಶನ್ ಮಾಡಲು 15 ಲಕ್ಷ ರೂ.‌ ಲಂಚ : ಗ್ರೇಡ್ 1 ತಹಸೀಲ್ದಾರ್ ಎಸಿಬಿ ಬಲೆಗೆ..!

rtuyjrwr

ಜಮೀನಿನ ಮ್ಯುಟೇಶನ್ ಮಾಡಲು 15 ಲಕ್ಷ ರೂ. ಲಂಚ : ಎಸಿಬಿ ಬಲೆಗೆ ಬಿದ್ದ ತಹಸೀಲ್ದಾರ್

Kerw

ಮುಂಗಾರಿನಲ್ಲೇ ಕೆರೆಗಳಿಗೆ ಜೀವ ಕಳೆ

ಮುಚ್ಚಿಹೋದ ಕೆರೆಗೆ ಮರು ಜೀವ ನೀಡಿದ ಮನರೇಗಾ ಯೋಜನೆ

ಮುಚ್ಚಿಹೋದ ಕೆರೆಗೆ ಮರು ಜೀವ ನೀಡಿದ ಮನರೇಗಾ ಯೋಜನೆ

MUST WATCH

udayavani youtube

ಪೂರ್ವಜನ್ಮದಲ್ಲಿ ನಾನು ಕನ್ನಡಿಗನಾಗಿ ಹುಟ್ಟಿದ್ದೆ ಅನ್ಸುತ್ತೆ

udayavani youtube

ನಾನು ಹಾಕುವ ಬಟ್ಟೆ ಬರೆಗಳು ಅತೀ ಹೆಚ್ಚು ಹೆಂಗಸ್ರು ಹಾಕುವ ಬಣ್ಣಗಳು !

udayavani youtube

ವಂಶವಾಹಿನಿ ರೂಪದಲ್ಲಿ ಬರುವುದು ಕಾಯಿಲೆ ಮಾತ್ರ :ಸಿದ್ದುಗೆ ಬಿಜೆಪಿ ತಿರುಗೇಟು

udayavani youtube

ರಾಷ್ಟ್ರೀಯ ಪ್ರಾಣಿಯಾಗಿದ್ದ ಸಿಂಹವನ್ನು ಹುಲಿ ಹಿಂದಿಕ್ಕಿದ್ದು ಹೇಗೆ ?

udayavani youtube

ಉದುರಿದ ಹೂಗಳಲ್ಲಿ ಅಕ್ಷರ ,123 ಬರಿಸುತ್ತಿದ್ದೆ!

ಹೊಸ ಸೇರ್ಪಡೆ

ಆಧಾರ್‌ ಕಾರ್ಡ್‌ ಸಿಕ್ಕಿಲ್ಲ: ಅಂಗವಿಕಲ ವೇತನವೂ ಇಲ್ಲ: ಅಂಗವಿಕಲ ಯುವತಿಯ ಅಳಲು

ಆಧಾರ್‌ ಕಾರ್ಡ್‌ ಸಿಕ್ಕಿಲ್ಲ: ಅಂಗವಿಕಲ ವೇತನವೂ ಇಲ್ಲ: ಅಂಗವಿಕಲ ಯುವತಿಯ ಅಳಲು

ಶುಕ್ರವಾರದ ರಾಶಿಫಲ: ಯಾರಿಗೆ ಶುಭ? ಯಾರಿಗೆ ಲಾಭ?

ಶುಕ್ರವಾರದ ರಾಶಿಫಲ: ಯಾರಿಗೆ ಶುಭ? ಯಾರಿಗೆ ಲಾಭ?

ಪರ್ತಗಾಳಿ ಪೀಠಕ್ಕೆ ವಿದ್ಯಾವಂತ ಯುವ ಸನ್ಯಾಸಿ

ಪರ್ತಗಾಳಿ ಪೀಠಕ್ಕೆ ವಿದ್ಯಾವಂತ ಯುವ ಸನ್ಯಾಸಿ

ಇನ್ನು  ಸಂಪುಟ ಕಸರತ್ತು

ಇನ್ನು  ಸಂಪುಟ ಕಸರತ್ತು

meri-kom

ಮೇರಿ ಕೋಮ್ ಎಂಬ ‘ಫೈಟಿಂಗ್ ಸ್ಪಿರಿಟ್’ಗೆ ವಿದಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.