ಅನುಭವ ಮಂಟಪ ನಿರ್ಮಾಣ ಶೀಘ್ರ ಆರಂಭಿಸಿ

Team Udayavani, Jan 25, 2022, 1:46 PM IST

18anubhava-mantapa

ಬೀದರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ ಅವರ ನೇತೃತ್ವದಲ್ಲಿ ಅನುಭವ ಮಂಟಪ ನಿರ್ಮಾಣ ಕುರಿತಂತೆ ಬೆಂಗಳೂರಿನ ವಿಧಾನಸೌಧದಲ್ಲಿ ಸೋಮವಾರ ಸಭೆ ನಡೆಯಿತು.

ಅನುಭವ ಮಂಟಪವು ಕಲ್ಯಾಣ ಕರ್ನಾಟಕ ಭಾಗದ ಜನತೆಯ ಬಹುದಿನಗಳ ಬೇಡಿಕೆಯಾಗಿದ್ದು, ಈ ಕಾಮಗಾರಿಗೆ ಎದುರಾಗಿರುವ ಎಲ್ಲ ತೊಡಕುಗಳನ್ನು ನಿವಾರಿಸಿ ಅನುಭವ ಮಂಟಪ ನಿರ್ಮಾಣ ಕಾಮಗಾರಿ ಬೇಗ ಆರಂಭಿಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು.

ಪಶು ಸಂಗೋಪನೆ ಸಚಿವ ಪ್ರಭು.ಬಿ ಚವ್ಹಾಣ ಮಾತನಾಡಿ, ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಅನುಭವ ಮಂಟಪಕ್ಕೆ ಅನುದಾನ ಬಿಡುಗಡೆ ಮಾಡಿ, ಶಂಕುಸ್ಥಾಪನೆ ನೆರವೇರಿಸಿದ್ದಾರೆ ಎಂದು ಸಭೆಗೆ ಮಾಹಿತಿ ನೀಡಿದರು.

ಬಸವಣ್ಣನವರು 12ನೇ ಶತಮಾನದಲ್ಲಿಯೇ ಜಗತ್ತಿಗೆ ಸಂಸತ್ತಿನ ಪರಿಕಲ್ಪನೆ ಪರಿಚಯಿಸಿದ ಮಹಾನ್‌ ಸಾಮಾಜಿಕ ಹರಿಕಾರರು. ಅವರ ಕರ್ಮಭೂಮಿ ಬಸವಕಲ್ಯಾಣದಲ್ಲಿ ಅನುಭವ ಮಂಟಪ ನಿರ್ಮಿಸುವುದರಿಂದ ಅವರ ವಿಚಾರಧಾರೆಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವ ಜೊತೆಗೆ ಈ ಭಾಗದಲ್ಲಿ ಪ್ರವಾಸೋದ್ಯಮ ಕ್ಷೇತ್ರವು ಸಾಕಷ್ಟು ಬೆಳವಣಿಗೆಯಾಗಲಿದೆ. ಹಾಗಾಗಿ ಈ ಕಾಮಗಾರಿಯನ್ನು ಶೀಘ್ರ ಆರಂಭಿಸುವ ಅಗತ್ಯವಿದೆ ಎಂದು ಹೇಳಿದರು.

ಕೇಂದ್ರ ರಸಗೊಬ್ಬರ ಮತ್ತು ರಸಾಯನಿಕ ಖಾತೆಯ ರಾಜ್ಯ ಸಚಿವ ಭಗವಂತ ಖೂಬಾ, ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಹಾಗೂ ಸಾಂಸ್ಕೃತಿಕ ಸಂಘದ ಅಧ್ಯಕ್ಷ ಬಸವರಾಜ ಪಾಟೀಲ ಸೇಡಂ, ಪ್ರಮುಖರು ಹಾಗೂ ಹಿರಿಯ ಅ ಧಿಕಾರಿಗಳು ಸಭೆಯಲ್ಲಿದ್ದರು.

ಟಾಪ್ ನ್ಯೂಸ್

‘ವೀಲ್‌ ಚೇರ್‌ ರೋಮಿಯೋ’ ಚಿತ್ರ ವಿಮರ್ಶೆ

‘ವೀಲ್‌ ಚೇರ್‌ ರೋಮಿಯೋ’ ಚಿತ್ರ ವಿಮರ್ಶೆ; ವೀಲ್‌ಚೇರ್‌ನಿಂದ ಮೇಲೇಳುವ ಸಿನಿಮಾವಿದು…

1ACB

ಎಸಿಬಿ ಹೆಸರಿನಲ್ಲಿ ವಂಚನೆ ಮಾಡುತ್ತಿದ್ದ ಮಾಜಿ ಪೊಲೀಸ್‌ ಸಿಬ್ಬಂದಿ

ಮತ್ತೊಂದು ಶತಕ: ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಬಟ್ಲರ್

ಮತ್ತೊಂದು ಶತಕ: ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಬಟ್ಲರ್

kiccha sudeep reels

ರ..ರ..ರಕ್ಮಮ್ಮ ಸಖತ್‌ ಲುಕ್ಕಮ್ಮ… ಸುದೀಪ್ ರೀಲ್ಸ್ ವೈರಲ್

ಇಂದಿನ ರಾಶಿಫಲ: ಸಂದರ್ಭಕ್ಕೆ ಸರಿಯಾಗಿ ಬುದ್ಧಿವಂತಿಕೆ ಪ್ರದರ್ಶನದಿಂದ ಪ್ರಗತಿ

ಇಂದಿನ ರಾಶಿಫಲ: ಸಂದರ್ಭಕ್ಕೆ ಸರಿಯಾಗಿ ಬುದ್ಧಿವಂತಿಕೆ ಪ್ರದರ್ಶನದಿಂದ ಪ್ರಗತಿ

ಕಚ್ಚೇತೀವು ದ್ವೀಪ ಯಾರಿಗೆ? ಭಾರತ- ಶ್ರೀಲಂಕಾ ನಡುವೆ ಮುಗಿಯದ ವಿವಾದ

ಕಚ್ಚೇತೀವು ದ್ವೀಪ ಯಾರಿಗೆ? ಭಾರತ- ಶ್ರೀಲಂಕಾ ನಡುವೆ ಮುಗಿಯದ ವಿವಾದ

ಸೂರ್ಯನ ಬಳಿಗೆ ಭೂಮಿ ಹೋದರೆ ಏನಾಗುತ್ತೆ?

ಸೂರ್ಯನ ಬಳಿಗೆ ಭೂಮಿ ಹೋದರೆ ಏನಾಗುತ್ತೆ?ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16releif

ಪರಿಹಾರ ಧನ ಸದ್ಬಳಕೆಗೆ ಶಾಸಕ ಖಂಡ್ರೆ ಸಲಹೆ

ವಡಗಾಂವದಲ್ಲಿ ಸಚಿವ ಅಶೋಕ್ ಗ್ರಾಮವಾಸ್ತವ್ಯ: ಮೆರವಣಿಗೆ ಮೂಲಕ ಸ್ವಾಗತ

ವಡಗಾಂವದಲ್ಲಿ ಸಚಿವ ಅಶೋಕ್ ಗ್ರಾಮವಾಸ್ತವ್ಯ: ಮೆರವಣಿಗೆ ಮೂಲಕ ಸ್ವಾಗತ

21releft

ಜಲಕ್ಷಾಮ: ಪರಿಹಾರಕ್ಕೆ ಆಗ್ರಹಿಸಿ ಸಭೆ ಬಹಿಷ್ಕಾರ

19arrest

ಕ್ಷುಲ್ಲಕ ಕಾರಣಕ್ಕೆ ಕೊಲೆಗೈದ ಸೈಕೋ ಕಿಲ್ಲರ್‌ ಬಂಧನ

1-dfdffds

ಬಿಜೆಪಿ ನಿಷ್ಠಾವಂತನಾದ ನನ್ನ ಸಚಿವ ಸ್ಥಾನ ಭದ್ರ: ಸಚಿವ ಪ್ರಭು ಚವ್ಹಾಣ್

MUST WATCH

udayavani youtube

ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಶ್ರೀ ಹುಲಿಗೆಮ್ಮ ದೇವಿಯ ಮಹಾರಥೋತ್ಸವ

udayavani youtube

ಶಂಕರನಾರಾಯಣ : ವಾರಾಹಿ ನದಿಯಲ್ಲಿ ಮುಳುಗಿ ರೈತ ಸಾವು

udayavani youtube

ಚಿತ್ರದುರ್ಗದ ಐತಿಹಾಸಿಕ ಮುರುಘಾ ಮಠದ ಉತ್ತರಾಧಿಕಾರಿಯಾಗಿ ಬಸವಾದಿತ್ಯ ಶ್ರೀ ಆಯ್ಕೆ

udayavani youtube

ಉಸಿರಾಟದ ಸಮಸ್ಯೆ: ಕೇದಾರನಾಥದಲ್ಲಿ ಮತ್ತೆ ನಾಲ್ವರು ಯಾತ್ರಾರ್ಥಿಗಳ ಸಾವು

udayavani youtube

ಮಳಲಿ ಮಸೀದಿಯ ಸರ್ವೇ ನಡೆಯಲಿ ಜನರು ಸತ್ಯ ತಿಳಿಯಲಿ : ಡಾ ಸುರೇಂದ್ರ ಕುಮಾರ್ ಜೈನ್

ಹೊಸ ಸೇರ್ಪಡೆ

‘ವೀಲ್‌ ಚೇರ್‌ ರೋಮಿಯೋ’ ಚಿತ್ರ ವಿಮರ್ಶೆ

‘ವೀಲ್‌ ಚೇರ್‌ ರೋಮಿಯೋ’ ಚಿತ್ರ ವಿಮರ್ಶೆ; ವೀಲ್‌ಚೇರ್‌ನಿಂದ ಮೇಲೇಳುವ ಸಿನಿಮಾವಿದು…

1ACB

ಎಸಿಬಿ ಹೆಸರಿನಲ್ಲಿ ವಂಚನೆ ಮಾಡುತ್ತಿದ್ದ ಮಾಜಿ ಪೊಲೀಸ್‌ ಸಿಬ್ಬಂದಿ

ಮತ್ತೊಂದು ಶತಕ: ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಬಟ್ಲರ್

ಮತ್ತೊಂದು ಶತಕ: ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಬಟ್ಲರ್

kiccha sudeep reels

ರ..ರ..ರಕ್ಮಮ್ಮ ಸಖತ್‌ ಲುಕ್ಕಮ್ಮ… ಸುದೀಪ್ ರೀಲ್ಸ್ ವೈರಲ್

ಇಂದಿನ ರಾಶಿಫಲ: ಸಂದರ್ಭಕ್ಕೆ ಸರಿಯಾಗಿ ಬುದ್ಧಿವಂತಿಕೆ ಪ್ರದರ್ಶನದಿಂದ ಪ್ರಗತಿ

ಇಂದಿನ ರಾಶಿಫಲ: ಸಂದರ್ಭಕ್ಕೆ ಸರಿಯಾಗಿ ಬುದ್ಧಿವಂತಿಕೆ ಪ್ರದರ್ಶನದಿಂದ ಪ್ರಗತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.