Udayavni Special

ಕಲ್ಲು ಗಣಿ ಗುತ್ತಿಗೆ: ನಿಯಮ ಉಲ್ಲಂಘಿಸಿದ್ರೆ ದಂಡ

ಬೇರೆಡೆಗಳಲ್ಲಿ ಈಗಾಗಲೇ ಸಂಭವಿಸಿರುವಂತಹ ಅನಾಹುತಗಳು ಬೀದರನಲ್ಲಿ ಘಟಿಸದಂತೆ ಎಚ್ಚರಿಕೆ ವಹಿಸಬೇಕು

Team Udayavani, Mar 12, 2021, 6:29 PM IST

Kallu

ಬೀದರ: ಕಲ್ಲುಗಣಿ ಗುತ್ತಿಗೆಯನ್ನು ಅತ್ಯಂತ ಸುರಕ್ಷತೆಯಿಂದ ನಡೆಸುವ ಸ್ಫೋಟಕ ವಸ್ತು ಬಳಕೆ ಮಾಡುವಾಗ ಎಚ್ಚರ ವಹಿಸಬೇಕು. ಇದಕ್ಕೆ ಸಂಬಂಧಿ ಸಿದಂತೆ ಕಾನೂನು ಪಾಲನೆ ಆಗಬೇಕು. ಜೀವಹಾನಿ ಆಗದಂತೆ ಸುರಕ್ಷತಾ ಕ್ರಮ ಮತ್ತು ನಿಯಮಗಳನ್ನು ಉಲ್ಲಂಘಿಸಿದವರಿಗೆ ದಂಡ ವಿ ಧಿಸಿ ಎಚ್ಚರಿಕೆ ನೀಡಬೇಕು ಡಿಸಿ ರಾಮಚಂದ್ರನ್‌ ಆರ್‌. ಅ ಧಿಕಾರಿಗಳಿಗೆ ಸೂಚಿಸಿದರು.

ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಟಾಸ್ಕ್ಪೋರ್ಸ್‌ ಸಮಿತಿ (ಗಣಿ) ಜಿಲ್ಲಾ ಕಲ್ಲು ಪುಡಿ ಮಾಡುವ ಘಟಕಗಳ ಲೈಸೆನ್ಸ್‌ ನೀಡಿಕೆ ಮತ್ತು ನಿಯಂತ್ರಣ ಪ್ರಾಧಿಕಾರ ಮತ್ತು ಜಿಲ್ಲಾ ಮರಳು ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಬೇರೆಡೆಗಳಲ್ಲಿ ಈಗಾಗಲೇ ಸಂಭವಿಸಿರುವಂತಹ ಅನಾಹುತಗಳು ಬೀದರನಲ್ಲಿ ಘಟಿಸದಂತೆ ಎಚ್ಚರಿಕೆ ವಹಿಸಬೇಕು ಎಂದು ಹೇಳಿದರು.

ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯು ಕಲ್ಲುಗಣಿ ಗುತ್ತಿಗೆ ಪ್ರದೇಶಗಳಿಗೆ ಆಗಿಂದ್ದಾಗೆ ಭೇಟಿ ನೀಡಿ ಪರಿಶೀಲಿಸಿ ಧೂಳು ಹಾರದಂತೆ ಜಿಂಕ್‌ಶೀಟ್‌ ಅಳವಡಿಸಿರುವ ಬಗ್ಗೆ ಪರಿಶೀಲಿಸಬೇಕೆಂದು ತಿಳಿಸಿದ ಜಿಲ್ಲಾಧಿಕಾರಿಗಳು, ಗಣಿಗಾರಿಕೆ ಮುಗಿದ ನಂತರ ಆ ಪ್ರದೇಶವನ್ನು ಪುನಶ್ಚೇತನಗೊಳಿಸಲು ಸಂಬಂಧಿಸಿದ ಇಲಾಖೆಯ ಅ ಧಿಕಾರಿಗಳು ಮುಂದಾಗಬೇಕೆಂದು ಸೂಚಿಸಿದರು.

ಎಸ್‌ಪಿ ನಾಗೇಶ ಡಿ.ಎಲ್‌. ಮಾತನಾಡಿ, ಜಿಲ್ಲೆಯಲ್ಲಿ ಅನಧಿಕೃತವಾಗಿ ಕಲ್ಲುಗಣಿ ಗುತ್ತಿಗೆ ಮಾಡುವ ಕಡೆಗಳಲ್ಲಿ ಅನಿರೀಕ್ಷಿತ ಭೇಟಿ ನೀಡಿ ಪ್ರಕರಣ ದಾಖಲಿಸಲು ತಿಳಿಸಲಾಗಿದೆ. ಅನುಮತಿ ಪಡೆದ ಕಲ್ಲುಗಣಿ ಗುತ್ತಿಗೆಗಳಿಗೆ ಮಾತ್ರ ಅವಕಾಶ ನೀಡಲಾಗುತ್ತಿದೆ ಎಂದರು. ಹಿರಿಯ ಭೂ ವಿಜ್ಞಾನಿ ಉಮೇಶ ಮಾತನಾಡಿ, ಜಿಲ್ಲೆಯಲ್ಲಿ 35 ಕಲ್ಲು ಗಣಿ ಗುತ್ತಿಗೆಗಳು ಮತ್ತು 34 ಜಲ್ಲಿಪುಡಿ ಮಾಡುವ ಘಟಕಗಳು ಇವೆ ಎಂದು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ವ್ಯಾಪ್ತಿಯಲ್ಲಿ ಕಲ್ಲು ಗಣಿ ಗುತ್ತಿಗೆಗಳ ಪ್ರದೇಶದಲ್ಲಿ ಬ್ಲಾಸ್ಟಿಂಗ್‌ ಬಳಕೆ ಕುರಿತು ಚರ್ಚೆ ನಡೆಯಿತು. ಬೀದರ ಜಿಲ್ಲೆಯಲ್ಲಿ ಮೊಟ್ಟ ಮೊದಲನೇ ಬಾರಿಗೆ ಹೊಸದಾಗಿ ಕೃತಕ ಮರಳು ಉತ್ಪಾದನಾ ಘಟಕಕ್ಕೆ ಇದೆ ವೇಳೆ ಅನುಮೋದನೆ ನೀಡಲಾಯಿತು. ಜೊತೆಗೆ ಹೊಸದಾಗಿ 2 ಜಲ್ಲಿ ಪುಡಿ ಮಾಡುವ ಘಟಕಗಳಿಗೂ ಅನುಮೋದನೆ ಸಿಕ್ಕಿತು. ಜಿಪಂ ಸಿಇಒ ಜಹೀರಾ ನಸೀಮ್‌, ಸಹಾಯಕ ಆಯುಕ್ತರಾದ ಗರೀಮಾ ಪನ್ವಾರ, ಭುವನೇಶ ಪಟೇಲ್‌, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಲೋಕೇಶ ಹೂಗಾರ ಹಾಗೂ ಇನ್ನಿತರ ಇಲಾಖೆಗಳ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

fcnbghfdghf

ಕೋವಿಡ್ ಎಫೆಕ್ಟ್ : 12ನೇ ತರಗತಿ ಪರೀಕ್ಷೆಗಳನ್ನು ಮುಂದೂಡಿದ ತಮಿಳುನಾಡು ಸರ್ಕಾರ

ಬಾಲಿವುಡ್‌ ನಟಿ ಅನುಷಾ ದಾಂಡೇಕರ್ – ಕರಣ್‌ ಕುಂದ್ರಾ ಬಾಂಧವ್ಯದಲ್ಲಿ ಬಿರುಕು

ಬಾಲಿವುಡ್‌ ನಟಿ ಅನುಷಾ ದಾಂಡೇಕರ್ – ಕರಣ್‌ ಕುಂದ್ರಾ ಬಾಂಧವ್ಯದಲ್ಲಿ ಬಿರುಕು

ಕೋವಿಡ್ ಹಿನ್ನೆಲೆ ರಾಹುಲ್‌ ಶಸ್ತ್ರ ತ್ಯಾಗ : ಚುನಾವಣಾ ರ‍್ಯಾಲಿ ರದ್ದುಗೊಳಿಸಿದ ಕೈ ನಾಯಕ

ಕೋವಿಡ್ ಹಿನ್ನೆಲೆ ರಾಹುಲ್‌ ಶಸ್ತ್ರ ತ್ಯಾಗ : ಚುನಾವಣಾ ರ‍್ಯಾಲಿ ರದ್ದುಗೊಳಿಸಿದ ಕೈ ನಾಯಕ

dthrtre

ಕೋವಿಡ್ ಪ್ರಕರಣಗಳ ಉಲ್ಬಣ : ತಮಿಳುನಾಡು-ಬಿಹಾರಿನಲ್ಲಿ ರಾತ್ರಿ ಕರ್ಫ್ಯೂ ಜಾರಿ

ಮಂಡ್ಯ : ಒಂದೇ ದಿನ ಮುನ್ನೂರರ ಗಡಿ ದಾಟಿದ ಕೋವಿಡ್ ಪಾಸಿಟಿವ್ ಪ್ರಕರಣ, ಓರ್ವ ಸಾವು

ಮಂಡ್ಯ : ಒಂದೇ ದಿನ 300ಕ್ಕಿಂತ ಹೆಚ್ಚು ಕೋವಿಡ್ ಪಾಸಿಟಿವ್ ಪ್ರಕರಣಗಳು ದೃಢ, ಓರ್ವ ಸಾವು

ಐಸಿಯು ಬೆಡ್ ಗಾಗಿ ಆಕ್ಸಿಜನ್ ಸಿಲಿಂಡರ್ ನೊಂದಿಗೆ ಆಟೋದಲ್ಲಿ ಅಲೆದಾಡಿದ ಮಹಿಳೆ

ಐಸಿಯು ಬೆಡ್ ಗಾಗಿ ಆಕ್ಸಿಜನ್ ಸಿಲಿಂಡರ್ ನೊಂದಿಗೆ ಆಟೋದಲ್ಲಿ ಆಸ್ಪತ್ರೆಗೆ ಅಲೆದಾಡಿದ ಮಹಿಳೆ

ಹವಾಮಾನ ವೈಪರೀತ್ಯ ಕಡಿವಾಣಕ್ಕೆ ಅಮೆರಿಕ- ಚೀನಾ ಜಂಟಿ ಹೆಜ್ಜೆ

ಹವಾಮಾನ ವೈಪರೀತ್ಯ ಕಡಿವಾಣಕ್ಕೆ ಅಮೆರಿಕ- ಚೀನಾ ಜಂಟಿ ಹೆಜ್ಜೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

್ಗಹ್ಗ

ಕೋವಿಡ್‌ ಹೆಚ್ಚಳ ; ಮುಂಜಾಗ್ರತೆಗೆ ಸಚಿವ ಚವ್ಹಾಣ ಮನವಿ

ಜಹಹಹಗ

ಕರ್ತವ್ಯದಲ್ಲಿದ್ದ ಅಂಗರಕ್ಷಕ -ಚಾಲಕರಿಂದ ಮತದಾನ

Mane

ಶಾಸಕ ರಾಜಶೇಖರ ಮನೆ ಎದುರು ನೌಕರರ ಪ್ರತಿಭಟನೆ

Channabasav

22ಕ್ಕೆ ಭಾಲ್ಕಿಯಲ್ಲಿ ಡಾ| ಚನ್ನಬಸವ ಪಟ್ಟದ್ದೇವರ ಪುಣ್ಯಸ್ಮರಣೆ

ಪಕ್ಷದ ಶಿಸ್ತು ಉಲ್ಲಂಘನೆ : ಬಿಜೆಪಿಯಿಂದ ಮಾಜಿ ಶಾಸಕ ಖೂಬಾ ಉಚ್ಚಾಟನೆ

ಪಕ್ಷದ ಶಿಸ್ತು ಉಲ್ಲಂಘನೆ : ಬಿಜೆಪಿಯಿಂದ ಮಾಜಿ ಶಾಸಕ ಖೂಬಾ ಉಚ್ಚಾಟನೆ

MUST WATCH

udayavani youtube

ದೆಹಲಿಯಲ್ಲಿ ಬೆಡ್, ಆಕ್ಸಿಜನ್ ಅಭಾವ ಮುಂದುವರಿಕೆ

udayavani youtube

ಮಾಸ್ಕ್ ಹಾಕದೆ ವಾಗ್ವಾದ ಮಾಡಿದ ವ್ಯಾಪಾರಿಗೆ ಕಪಾಳಮೋಕ್ಷ

udayavani youtube

ಕಡಿಮೆ ಭೂಮಿಯಲ್ಲಿ ಲಾಭದಾಯಕ ಕೈತೋಟ

udayavani youtube

ಕುಂಭಮೇಳ ಈಗ ಸಾಂಕೇತಿಕವಾಗಿರಲಿ: ಪ್ರಧಾನಿ ಮೋದಿ

udayavani youtube

COVID 2ನೇ ಅಲೆ ಎಚ್ಚರ ತಪ್ಪಬೇಡಿ

ಹೊಸ ಸೇರ್ಪಡೆ

fcnbghfdghf

ಕೋವಿಡ್ ಎಫೆಕ್ಟ್ : 12ನೇ ತರಗತಿ ಪರೀಕ್ಷೆಗಳನ್ನು ಮುಂದೂಡಿದ ತಮಿಳುನಾಡು ಸರ್ಕಾರ

ಜ್ಗಹಹದಸ಻

ಹೆಚ್ಚಿನ ದರ ವಸೂಲಿ ಮಾಡಿದರೆ ಕ್ರಮ

ಷ್ಹತಗ್

ರೋಗ ನಿಯಂತ್ರಣಕ್ಕೆ ಸಹಕರಿಸಿ

ಬಾಲಿವುಡ್‌ ನಟಿ ಅನುಷಾ ದಾಂಡೇಕರ್ – ಕರಣ್‌ ಕುಂದ್ರಾ ಬಾಂಧವ್ಯದಲ್ಲಿ ಬಿರುಕು

ಬಾಲಿವುಡ್‌ ನಟಿ ಅನುಷಾ ದಾಂಡೇಕರ್ – ಕರಣ್‌ ಕುಂದ್ರಾ ಬಾಂಧವ್ಯದಲ್ಲಿ ಬಿರುಕು

17klr03

ಅಗ್ನಿಶಾಮಕ ದಳದಿಂದ 24×7 ಸೇವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.