Udayavni Special

ಬುದ್ಧ ಪೂರ್ಣಿಮೆ ಆಚರಣೆ

Team Udayavani, May 8, 2020, 11:58 AM IST

08-May-06

ಸುರಪುರ: ನಗರದ ಬುದ್ಧ ವಿಹಾರದಲ್ಲಿ ಬುದ್ಧ ಪೂರ್ಣಿಮೆಯನ್ನು ಸರಳವಾಗಿ ಆಚರಿಸಲಾಯಿತು.

ಸುರಪುರ: ನಗರದ ಬುದ್ಧ ವಿಹಾರ ಬುದ್ಧ ಗವಿಯಲ್ಲಿ ಗುರುವಾರ ಸಾಮೂಹಿಕ ದಲಿತ ಸಂಘಟನೆಗಳಿಂದ ಬುದ್ಧ ಪೂರ್ಣಿಮೆ ಆಚರಿಸಲಾಯಿತು. ಮೊದಲಿಗೆ ಭಗವಾನ ಗೌತಮ ಬುದ್ಧ ಪ್ರತಿಮೆ ಎದುರು ಮೇಣದ ಬತ್ತಿ ಹಚ್ಚಿ ಬುದ್ಧ ವಂದನೆ ಸಲ್ಲಿಸಲಾಯಿತು. ನಂತರ ಪ್ರತಿಮೆ ಎದುರಲ್ಲಿ ಕುಳಿತು ತ್ರಿಸರಣ ಸೂತ್ರ ಮತ್ತು ಪಂಚಶೀಲ ಪಠಣ ಮಾಡಲಾಯಿತು.

ದಲಿತ ಮುಖಂಡ ವಕೀಲ ಅಪ್ಪಣ್ಣ ಗಾಯಕವಾಡ ಮಾತನಾಡಿ, ಭಗವಾನ ಗೌತಮ ಬುದ್ಧರು ಜಗತ್ತಿನ ಜನರಲ್ಲಿ ಆಳವಾಗಿ ಬೇರೂರಿದ್ದ ವೇದಗಳೆ ಪ್ರಮಾಣವೆಂಬ ನಂಬಿಕೆಯನ್ನು ಮತ್ತು ಅವುಗಳ ಅ ಧಿಕಾರವನ್ನು ತರ್ಕ ಬದ್ಧ ವಿಚಾರದಿಂದ ಸತ್ಯಾನ್ವೇಷಣೆ ಸಾಧ್ಯವೆಂಬುದನ್ನು ಸಾಧಿ ಸಿ ತೋರಿದ ಮಹಾನ್‌ ಚೇತನ ತನ್ನ ತತ್ವ ಸಿದ್ಧಾಂತಗಳ ಮೂಲಕ ಇಡೀ ಏಷ್ಯಾಖಂಡಕ್ಕೆ ಜ್ಞಾನದ ಬೆಳಕು ಹೊತ್ತಸಿದ ಮಹಾನ ಜ್ಯೋತಿ ಎಂದರು. ಮರೆಪ್ಪ ತೇಲ್ಕರ್‌, ರವಿ ನಾಯಕ, ರಾಹುಲ ಹುಲಿಮನಿ, ವೆಂಕಟೇಶ ಹೊಸ್ಮನಿ, ಮಹೇಶ ಯಾದಗಿರಿ ನಿಂಗಣ್ಣ ಗೋನಾಲ ಲಕ್ಷ್ಮಣ ಗೋನಾಲ, ಗೀಪಾಲ ದೇವಿಕೇರಿ, ವೆಂಕಟೇಶ ಸುರಪುರ, ದೇವು ಕಾಂಗ್ರೆಸ್‌ ಇತರರಿದ್ದರು.

ಟಾಪ್ ನ್ಯೂಸ್

Championd

ಸೂಪರ್‌ ಚೆನ್ನೈಗೆ 4ನೇ ಐಪಿಎಲ್‌ ಕಿರೀಟ

“ಸರ್ದಾರ್‌ ಪಟೇಲ್‌ರ ಹಾದಿಯಲ್ಲೇ ನಡೆಯಿರಿ’

“ಸರ್ದಾರ್‌ ಪಟೇಲ್‌ರ ಹಾದಿಯಲ್ಲೇ ನಡೆಯಿರಿ’

ಜೆಇಇ- ಅಡ್ವಾನ್ಸ್ಡ್ ಫ‌ಲಿತಾಂಶ ಪ್ರಕಟ: ಮೃದುಲ್‌ ಟಾಪರ್‌

ಜೆಇಇ- ಅಡ್ವಾನ್ಸ್ಡ್ ಫ‌ಲಿತಾಂಶ ಪ್ರಕಟ: ಮೃದುಲ್‌ ಟಾಪರ್‌

ಉನ್ನತ ಶಿಕ್ಷಣ ಸಚಿವರಿಗೆ ಸನ್ಮಾನ ಸಲ್ಲಿಸಿದ ದುಬೈ ಕನ್ನಡಿಗರು

ಉನ್ನತ ಶಿಕ್ಷಣ ಸಚಿವರಿಗೆ ಸನ್ಮಾನ ಸಲ್ಲಿಸಿದ ದುಬೈ ಕನ್ನಡಿಗರು

ಭೀತಿ ಹುಟ್ಟಿಸಲು ನಾಗರಿಕರ ಹತ್ಯೆ: ಆರೆಸ್ಸೆಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌

ಭೀತಿ ಹುಟ್ಟಿಸಲು ನಾಗರಿಕರ ಹತ್ಯೆ: ಆರೆಸ್ಸೆಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌

ಮಾಜಿ ಪಿಎಂ ಮನಮೋಹನ್‌ ಸಿಂಗ್‌ ಆರೋಗ್ಯ ಸ್ಥಿರ

ಮಾಜಿ ಪಿಎಂ ಮನಮೋಹನ್‌ ಸಿಂಗ್‌ ಆರೋಗ್ಯ ಸ್ಥಿರ

ವಿಕ್ರಾಂತ್‌ ನಿರ್ಮಾಣದ ವೆಚ್ಚ ವ್ಯರ್ಥವಾಗದು: ಕರಮ್‌ಬೀರ್‌ ಸಿಂಗ್‌ ಭರವಸೆ

ವಿಕ್ರಾಂತ್‌ ನಿರ್ಮಾಣದ ವೆಚ್ಚ ವ್ಯರ್ಥವಾಗದು: ಕರಮ್‌ಬೀರ್‌ ಸಿಂಗ್‌ ಭರವಸೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

ಮೀಸಲು ಸೌಲಭ್ಯದ ಮೇಲೆ ಶೂನ್ಯ ಸವಾರಿ!

2

ಸರ್ಕಾರಿ ಡಿಗ್ರಿ ಕಾಲೇಜಿಗೆ ಸವಾಲಾದ ದಾಖಲಾತಿ

1

ಡಬಲ್‌ ಬ್ಯಾನರ್‌ನಿಂದ “ಕಾಂಗ್ರೆಸ್‌’ಗೆ ತಲೆನೋವು!

10

ಚಿರತೆ ಪ್ರತ್ಯಕ್ಷ: ಶಾಸಕ-ಅಧಿಕಾರಿಗಳು ದೌಡು

9

2023ರಲ್ಲಿ ಮತ್ತೆ ಕಾಂಗ್ರೆಸ್‌ ಅಧಿಕಾರಕ್ಕೆ : ಲಕ್ಷ್ಮೀ ನಾರಾಯಣ

MUST WATCH

udayavani youtube

ಯಾರಿಗೆ ಒಲಿಯುತ್ತೆ IPL ಟ್ರೋಫಿ|UDAYAVANI NEWS BULLETIN|15/10/2021

udayavani youtube

ನವರಾತ್ರಿ ಸಂಭ್ರಮ: ಶಿರಸಿ ಮಾರಿಕಾಂಬಾ ದೇವಸ್ಥಾನಕ್ಕೆ ಭಕ್ತರ ದಂಡು

udayavani youtube

ಅಂಬಾರಿ ಹೊರುವ ಅಭಿಮನ್ಯುಗೆ ಮತ್ತು ದಸರಾ ಗಜಪಡೆಗೆ ಬಣ್ಣದ ಅಲಂಕಾರ..

udayavani youtube

ಇದೇ ದಸರಾ ಇತಿಹಾಸದಲ್ಲೇ ಮೊದಲ ಬಾರಿಗೆ ಅಂಬಾರಿ‌ಉತ್ಸವ ಮೂರ್ತಿ ಮೆರವಣಿಗೆ…

udayavani youtube

ಮೈಸೂರು ದಸರಾ: ಅಭಿಮನ್ಯು ಕಂಡರೆ ಕಾಡಾನೆಗೆ ಮೈನಡುಕ!

ಹೊಸ ಸೇರ್ಪಡೆ

Championd

ಸೂಪರ್‌ ಚೆನ್ನೈಗೆ 4ನೇ ಐಪಿಎಲ್‌ ಕಿರೀಟ

“ಸರ್ದಾರ್‌ ಪಟೇಲ್‌ರ ಹಾದಿಯಲ್ಲೇ ನಡೆಯಿರಿ’

“ಸರ್ದಾರ್‌ ಪಟೇಲ್‌ರ ಹಾದಿಯಲ್ಲೇ ನಡೆಯಿರಿ’

ಜೆಇಇ- ಅಡ್ವಾನ್ಸ್ಡ್ ಫ‌ಲಿತಾಂಶ ಪ್ರಕಟ: ಮೃದುಲ್‌ ಟಾಪರ್‌

ಜೆಇಇ- ಅಡ್ವಾನ್ಸ್ಡ್ ಫ‌ಲಿತಾಂಶ ಪ್ರಕಟ: ಮೃದುಲ್‌ ಟಾಪರ್‌

ಉನ್ನತ ಶಿಕ್ಷಣ ಸಚಿವರಿಗೆ ಸನ್ಮಾನ ಸಲ್ಲಿಸಿದ ದುಬೈ ಕನ್ನಡಿಗರು

ಉನ್ನತ ಶಿಕ್ಷಣ ಸಚಿವರಿಗೆ ಸನ್ಮಾನ ಸಲ್ಲಿಸಿದ ದುಬೈ ಕನ್ನಡಿಗರು

ಭೀತಿ ಹುಟ್ಟಿಸಲು ನಾಗರಿಕರ ಹತ್ಯೆ: ಆರೆಸ್ಸೆಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌

ಭೀತಿ ಹುಟ್ಟಿಸಲು ನಾಗರಿಕರ ಹತ್ಯೆ: ಆರೆಸ್ಸೆಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.