ವೈಚಾರಿಕ ಕ್ರಾಂತಿಯ ಶರಣ ಚೌಡಯ್ಯ

Team Udayavani, Jan 23, 2019, 8:54 AM IST

bid-1.jpg

ಔರಾದ: ಸಮಾಜ ಅಭಿವೃದ್ಧಿ ಹಾಗೂ ವೈಚಾರಿಕ ಕ್ರಾಂತಿಗೆ ಶ್ರಮಿಸಿದವರು ನಿಜಶರಣ ಅಂಬಿಗರ ಚೌಡಯ್ಯನವರು ಎಂದು ಮಾಣಿಕ ನೆಳಗೆ ಹೇಳಿದರು.

ಪಟ್ಟಣ ತಹಶೀಲ್ದಾರ್‌ ಕಚೇರಿಯಲ್ಲಿ ತಾಲೂಕು ಆಡಳಿತದಿಂದ ಆಯೋಜಿಸಲಾಗಿದ್ದ ನಿಜ ಶರಣ ಅಂಬಿಗರ ಚೌಡಯ್ಯನವರ ಜಯಂತಿ ಕಾರ್ಯಕ್ರಮದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿದರು.

ಸಮಾಜಕ್ಕೆ ಅಂಟಿಕೊಂಡ ಕಂದಾಚಾರ, ಮೂಢನಂಬಿಕೆಯನ್ನು ಜನರ ಮನದಿಂದ ಶಾಶ್ವತವಾಗಿ ಅಳಿಸಿದ, ತಮ್ಮ ಕಾಯಕ ಹಾಗೂ ವಚನದ ಮೂಲಕ ಸಮಾಜಕ್ಕೆ ಸಂದೇಶ ನೀಡಿದ ಮಹಾನ್‌ ಶರಣ ಚೌಡಯ್ಯನವರು ಎಂದರು.

ವಿದ್ಯಾರ್ಥಿಗಳು ನಾಳಿನ ದೇಶದ ಸುಧಾರಕರಾಗುತ್ತಾರೆ. ಈ ನಿಟ್ಟಿನಲ್ಲಿ ಮಹಾನ್‌ ವ್ಯಕ್ತಿಗಳ ಆದರ್ಶಗಳನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಸಲಹೆ ನೀಡಿದರು.

ಪಪಂ ಅಧ್ಯಕ್ಷ ಸುನೀಲಕುಮಾರ ದೇಶಮುಖ ಮಾತನಾಡಿ, ನೇರ-ನುಡಿ ವಚನಗಳಿಂದ ಮನುಕುಲಕ್ಕೆ ದಾರಿದೀಪವಾಗಿದ್ದ ನಿಜ ಶರಣರ ತತ್ವ ಆದರ್ಶಗಳನ್ನು ನಾವು ಜೀವನದಲ್ಲಿ ಅನುಸರಿಸಿ ಸಮಾಜಕ್ಕೆ ಉತ್ತಮ ಸಂದೇಶ ನೀಡಲು ಮುಂದಾಗಬೇಕು ಎಂದು ಸಲಹೆ ನೀಡಿದರು.

ಪಿಎಸ್‌ಐ ನಾನಾಗೌಡ, ತಹಶೀಲ್ದಾರ್‌ ಎಂ. ಚಂದ್ರಶೇಖರ, ಬಿಆರ್‌ಸಿ ಸಂತೋಷಕುಮಾರ ಪೂಜಾರಿ, ಪಪಂ ಸದಸ್ಯ ಶಿವಾಜಿ ಬೋಗಾರ, ಮುಖಂಡ ರಾಮಣ್ಣ ವಡೇಯರ್‌, ಶೇಷರಾವ್‌ ಕೋಳಿ ಹಾಗೂ ತಾಲೂಕಿನ ವಿವಿಧ ಗ್ರಾಮಗಳ ಕೋಲಿ ಸಮುದಾಯದ ಮುಖಂಡರು, ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು, ಶಿಕ್ಷಕರು ಹಾಜರಿದ್ದರು.

ಇದಕ್ಕೂ ಮುನ್ನ ಪಟ್ಟಣದ ಬಸವೇಶ್ವರ ವೃತ್ತದ ಬಳಿ ಅಂಬಿಗರ ಚೌಡಯ್ಯ ಭಾವಚಿತ್ರ ಮೆರವಣಿಗೆಗೆ ತಹಶೀಲ್ದಾರ್‌ ಚಾಲನೆ ನೀಡಿದರು.

ಟಾಪ್ ನ್ಯೂಸ್

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.