ಪರಿಪೂರ್ಣ ಬದುಕಿಗೆ ಸಂಸ್ಕಾರ ಅತ್ಯವಶ್ಯ

Team Udayavani, Mar 2, 2018, 2:22 PM IST

bid-6.jpg

ಬಸವಕಲ್ಯಾಣ: ಪರಿಪೂರ್ಣ ಬದುಕಿಗೆ ಉತ್ತಮ ಸಂಸ್ಕಾರ ಅತ್ಯವಶ್ಯವಾಗಿದ್ದು, ಶಿಕ್ಷಣದೊಂದಿಗೆ ಮಕ್ಕಳಿಗೆ ಸಂಸ್ಕಾರವನ್ನೂ ನೀಡಲು ಶಿಕ್ಷಕರು ಗಮನ ಹರಿಸಬೇಕು ಎಂದು ಹಿರಿಯ ಸಾಹಿತಿ ಆರ್‌.ಕೆ. ಹುಡಗಿ ಹೇಳಿದರು.

ನಗರದ ಪ್ರಗತಿ ಎಜ್ಯುಕೇಶನ್‌ ಟ್ರಸ್ಟ್‌ನ ಕಿಡ್ಸ್‌ ಕಿಂಗಡಂ ಮತ್ತು ಇರಾ ಪಬ್ಲಿಕ್‌ ಶಾಲೆಯಲ್ಲಿ ನಡೆದ 4ನೇ ಶಾಲಾ ವಾರ್ಷಿಕ ಸ್ನೇಹಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ಶರಣರ ಆದರ್ಶ ಮೌಲ್ಯಗಳನ್ನು ಮಕ್ಕಳಿಗೆ ತಿಳಿಸಿಕೊಡುವ ಕೆಲಸ ಎಲ್ಲರಿಂದಲೂ ನಡೆಯಬೇಕು ಎಂದರು.

ನಮ್ಮ ಮಕ್ಕಳು ಇಂಥದ್ದೇ ಕಲಿಯಬೇಕು, ಇಂಥದ್ದೇ ಹುದ್ದೆಗೆ ಏರಬೇಕು ಎನ್ನುವ ಬಗ್ಗೆ ಮಕ್ಕಳ ಮೇಲೆ ಪಾಲಕರು ಮಾನಸಿಕ ಒತ್ತಡ ಹೇರಬಾರದು. ಅವರಲ್ಲಿಯ ಆಸಕ್ತಿ ಗಮನಿಸಿ ಪ್ರೋತ್ಸಾಹಿಸಿದಾಗ ಮಾತ್ರ ಉನ್ನತ ಸ್ಥಾನಕ್ಕೆ ತಲುಪಲು ಸಾಧ್ಯ ಎಂದು ಸಲಹೆ
ನೀಡಿದರು.

ಇಲ್ಲಿ ಮಕ್ಕಳ ವಿದ್ಯಾಭ್ಯಾಸಕ್ಕೆ ಪೂರಕವಾದ ವಾತವರಣ ನಿರ್ಮಿಸಲಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಪ್ರಾಚಾರ್ಯ ವಿ.ಎಚ್‌. ಅಯ್ಯಣ್ಣ, ಡಾ| ಬಿ.ಬಿ.ಪೂಜಾರಿ, ಅಧ್ಯಕ್ಷತೆ ವಹಿಸಿದ್ದ ಟ್ರಸ್ಟ್‌ನ ಅಧ್ಯಕ್ಷೆ ಶೋಭಾ ರಾಣಿ ದಾಬಕೆ ಮಾತನಾಡಿದರು.

ಶಣ್ಮುಖಪ್ಪ ದಾಬಕೆ, ಕಾರ್ಯದರ್ಶಿ ಗೌರೀಶ ದಾಬಕೆ, ಮುಖ್ಯಗುರು ಶ್ರೀನಾಥ, ಶಿಕ್ಷಕಿಯರಾದ ಜಗದೇವಿ ದೆಗಲೂರೆ, ಬಸವೇಶ್ವರಿ ದೆಗಲೂರೆ, ಸಪ್ನಾ ಕೆವಟಿಗೆಯ, ಅಸ್ಮಿತಾ ಹಿಂಬಾರೆ ಉಪಸ್ಥಿತರಿದ್ದರು. ಶಾಲೆಯ ವಿದ್ಯಾರ್ಥಿಗಳಾದ ಸೋಹನ, ಗಗನ, ಸಮೃದ್ಧ ಮತ್ತು ಶ್ರೀನಿಧಿ  ಪ್ರಾರ್ಥನೆ ಗೀತೆ ಹಾಡಿದರು. ನಂತರ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮಕ್ಕಳು ವಿವಿಧ ವೇಷ ಭೂಷಣ ಪ್ರದರ್ಶನ ಮತ್ತು ನಾಟಕ ಪ್ರದರ್ಶಿಸಿದರು.

ಟಾಪ್ ನ್ಯೂಸ್

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

18-

UV Fusion: ತೇರು ಬೀದಿಗೆ ಬಂದಿದೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.