ಹುಟ್ಟು-ಸಾವಿನ ಮಧ್ಯೆ ಬದುಕುವ ಕಲೆ ಮುಖ್ಯ: ಸ್ವಾಮೀಜಿ

Team Udayavani, Feb 9, 2022, 2:07 PM IST

16birth

ಭಾಲ್ಕಿ: ಮನುಷ್ಯನಿಗೆ ಹುಟ್ಟು-ಸಾವುಗಳು ಶಾಶ್ವತವಾಗಿವೆ. ಈ ಹುಟ್ಟು-ಸಾವು ಎರಡರ ಮಧ್ಯ ಬದುಕುವ ಕಲೆ ಬಹುಮುಖ್ಯ ಎಂದು ಶ್ರೀ ಗುರುಬಸವೇಶ್ವರ ಸಂಸ್ಥಾನದ ಮಠದ ಹುಲಸೂರಿನ ಡಾ| ಶಿವಾನಂದ ಮಹಾಸ್ವಾಮಿಗಳು ಹೇಳಿದರು.

ಮೊರಂಬಿ ಗ್ರಾಮದಲ್ಲಿ ಮಂಗಳವಾರ ನಡೆದ ನಂದಿ ಬಸವೇಶ್ವರ ಮೂರ್ತಿ ಪ್ರತಿಷ್ಠಾಪನಾ ಉತ್ಸವ ಉದ್ಘಾಟಿಸಿ ಅವರು ಮಾತನಾಡಿದರು.

ಮೊರಂಬಿ ಗ್ರಾಮದಲ್ಲಿ ನಡೆಯುತ್ತಿರುವ ಉತ್ಸವ ಇತಿಹಾಸದಲ್ಲಿ ಬರೆದಿಡುವ ಕಾರ್ಯಕ್ರಮವಾಗಿದೆ. ಸುಮಾರು 20 ವರ್ಷಗಳಿಂದ ಈ ಕಾರ್ಯಕ್ರಮ ಆಯೋಜಿಸುವ ಕುರಿತು ಇಲ್ಲಿಯ ಹಿರಿಯರು ತಿಳಿಸಿದ್ದರು. ಅದು ಇಂದು ಅನುಷ್ಠಾನಗೊಂಡಿದೆ. ಮನುಷ್ಯನಿಗೆ ಸಾವು ನಿಶ್ಚಿತ. ಆದರೆ ಹುಟ್ಟು-ಸಾವಿನ ನಡುವೆ ಬದುಕುವ ಕಲೆ ಕಲೆತುಕೊಳ್ಳಬೇಕಿದೆ. ಅದಕ್ಕಾಗಿ ಇಂತಹ ಧಾರ್ಮಿಕ ಕಾರ್ಯಕ್ರಮ ಆಗಾಗ ನಡೆಯುತ್ತಿರಬೇಕು ಎಂದರು.

ಉಪನ್ಯಾಸಕ ಡಾ| ಶಿವರುದ್ರಪ್ಪ ವಾರದ ನಂದಿ ಬಸವಣ್ಣನವರ ಬಗ್ಗೆ ವಿಶೇಷ ಉಪನ್ಯಾಸ ಮಂಡಿಸಿದರು. ಡಾ| ರಾಜಶೇಖರ ಶಿವಾಚಾರ್ಯರು ಬೆಮಳಖೇಡ ನೇತೃತ್ವ ವಹಿಸಿ ಮಾತನಾಡಿದರು. ಷನ್ಮುಖಪ್ಪ ಉಚ್ಚೇಕರ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸೋಮನಾಥ ರಾಜೇಶ್ವರೆ ಗೋರ್ಟಾ, ಜಯರಾಜ.ವ್ಹಿ, ಬಸವೇಶ್ವರರ ವಿಚಾರಧಾರೆಗಳ ಬಗ್ಗೆ ಮಾತನಾಡಿದರು.

ಇದಕ್ಕೂ ಮುನ್ನ ಗ್ರಾಮದ ಸುಮಂಗಲೆಯರು ಕುಂಭ, ಕಳಸ ಹೊತ್ತು ನಂದಿ-ಬಸವೇಶ್ವರರ ಮೂರ್ತಿಗಳ ಭವ್ಯ ಮೆರವಣಿಗೆ ಗ್ರಾಮದ ಶರಣ ಬಸವೇಶ್ವರ ದೇವಸ್ಥಾನದಿಂದ ನಂದಿ ಬಸವೇಶ್ವರ ದೇವಸ್ಥಾನದವರೆಗೆ ನಡೆಯಿತು. ಬೆಮಳಖೇಡ ಹಿರೇಮಠ ಸಂಸ್ಥಾನದ ಪೀಠಾ ಧಿಪತಿ ಡಾ| ರಾಜಶೇಖರ ಸ್ವಾಮಿ ನೇತೃತ್ವ ವಹಿಸಿದ್ದರು. ಮೆರವಣಿಗೆಗೆ ಯುವ ಮುಖಂಡ ಡಿ.ಕೆ. ಗಣಪತಿ ಚಾಲನೆ ನೀಡಿದರು.

ಈ ವೇಳೆ ನಾಗನಾಥ ಮೇತ್ರೆ, ಸಿದ್ರಾಮ ಗುಂದಗೆ, ಅಶೋಕ ಸ್ವಾಮಿ, ವಿಜಯಕುಮಾರ ವಾರದ, ಅಶೋಕ ಉಚ್ಚೇಕರ ಸೇರಿದಂತೆ ಇತರರಿದ್ದರು. ಅವಿನಾಶ ಹಿರೇಮಠ ಸ್ವಾಗತಿಸಿದರು. ಶಿಕ್ಷಕ ಬಾಬುರಾವ್‌ ಕಾಗೆ ನಿರೂಪಿಸಿದರು. ಶಿವಾನಂದ ಮೇತ್ರೆ ವಂದಿಸಿದರು.

ಟಾಪ್ ನ್ಯೂಸ್

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.