ಇಷ್ಟಲಿಂಗವು ಜ್ಯೋತಿಯ ಕುರುಹು: ಅನ್ನಪೂರ್ಣ

Team Udayavani, Mar 6, 2019, 7:09 AM IST

bid-3.jpg

ಬೀದರ: ಇಷ್ಟಲಿಂಗವು ಜಾತಿಯ ಕುರುಹಲ್ಲ. ಜ್ಯೋತಿಯ ಕುರುಹು. ನಿರ್ಗುಣ ನಿರಾಕಾರ ಪರಮಾತ್ಮನ ಸಾಕಾರ ಕುರುಹು ಎಂದು ಲಿಂಗಾಯತ ಮಠದ ಅಕ್ಕ ಅನ್ನಪೂರ್ಣ ಹೇಳಿದರು. ನಗರದ ಶರಣ ಉದ್ಯಾನದಲ್ಲಿ ಮಹಾಶಿವರಾತ್ರಿ ನಿಮಿತ್ತ ನಡೆದ ಸಾಮೂಹಿಕ ಇಷ್ಟಲಿಂಗ ಯೋಗ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ನೆನಪಿನ ಶಕ್ತಿ ಹೆಚ್ಚಿಸುವ, ಆರೋಗ್ಯ ವೃದ್ಧಿಸುವ ಮತ್ತು ಮಾನಸಿಕ ಒತ್ತಡ ನಿವಾರಿಸಿ ನೆಮ್ಮದಿ ನೀಡುವ ಸಾಮರ್ಥ್ಯ ಇಷ್ಟಲಿಂಗ ಯೋಗದಲ್ಲಿದೆ. ಉತ್ಸಾಹ, ನೆಮ್ಮದಿಯ ಜೀವನಕ್ಕೆ ಪ್ರತಿಯೊಬ್ಬರು ಇಷ್ಟಲಿಂಗ ಯೋಗವನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು. 
 
ಗಡಿಯಾರ ಯಾವ ಧರ್ಮದವರು ಕಂಡು ಹಿಡಿದರು ಎಂಬುದು ಮುಖ್ಯವಲ್ಲ. ಸಮಯ ತಿಳಿಯಬೇಕೆನ್ನುವವರು ಗಡಿಯಾರ ಧರಿಸಬೇಕು. ಹಾಗೆಯೇ ಆತ್ಮೋದ್ಧಾರ ಬಯಸುವವರು ಯಾವ ಜಾತಿ-ಧರ್ಮದವರೆ ಆಗಿರಲಿ ಇಷ್ಟಲಿಂಗ ಯೋಗದ ಮೊರೆ ಹೊಗಬೇಕು ಎಂದರು.

ಇಷ್ಟಲಿಂಗ ಧರಿಸಿಕೊಂಡು ದೇಹವನ್ನೇ ದೇವಾಲಯ ಮಾಡಿಕೊಳ್ಳುವ ವಿಜ್ಞಾನ ಪೂಜೆಯಲ್ಲಿ ಅಡಗಿದೆ. ಅಂತರಂಗ ವಿಕಾಸಕ್ಕೆ ವೈಜ್ಞಾನಿಕವಾಗಿ ಪೂರಕವಾಗಿರುವ ಇಷ್ಟಲಿಂಗ ಬಸವಣ್ಣನವರ ವಿಶಿಷ್ಟ ಕೊಡುಗೆಯಾಗಿದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಸಾಮೂಹಿಕ ಇಷ್ಟಲಿಂಗ ಪೂಜೆ ನಡೆಯಿತು. ಡಾ| ಗಂಗಾಂಬಿಕೆ ಹಾಗೂ ರಮೇಶ ಮಠಪತಿ ಪ್ರಾಣಲಿಂಗ ಪೂಜಾವಿಧಿ ತಿಳಿಸಿದರು. ಶಿವರಾಜ ಮದಕಟ್ಟಿ ಧ್ವಜಾರೋಹಣ ನೇರವರಿಸಿದರು. ಸಿದ್ರಾಮಪ್ಪ ಕಪಲಾಪುರೆ, ಚಂದ್ರಶೇಖರ ಹೆಬ್ಟಾಳೆ, ಸಿ.ಎಸ್‌.ಪಾಟೀಲ, ರಾಚಪ್ಪ ಪಾಟೀಲ, ಅಣವೀರ ಕೊಡಂಬಲ್‌, ರಾಜಕುಮಾರ ಪಾಟೀಲ, ವಿವೇಕಾನಂದ ಧನ್ನುರ, ಮಲ್ಲಿಕಾರ್ಜುನ ಔರಾದೆ, ವಿಶ್ವನಾಥ ಕಾಜಿ, ಬಸವರಾಜ ಶೇರಿಕಾರ, ಶೋಭಾ ಚಾಂಗಲೇರಾ, ಶಾಂತಾ ಖಂಡ್ರೆ, ಈಶ್ವರಿ ವಡ್ಡೆ, ಶಿವಕುಮಾರ ಪಾಂಚಾಳ, ಮಾಣಿಕಪ್ಪ ಗೋರನಾಳೆ ಹಾಗೂ ಅನೇಕರು ಇದ್ದರು.

ಟಾಪ್ ನ್ಯೂಸ್

ಉಪ ಚುನಾವಣೆ ಬಿಜೆಪಿ ಹಣ ಹಂಚುವ ಮೂಲಕ ಗೆಲ್ಲಲು ಯತ್ನ: ಸುರ್ಜೆವಾಲ ಆರೋಪ

ಉಪ ಚುನಾವಣೆ ಬಿಜೆಪಿ ಹಣ ಹಂಚುವ ಮೂಲಕ ಗೆಲ್ಲಲು ಯತ್ನ: ಸುರ್ಜೆವಾಲ ಆರೋಪ

ಉ.ಪ್ರ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ 10 ಲಕ್ಷ ರೂ.ವರೆಗಿನ ಚಿಕಿತ್ಸೆ ಉಚಿತ!

ಉ.ಪ್ರ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ 10 ಲಕ್ಷ ರೂ.ವರೆಗಿನ ಚಿಕಿತ್ಸೆ ಉಚಿತ!

Vaccine

ವರ್ಷಾಂತ್ಯದಿಂದ ವಿದೇಶಗಳಿಗೆ ಲಸಿಕೆ ರಫ್ತು; ಕೇಂದ್ರ ಸರ್ಕಾರದ ಘೋಷಣೆ

ಕೋವಿಡ್‌ ಲಸಿಕೆ ಕಡ್ಡಾಯ ಪ್ರಶ್ನಿಸಿದ ಅರ್ಜಿ ವಜಾ: ಅರ್ಜಿದಾರ ವಕೀಲರಿಗೆ ಹೈಕೋರ್ಟ್‌ ತರಾಟೆ

ಕೋವಿಡ್‌ ಲಸಿಕೆ ಕಡ್ಡಾಯ ಪ್ರಶ್ನಿಸಿದ ಅರ್ಜಿ ವಜಾ: ಅರ್ಜಿದಾರ ವಕೀಲರಿಗೆ ಹೈಕೋರ್ಟ್‌ ತರಾಟೆ

ಗಡ್ಡಕ್ಕೂ ಒಲಿಂಪಿಕ್ಸ್‌! ಮೀಸೆ ತಿರುವಿ ಪ್ರಶಸ್ತಿ ಗೆದ್ದರು!

ಗಡ್ಡಕ್ಕೂ ಒಲಿಂಪಿಕ್ಸ್‌! ಮೀಸೆ ತಿರುವಿ ಪ್ರಶಸ್ತಿ ಗೆದ್ದರು!

ಶಶಿಕಲಾ ಸೇರ್ಪಡೆ ವರಿಷ್ಠರ ನಿರ್ಧಾರ:.ಪನ್ನೀರ್‌ಸೆಲ್ವಂ

ಶಶಿಕಲಾ ಸೇರ್ಪಡೆ ವರಿಷ್ಠರ ನಿರ್ಧಾರ:.ಪನ್ನೀರ್‌ಸೆಲ್ವಂ

ನೀಟ್‌-ಪಿಜಿ ಕೌನ್ಸೆಲಿಂಗ್‌ ಪ್ರಕ್ರಿಯೆ ಮತ್ತಷ್ಟು ವಿಳಂಬ

ನೀಟ್‌-ಪಿಜಿ ಕೌನ್ಸೆಲಿಂಗ್‌ ಪ್ರಕ್ರಿಯೆ ಮತ್ತಷ್ಟು ವಿಳಂಬ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15birthday

ಅದ್ದೂರಿ ಬರ್ತ್‌ಡೇ ನಿಷಿದ್ಧ

14brims

ವೈದ್ಯ ಪಿಜಿ ಕೋರ್ಸ್‌ ಆರಂಭಿಸಲು ಬ್ರಿಮ್ಸ್ ಸಿದ್ದತೆ

13water

ನೀರು ಕೊಡಿ ಹೋರಾಟಕ್ಕೆ ಬಾಬುಗೌಡ ಬಾದರ್ಲಿ ಧ್ವನಿ

12rain

ಭಾರಿ ಮಳೆಗೆ ನೆಲಕ್ಕುರುಳಿದ ಭತ್ತದ ಬೆಳೆ

12school

ಶಿಕ್ಷಣ ಕ್ಷೇತ್ರ ಸುಧಾರಣೆಗೆ ನಿರಂತರ ಶ್ರಮ: ಅಜಯ್‌ ಕಾಮತ್‌

MUST WATCH

udayavani youtube

ಪತ್ತೆಯಾಗದ ಬಾಲಕನ ದೇಹ : ಕಾಳಿ ನದಿಯಲ್ಲಿ ಮುಂದುವರಿದ ಶೋಧ ಕಾರ್ಯಾಚರಣೆ

udayavani youtube

ಬಾಲಕನನ್ನು ಮೊಸಳೆ ಎಳೆದೊಯ್ದ ಪ್ರಕರಣ : ಬಾಲಕನ ಮನೆಯಲ್ಲಿ ಮುಗಿಲು ಮುಟ್ಟಿದ ಆಕ್ರಂದನ

udayavani youtube

ಸೋತವನ ವಿರುದ್ದವೇ ಶರಣಾಗಿದ್ದೀಯ‌: ಸಿದ್ದರಾಮಯ್ಯಗೆ ಶ್ರೀನಿವಾಸ ಪ್ರಸಾದ್ ಟಾಂಗ್

udayavani youtube

ಚಿಕ್ಕಮಗಳೂರು : ಕೆರೆಯಲ್ಲಿ ಈಜಲು ಹೋದ ಬಾಲಕ ನೀರಲ್ಲಿ ಮುಳುಗಿ ಸಾವು

udayavani youtube

ಶ್ರೀರಂಗಪಟ್ಟಣ ತಾಲೂಕಿನಾದ್ಯಂತ ಭಾರೀ ಮಳೆಗೆ ಸೇತುವೆ ಮುಳುಗಡೆ ರೈತರ ಬೆಳೆ ನಾಶ

ಹೊಸ ಸೇರ್ಪಡೆ

ಉಪ ಚುನಾವಣೆ ಬಿಜೆಪಿ ಹಣ ಹಂಚುವ ಮೂಲಕ ಗೆಲ್ಲಲು ಯತ್ನ: ಸುರ್ಜೆವಾಲ ಆರೋಪ

ಉಪ ಚುನಾವಣೆ ಬಿಜೆಪಿ ಹಣ ಹಂಚುವ ಮೂಲಕ ಗೆಲ್ಲಲು ಯತ್ನ: ಸುರ್ಜೆವಾಲ ಆರೋಪ

ಉ.ಪ್ರ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ 10 ಲಕ್ಷ ರೂ.ವರೆಗಿನ ಚಿಕಿತ್ಸೆ ಉಚಿತ!

ಉ.ಪ್ರ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ 10 ಲಕ್ಷ ರೂ.ವರೆಗಿನ ಚಿಕಿತ್ಸೆ ಉಚಿತ!

Vaccine

ವರ್ಷಾಂತ್ಯದಿಂದ ವಿದೇಶಗಳಿಗೆ ಲಸಿಕೆ ರಫ್ತು; ಕೇಂದ್ರ ಸರ್ಕಾರದ ಘೋಷಣೆ

ಕೋವಿಡ್‌ ಲಸಿಕೆ ಕಡ್ಡಾಯ ಪ್ರಶ್ನಿಸಿದ ಅರ್ಜಿ ವಜಾ: ಅರ್ಜಿದಾರ ವಕೀಲರಿಗೆ ಹೈಕೋರ್ಟ್‌ ತರಾಟೆ

ಕೋವಿಡ್‌ ಲಸಿಕೆ ಕಡ್ಡಾಯ ಪ್ರಶ್ನಿಸಿದ ಅರ್ಜಿ ವಜಾ: ಅರ್ಜಿದಾರ ವಕೀಲರಿಗೆ ಹೈಕೋರ್ಟ್‌ ತರಾಟೆ

ಕಿತ್ತೂರಿನ ಸಂಪೂರ್ಣ ಇತಿಹಾಸ ಬೆಳಕಿಗೆ ಬರಲಿ

ಕಿತ್ತೂರಿನ ಸಂಪೂರ್ಣ ಇತಿಹಾಸ ಬೆಳಕಿಗೆ ಬರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.