ಅನುಭವ-ಅನುಭಾವವೇ ವಚನ

Team Udayavani, Feb 3, 2019, 9:03 AM IST

bid-1.jpg

ಬಸವಕಲ್ಯಾಣ: ಆಧುನಿಕ ವಚನ ಮತ್ತು 12ನೇ ಶತಮಾನದ ವಚನಕ್ಕೂ ವ್ಯತ್ಯಾಸ ಇವೆ. ಅಂದಿನ ವಚನ ಅನುಭವ ಅನುಭಾವದಿಂದ ಕೂಡಿದ್ದವು ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಸದಸ್ಯೆ ಡಾ| ಜಯದೇವಿ ಗಾಯಕವಾಡ ಹೇಳಿದರು.

ಸಸ್ತಾಪುರ ಗ್ರಾಮದಲ್ಲಿ ಶ್ರೀ ಸದ್ಗುರು ಯಲ್ಲಾಲಿಂಗೇಶ್ವರ ಪ್ರಭುಗಳ 33ನೇ ಪುಣ್ಯ ಸ್ಮರಣೋತ್ಸವ ಹಾಗೂ ಜಿಲ್ಲಾ ಮಟ್ಟದ ವಚನ ಸಾಹಿತ್ಯ ಸಮ್ಮೇಳನದ ಅಂಗವಾಗಿ ಶನಿವಾರ ನಡೆದ ಸಾಂಸ್ಕೃತಿಕ ಹಾಗೂ ಹಾಸ್ಯ ಕಾರ್ಯಕ್ರಮ ಮತ್ತು ಆಧುನಿಕ ವಚನ ಚಿಂತನ ಗೋಷ್ಠಿಯಲ್ಲಿ ಅವರು ಮಾತನಾಡಿದರು.

ಪ್ರಸಕ್ತ ದಿನಗಳಲ್ಲಿ ಆಧುನಿಕ ವಚನಗಳು ಪ್ರಚಲಿತ ವಿಷಯ ಆಧಾರಿತವಾದ ಚಿಂತನೆ ಕಂಡು ಬರುತ್ತಿದೆ. ವಚನಕಾರರಿಗೆ ವಚನಗಳಿಗೆ ಸೂಕ್ತ ವೇದಿಕೆ ಕಲ್ಪಿಸಿಕೊಡುತ್ತದೆ. ಸಾಮಾಜಿಕ ಚಿಂತನೆಯ ವಚನಗಳ ರಚನೆಗೆ ಹೆಚ್ಚಿನ ಆಸಕ್ತಿ ವಹಿಸಬೇಕು ಎಂದು ಸಲಹೆ ನೀಡಿದರು.

ಆಧುನಿಕ ವಚನಗಳಲ್ಲಿ ದಲಿತ ಪ್ರಜ್ಞೆ ಕುರಿತು ಭೀಮಸೇನ ಗಾಯಕವಾಡ ಮಾತನಾಡಿ, ದಲಿತ ಪ್ರಜ್ಞೆ ಆಧುನಿಕ ವಚನಗಳಲ್ಲಿ ರಚನೆಯಾಗಿದ್ದು, ಡಾ| ಬಾಬಾ ಸಾಹೇಬ್‌ ಅಂಬೇಡ್ಕರ್‌ ಜೀವನ ಹೋರಾಟದ ಮೂಲಕ ಸ್ವಾಭಿಮಾನದ ವಿಚಾರಗಳು ವಚನಗಳಲ್ಲಿ ಕಂಡುಬರುತ್ತವೆ. ದಲಿತ ಪ್ರಜ್ಞೆಯ ವಿಚಾರಗಳನ್ನು ಹಂಚಿಕೊಂಡಿದ್ದು ಸ್ವಾಗತಾರ್ಹವಾಗಿದೆ ಎಂದು ನುಡಿದರು.

ಬೀದರ್‌ ಜಿಲ್ಲೆಯ ಆಧುನಿಕ ವಚನ ಸಾಹಿತ್ಯದ ಬಗ್ಗೆ ಡಾ| ರಘುಶಂಖ ಭಾತಂಬ್ರಾ ಮಾತನಾಡಿ, ಸಮ್ಮೇಳನಾಧ್ಯಕ್ಷರಾದ ಪ್ರೊ| ಮಾಣಿಕರಾವ್‌ ಬಿರಾದಾರ್‌ ಅವರು, ಬಹುಮುಖ ಪ್ರತಿಭಾವಂತರು. ಮಹಾರಾಷ್ಟ್ರದ ಉದಗಿರನಲ್ಲಿ ನೆಲೆಸಿ ಕನ್ನಡ ಪ್ರಾಧ್ಯಾಪಕರಾಗಿ ಕನ್ನಡ ಕಟ್ಟುವ ಕೆಲಸ ಮಾಡುತ್ತ ಬಂದಿರುವುದು ನಮ್ಮೆಲ್ಲರಿಗೆ ಮಾದರಿಯಾಗಿದೆ ಎಂದರು.

ನಂತರ ಡಾ| ಬಾಬುರಾವ್‌ ಚಿಮಕೋಟ ಮಾತನಾಡಿ, ನಡೆನುಡಿ ಒಂದಾದ ಆತ್ಮಶುದ್ಧಿ ಉಂಟಾಗುತ್ತದೆ. ಕವಿ, ವಚನಕಾರರು ಮೊದಲು ನನ್ನ ಸಾಧನೆ ಏನೂ ಇಲ್ಲ ಎಂದು ತಿಳಿದುಕೊಳ್ಳಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಸಾಹಿತಿ ದೇಶಾಂಶ ಹುಡಗಿ ಮಾತನಾಡಿ, ಈ ವಚನಗಳು ಸಂಸ್ಕೃತಿ ಭಕ್ತಿ, ಆರಾಧನೆಗಳ ಮೂಲಕ ಸಾಂಸ್ಕೃತಿಕ ಅನುಗುಣವಾಗಿ ಮಾಡುತ್ತವೆ ಎಂದು ಅಭಿಪ್ರಾಯ ಪಟ್ಟರು.

ಶ್ರೀ ಸದ್ಗುರು ಯಲ್ಲಾಲಿಂಗೇಶ್ವರ ಆಶ್ರಮದ ಶ್ರೀ ಬಾಲತಪಸ್ವಿನಿ ಶಿವಶರಣೆ ಮಹಾದೇವಿ ತಾಯಿ, ಸಾಕ್ಷರತಾ ಸಂಯೋಜಕ ಚನ್ನವೀರ ಎಸ್‌.ಜಮಾದಾರ್‌, ಹೈ.ಕ. ಶಿಕ್ಷಕರ ಸಂಘದ ಅಧ್ಯಕ್ಷ ನರಸಿಂಗರೆಡ್ಡಿ ಗದ್ಲೆಗಾಂವ್‌, ಸಮ್ಮೇಳನದ ಸಂಯೋಜಕ ಡಾ| ಗವಿಸಿದ್ದಪ್ಪಾ ಪಾಟೀಲ ಮತ್ತಿತರರು ಇದ್ದರು.

ಟಾಪ್ ನ್ಯೂಸ್

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

1-eqewewqe

Bidar DCC Bank ಮೇಲೆ ಐಟಿ ದಾಳಿ: ರಾಜಕೀಯ ತಿರುವಿಗೆ ಕಾರಣ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.