ಐವರು ಸಚಿವರ ತಂಡ ರಚನೆ ಕುರಿತು ಮಾಹಿತಿ ಇಲ್ಲ: ಖಂಡ್ರೆ
Team Udayavani, Aug 1, 2017, 8:05 AM IST
ಬೀದರ: ಪ್ರತ್ಯೇಕ ಧರ್ಮದ ಮಾನ್ಯತೆ ನೀಡುವ ಸಂಬಂಧ ಅಭಿಪ್ರಾಯ ಮೂಡಿಸಲು ಐವರು ಸಚಿವರ ತಂಡ ರಚನೆ ಕುರಿತು ತಮಗೆ ಯಾವುದೇ ಮಾಹಿತಿ ಇಲ್ಲ ಎಂದು ವೀರಶೈವ ಮಹಾಸಭೆ ಪ್ರಧಾನ ಕಾರ್ಯದರ್ಶಿ, ಸಚಿವ ಈಶ್ವರ ಖಂಡ್ರೆ ಸ್ಪಷ್ಟಪಡಿಸಿದರು.
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೀರಶೈವ ಮತ್ತು ಲಿಂಗಾಯತ ಪ್ರತ್ಯೇಕ ಧರ್ಮದ ಮಾನ್ಯತೆ ಬೇಡಿಕೆ ಹಿನ್ನೆಲೆಯಲ್ಲಿ ಅಖೀಲ ಭಾರತ ವೀರಶೈವ ಮಹಾಸಭೆ ಆ.2ರಂದು ಆಯೋಜಿಸಿರುವ ಪದಾಧಿ ಕಾರಿಗಳ ಸಭೆಯಲ್ಲಿ ಚರ್ಚಿಸಿ, ಸಮಾಜ ಒಗ್ಗೂಡಿಸುವ ದಿಸೆಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು. ಸಮಾಜದ ಗೌರವ, ಘನತೆ ಕಾಪಾಡಬೇಕಿದೆ. ಎಲ್ಲರೂ ಒಗ್ಗೂಡಿ, ಚಿಂತನೆ ಮಾಡಬೇಕೆಂಬುದು ಸರ್ವರ ನಿರೀಕ್ಷೆ. ಸಮಾಜದ ಹಿತಕ್ಕಾಗಿ ಒಳ್ಳೆಯ ನಿರ್ಣಯ ಕೈಗೊಳ್ಳಬೇಕಿದೆ. ಮಹಾಸಭಾದ ಸಭೆಯ ಬಳಿಕ ಎಲ್ಲ ಮಠಾಧಿಧೀಶರು, ಚಿಂತಕರ ಜತೆಗೆ ಚರ್ಚಿಸಲಾಗುವುದು ಎಂದು ತಿಳಿಸಿದರು.
ವೀರಶೈವ ಮಹಾಸಭೆಗೆ ಪರ್ಯಾಯವಾಗಿ ಲಿಂಗಾಯತ ಮಹಾಸಭೆ ಸ್ಥಾಪನೆ ಕುರಿತು ಆಳಂದ ಶಾಸಕರ ಹೇಳಿಕೆ ವೈಯಕ್ತಿಕವಾದದ್ದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ
Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ
Politics: ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್
2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ
Pen drive case; ಮುಗಿಸೋದೇ ಕುಮಾರಸ್ವಾಮಿ ಕೆಲಸ: ಡಿ.ಕೆ.ಶಿವಕುಮಾರ್ ಆಕ್ರೋಶ
MUST WATCH
ಹೊಸ ಸೇರ್ಪಡೆ
Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ
Bhupal: ʼಭೂಪೇಂದ್ರ ಜೋಗಿʼ ರೀಲ್ಸ್ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ
Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು
ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು
Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ