ಕ್ರಿಯಾಶೀಲರಿಗೆ ಜೀವನದಲ್ಲಿ ನಿವೃತ್ತಿಯೇ ಇಲ್ಲ: ದೇವಿಂದ್ರಪ್ಪ


Team Udayavani, Jan 3, 2022, 2:22 PM IST

19life

ಭಾಲ್ಕಿ: ಕ್ರಿಯಾಶೀಲ ವ್ಯಕ್ತಿಗಳಿಗೆ ಜೀವನದಲ್ಲಿ ನಿವೃತ್ತಿ ಎನ್ನುವುದೇ ಇರುವುದಿಲ್ಲ ಎಂದು ಕಲಬುರಗಿಯ ಜಂಟಿ ನಿರ್ದೇಶಕರ ಕಾರ್ಯಾಲಯದ ನಿವೃತ್ತ ಚಿತ್ರಕಲಾ ಪರಿವೀಕ್ಷಕ ಪ್ರೊ| ದೇವಿಂದ್ರಪ್ಪ ಹೇಳಿದರು.

ತಾಲೂಕಿನ ಕಲವಾಡಿ ಗ್ರಾಮದ ಮಹಾತ್ಮಾಗಾಂಧಿ ಪ್ರೌಢಶಾಲೆಯಲ್ಲಿ ಕೆಎಲ್‌ಇ ಶಿಕ್ಷಣ ಸಂಸ್ಥೆ ವತಿಯಿಂದ ಆಯೋಜಿಸಿದ್ದ ಸನ್ಮಾನ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ವಯಸ್ಸಿಗೆ ಮುಪ್ಪಾದರೂ ಮನಸ್ಸಿಗೆ ಮುಪ್ಪಿಲ್ಲ. ನಾವು ಸದಾ ಕ್ರಿಯಾಶೀಲರಾಗಿರಬೇಕು. ಅಂದಾಗ ಮಾತ್ರ ನಮ್ಮ ಮನಸ್ಸು ಪ್ರಫುಲ್ಲವಾಗಿರುತ್ತದೆ. ಸದಾ ಚಟುವಟಿಕೆ ಯಿಂದಿರುವ ಮನುಷ್ಯ ಜೀವನದಲ್ಲಿ ಸದಾ ಹಸನ್ಮುಖೀಯಾಗಿರುವನು. ಅವನಿಗೆ ಬೇಸರ ಎನ್ನುವುದೇ ಇರುವುದಿಲ್ಲ ಎಂದರು.

ಕೆಎಲ್‌ಇ ಶಿಕ್ಷಣ ಸಂಸ್ಥೆ ಬೀರದ ಮಹಾತ್ಮಾಗಾಂಧಿ ಪ್ರೌಢಶಾಲೆ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಸದಾ ಚಟುವಟಿಕೆಯಲ್ಲಿರುವರು. ಎಸ್‌ ಎಸ್‌ಎಲ್‌ಸಿ ವಿದ್ಯಾರ್ಥಿಗಳು ಓದಿನಲ್ಲಿ ಹೆಚ್ಚಿನ ಆಸಕ್ತಿ ವಹಿಸಿ ವಿದ್ಯಾಭ್ಯಾಸ ಮಾಡಬೇಕು ಎಂದು ಹೇಳಿದರು.

ಉಪನಿರ್ದೇಶಕ ಕಾರ್ಯಾಲಯದಲ್ಲಿ ಸಹಾಯಕ ನಿರ್ದೇಶಕ ಗುಂಡಪ್ಪಾ ಹುಡಗೆ ಮಾತನಾಡಿದರು. ರಾಷ್ಟ್ರಪತಿ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಮಹಾರುದ್ರಪ್ಪ ಅಣದೂರೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಿದರು.

ಚಿತ್ರಕಲಾ ಶಿಕ್ಷಕ ಶಿವಶರಣಪ್ಪ ಸೊನಾಳೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಖ್ಯ ಶಿಕ್ಷಕ ಜಯರಾಜ ದಾಬಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಜೇಶ್ವರಿ ದೇವೇಂದ್ರಪ್ಪ, ಚಿತ್ರಕಲಾ ಶಿಕ್ಷಕರಾದ ಎಸ್‌. ಜಾಧವ, ಪರಮೇಶ್ವರ, ಶಫಿಯೋದಿನ್‌, ವಿಜ್ಞಾನ ಶಿಕ್ಷಕ ಮಂಜುನಾಥ ಬೆಳಕೆರೆ, ಕಿರಣಕುಮಾರ ಭಾಟಸಿಂಗೆ, ದೀಪಕ ಗಾಯಕವಾಡ, ಓಂ ಬಿರಾದಾರ, ಶಿವಕುಮಾರ, ಆನಂದ, ಸೋಪಾನ ಇನ್ನಿತರರು ಇದ್ದರು. ಸಂಜೀವಕುಮಾರ ಸ್ವಾಮಿ ಸ್ವಾಗತಿಸಿದರು. ಶಿಕ್ಷಕಿ ಶೋಭಾ ಮಾಸಿಮಾಡೆ ನಿರೂಪಿಸಿದರು. ಪ್ರವೀಣಕುಮಾರ ಸಿಂಧೆ ವಂದಿಸಿದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.