Udayavni Special

ಬೀದರ್ ಜಿಲ್ಲೆಯಲ್ಲಿ ಸಾವಿರದ ಗಡಿ ದಾಟಿದ ಕೋವಿಡ್ 19 ಸೋಂಕು ಪ್ರಕರಣ

Team Udayavani, Jul 13, 2020, 12:21 AM IST

ಬೀದರ್ ಜಿಲ್ಲೆಯಲ್ಲಿ ಸಾವಿರದ ಗಡಿ ದಾಟಿದ ಕೋವಿಡ್ 19 ಸೋಂಕು ಪ್ರಕರಣ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬೀದರ್: ಹೆಮ್ಮಾರಿ ಕೋವಿಡ್ 19 ಆರ್ಭಟದಿಂದ ಬೀದರ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಸಾವಿರ ಗಡಿಯನ್ನು ದಾಟಿದ್ದರೆ ಸಾವಿನ ಪ್ರಮಾಣ ಅರ್ಧ ಶತಕ ದಾಟಿದೆ.

ರವಿವಾರ ಗಡಿ ನಾಡಿನಲ್ಲಿ ಮತ್ತೆ 62 ಕೋವಿಡ್ 19 ವೈರಸ್ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ.

ಬೀದರ್ ನಗರ ಒಂದರಲ್ಲೇ 35ಕ್ಕೂ ಹೆಚ್ಚು ಕೇಸ್‌ಗಳು ಪತ್ತೆಯಾಗಿರುವುದು ಆತಂಕವನ್ನು ಹೆಚ್ಚಿಸಿದೆ. ಬೀದರ್ ತಾಲೂಕಿನಲ್ಲಿ 42, ಭಾಲ್ಕಿ, ಔರಾದ ಮತ್ತು ಹುಮನಾಬಾದ ತಾಲೂಕಿನಲ್ಲಿ ತಲಾ 5 ಮತ್ತು ಬಸವಕಲ್ಯಾಣ ತಾಲೂಕಿನಲ್ಲಿ 4 ಕೇಸ್‌ಗಳು ವರದಿಯಾಗಿವೆ. ಒಟ್ಟಾರೆ ಪ್ರಕರಣಗಳಲ್ಲಿ 15 ವರ್ಷದೊಳಗಿನ 8 ಮಕ್ಕಳು ಇದ್ದಾರೆ.

ಸಿದ್ಧಿ ತಾಲೀಮ್ 8, 100 ಹಾಸಿಗೆ ಕ್ವಾರ್ಟರ್ಸ್ 4, ದರ್ಜಿ ಗಲ್ಲಿ, ಲೇಬರ್ ಕಾಲೋನಿ, ದೇವಿ ಕಾಲೋನಿ, ಬ್ರಿಮ್ಸ್, ದುಲ್ಹನ್ ದರ್ವಾಜಾ ತಲಾ 2, ಚೌಬಾರಾ, ಟ್ರಾಫಿಕ್ ಪೊಲೀಸ ಕ್ವಾರ್ಟರ್ಸ್, ಚಿದ್ರಿ, ಮನಿಯಾರ್ ತಾಲೀಮ್, ಆದರ್ಶ ಕಾಲೋನಿ, ಗಾಂಧಿ ನಗರ, ರೋಹೆಲಿ ಗಲ್ಲಿ, ಸಾತೋಳಿ, ಪೊಲೀಸ್ ಕಾಲೋನಿ, ಡಿಎಂಓ ಕಚೇರಿ, ಜೇಲ್ ಕಾಲೋನಿ, ಓಲ್ಡ್ ಸಿಟಿ, ಹಳೆ ಬಸ್ ನಿಲ್ದಾಣ, ಶಿವನಗರ ಉತ್ತರ ಪ್ರದೇಶಗಳಲ್ಲಿ ತಲಾ ಒಂದು, ಅಷ್ಟೂರ 2, ಗುನ್ನಳ್ಳಿ 1, ಚಿದ್ರಿ 1, ಚಿಕ್ಕಪೇಟ್ 1 ಕೇಸ್ ಪತ್ತೆಯಾಗಿವೆ. ಹುಮನಾಬಾದ ಪಟ್ಟಣ 4, ಮೀನಕೇರಾದಲ್ಲಿ 1, ಭಾಲ್ಕಿ ತಾಲೂಕಿನ ಹಾಲಹಳ್ಳಿ, ಇಂಚೂರ್, ಬ್ಯಾಲಹಳ್ಳಿ, ಧನ್ನೂರ, ನಾವದಗಿಯಲ್ಲಿ ತಲಾ 1 ಕೇಸ್ ಸೇರಿವೆ.

ಇಂದಿನ ಸೋಂಕಿತರು ಸೇರಿ ಜಿಲ್ಲೆಯಲ್ಲಿ ಈವರೆಗೆ 1038 ಪಾಸಿಟಿವ್ ಕೇಸ್‌ಗಳು ಆದಂತಾಗಿದ್ದು, ಅದರಲ್ಲಿ ೫೩ ಜನ ಸಾವನ್ನಪ್ಪಿದ್ದರೆ, 613 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. ಇನ್ನೂ 372 ಕೇಸ್ ಸಕ್ರೀಯವಾಗಿವೆ. ರವಿವಾರದವೆಗೆ 43,180 ಜನರ ಗಂಟಲು ದ್ರವ ಮಾದರಿ ಪರೀಕ್ಷೆ ನಡೆಸಲಾಗಿದ್ದು, ಅದರಲ್ಲಿ 39,304 ಮಂದಿಯದ್ದು ನೆಗೆಟಿವ್ ಇದ್ದರೆ ಇನ್ನೂ 2838 ಜನರ ವರದಿ ಬರುವುದು ಬಾಕಿ ಇದೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಕೋವಿಡ್ ಸೋಂಕಿತ ಹಾಕಿ ಆಟಗಾರರೆಲ್ಲ ಆಸ್ಪತ್ರೆಗೆ ದಾಖಲು

ಕೋವಿಡ್ ಸೋಂಕಿತ ಹಾಕಿ ಆಟಗಾರರೆಲ್ಲ ಆಸ್ಪತ್ರೆಗೆ ದಾಖಲು

ಕೋವಿಡ್ ಕಳವಳ-ಆಗಸ್ಟ್ 12: 7883 ಹೊಸ ಪ್ರಕರಣಗಳು ; 7034 ಡಿಸ್ಚಾರ್ಜ್ ; 113 ಸಾವು

ಕೋವಿಡ್ ಕಳವಳ-ಆಗಸ್ಟ್ 12: 7883 ಹೊಸ ಪ್ರಕರಣಗಳು ; 7034 ಡಿಸ್ಚಾರ್ಜ್ ; 113 ಸಾವು

kamala haris

ಅಮೆರಿಕ ಚುನಾವಣೆ: ಕಮಲಾ ದೇವಿ ಹೆಸರು ಸೂಚಿಸಲು ಒಬಾಮಾ ಕಾರಣ!

web-tdy-1

Ramp Walk To Rank Holder : ಯುಪಿಎಸ್ಸಿಯಲ್ಲಿ 93 ನೇ ಸ್ಥಾನ ಪಡೆದ ಈಕೆ ಸಾಧನೆಗೆ ಸ್ಪೂರ್ತಿ

ಕೆಜಿ ಹಳ್ಳಿ ಗಲಭೆ ವೇಳೆ ಗಲಭೆಕೋರರಿಂದ ಆಂಜನೇಯ ದೇವಾಲಯ ರಕ್ಷಿಸಿದ ಮುಸ್ಲಿಂ ಯುವಕರು

ಕೆಜಿ ಹಳ್ಳಿ ಗಲಭೆ ವೇಳೆ ಗಲಭೆಕೋರರಿಂದ ಆಂಜನೇಯ ದೇವಾಲಯ ರಕ್ಷಿಸಿದ ಮುಸ್ಲಿಂ ಯುವಕರು

Elephant-New

ಇಂದು ‘ವಿಶ್ವ ಗಜ ದಿನ’- ಇದು ಜಂಬೋ ಲೋಕ; ಇವುಗಳನ್ನು ನೋಡಿದರೆ ನಿಮಗೆ ನಗೆಯುಕ್ಕುವುದು ಪಕ್ಕಾ!

ಸಾರ್ವಜನಿಕ ಆಸ್ತಿ-ಪಾಸ್ತಿ ಹಾನಿ ಮಾಡಿದವರಿಂದಲೇ ನಷ್ಟ ವಸೂಲಿ: ಬಸವರಾಜ ಬೊಮ್ಮಾಯಿ

ಸಾರ್ವಜನಿಕ ಆಸ್ತಿ-ಪಾಸ್ತಿ ಹಾನಿ ಮಾಡಿದವರಿಂದಲೇ ನಷ್ಟ ವಸೂಲಿ: ಬಸವರಾಜ ಬೊಮ್ಮಾಯಿ
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೋವಿಡ್ ಕಳವಳ-ಆಗಸ್ಟ್ 12: 7883 ಹೊಸ ಪ್ರಕರಣಗಳು ; 7034 ಡಿಸ್ಚಾರ್ಜ್ ; 113 ಸಾವು

ಕೋವಿಡ್ ಕಳವಳ-ಆಗಸ್ಟ್ 12: 7883 ಹೊಸ ಪ್ರಕರಣಗಳು ; 7034 ಡಿಸ್ಚಾರ್ಜ್ ; 113 ಸಾವು

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೋವಿಡ್ ವರದಿ ನೆಗೆಟಿವ್: ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್

ಮಾಜಿ ಸಿಎಂ ಸಿದ್ದರಾಮಯ್ಯ ಕೋವಿಡ್ ವರದಿ ನೆಗೆಟಿವ್: ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್

ಕೋವಿಡ್ ಕಳವಳ-ಆಗಸ್ಟ್ 11:  6257 ಹೊಸ ಪ್ರಕರಣಗಳು ; 6473 ಡಿಸ್ಚಾರ್ಜ್ ; 86 ಸಾವು

ಕೋವಿಡ್ ಕಳವಳ-ಆಗಸ್ಟ್ 11: 6257 ಹೊಸ ಪ್ರಕರಣಗಳು ; 6473 ಡಿಸ್ಚಾರ್ಜ್ ; 86 ಸಾವು

ಚಾಮರಾಜನಗರ: 99 ಪ್ರಕರಣಗಳು ಪತ್ತೆ: ಇಬ್ಬರು ಸಾವು

ಚಾಮರಾಜನಗರ: 99 ಕೋವಿಡ್ ಪ್ರಕರಣಗಳು ಪತ್ತೆ: ಇಬ್ಬರು ಸಾವು

ಹಾಸನ: 145 ಹೊಸ ಕೋವಿಡ್ ಸೋಂಕು ಪ್ರಕರಣಗಳು, ಮೂವರು ಸೋಂಕಿತರು ಸಾವು

ಹಾಸನ: 145 ಹೊಸ ಕೋವಿಡ್ ಸೋಂಕು ಪ್ರಕರಣಗಳು, ಮೂವರು ಸೋಂಕಿತರು ಸಾವು

MUST WATCH

udayavani youtube

ಪಾರಂಪರಿಕ ಕುಂಬಾರಿಕೆ ವೃತ್ತಿಗೆ Modern Touch | Traditional Pottery Making

udayavani youtube

ಕೂಲಿ ಕೆಲಸದ ಜೊತೆಗೆ ವಿದ್ಯಾಭ್ಯಾಸ ಮಾಡಿ SSLCಯಲ್ಲಿ616 ಅಂಕ : ಶಿಕ್ಷಣ ಸಚಿವರಿಂದ ಅಭಿನಂದನೆ

udayavani youtube

ಕೋವಿಡ್ ತಡೆಗೆ ಸಿದ್ಧವಾಯ್ತ ವಿಶ್ವದ‌ ಮೊದಲ ಲಸಿಕೆ? ಪುಟಿನ್ ಪುತ್ರಿಗೂ ವ್ಯಾಕ್ಸಿನ್?

udayavani youtube

ಮಿತ್ತಬಾಗಿಲು ಗ್ರಾಮದ ಕಾಡುಮನೆ ಬಳಿ ಭಾರಿ ಭೂಕುಸಿತ: ಆತಂಕದಲ್ಲಿ ನಿವಾಸಿಗಳು

udayavani youtube

SSLC ಪರೀಕ್ಷೆಯಲ್ಲಿ ರಾಜ್ಯದಲ್ಲಿ ದ್ವಿತೀಯ ಸ್ಥಾನ ಹಂಚಿಕೊಂಡ ನಿಧಿ ರಾವ್ಹೊಸ ಸೇರ್ಪಡೆ

ಕೋವಿಡ್ ಸೋಂಕಿತ ಹಾಕಿ ಆಟಗಾರರೆಲ್ಲ ಆಸ್ಪತ್ರೆಗೆ ದಾಖಲು

ಕೋವಿಡ್ ಸೋಂಕಿತ ಹಾಕಿ ಆಟಗಾರರೆಲ್ಲ ಆಸ್ಪತ್ರೆಗೆ ದಾಖಲು

ಕೋವಿಡ್ ಕಳವಳ-ಆಗಸ್ಟ್ 12: 7883 ಹೊಸ ಪ್ರಕರಣಗಳು ; 7034 ಡಿಸ್ಚಾರ್ಜ್ ; 113 ಸಾವು

ಕೋವಿಡ್ ಕಳವಳ-ಆಗಸ್ಟ್ 12: 7883 ಹೊಸ ಪ್ರಕರಣಗಳು ; 7034 ಡಿಸ್ಚಾರ್ಜ್ ; 113 ಸಾವು

kamala haris

ಅಮೆರಿಕ ಚುನಾವಣೆ: ಕಮಲಾ ದೇವಿ ಹೆಸರು ಸೂಚಿಸಲು ಒಬಾಮಾ ಕಾರಣ!

web-tdy-1

Ramp Walk To Rank Holder : ಯುಪಿಎಸ್ಸಿಯಲ್ಲಿ 93 ನೇ ಸ್ಥಾನ ಪಡೆದ ಈಕೆ ಸಾಧನೆಗೆ ಸ್ಪೂರ್ತಿ

ಕೆಜಿ ಹಳ್ಳಿ ಗಲಭೆ ವೇಳೆ ಗಲಭೆಕೋರರಿಂದ ಆಂಜನೇಯ ದೇವಾಲಯ ರಕ್ಷಿಸಿದ ಮುಸ್ಲಿಂ ಯುವಕರು

ಕೆಜಿ ಹಳ್ಳಿ ಗಲಭೆ ವೇಳೆ ಗಲಭೆಕೋರರಿಂದ ಆಂಜನೇಯ ದೇವಾಲಯ ರಕ್ಷಿಸಿದ ಮುಸ್ಲಿಂ ಯುವಕರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.