ಪ್ರವಾಸಿಗರ ಆಕರ್ಷಣೆ ಬಸವ ಮಹಾಮನೆ


Team Udayavani, Mar 5, 2019, 11:23 AM IST

gul-3.jpg

ಬಸವಕಲ್ಯಾಣ: ನಗರ ಹೊರವಲಯದ ಹಚ್ಚ ಹಸಿರು ಗುಡ್ಡದ ಮೇಲೆ ಬಸವ ಮಹಾಮನೆ ಆವರಣದಲ್ಲಿನ ನಿರ್ಮಿಸಲಾದ 108 ಅಡಿ ಎತ್ತರದ ಬೃಹತ್‌ ಬಸವೇಶ್ವರರ ಮೂರ್ತಿ ಮತ್ತು ಶರಣರು ಕಾಯಕ ಮಾಡುವ ಶಿಲ್ಪಕಲಾಕೃತಿಗಳು ಪ್ರವಾಸಿಗರ ಆಕರ್ಷಣಿಯ ಕೇಂದ್ರವಾಗಿವೆ.

ಅಂದಾಜು 25 ಎಕರೆ ಭೂಮಿಯ ಈ ಆವರಣದಲ್ಲಿ ನಿರ್ಮಾಣಗೊಂಡ ವಿಶ್ವಗುರು ಬಸವಣ್ಣವರ ಮೂರ್ತಿ, ವಿವಿಧ ಹೂಗಳಿಂದ ಕೂಡಿದ ಸುಂದವಾದ ಉದ್ಯಾನವನ ಮತ್ತು ಶರಣರ ಮೂಲ ಕಸುಬಾದ ಕುಂಬಾರಿಕೆ, ಚಮ್ಮಾರಿಕೆ, ಹೈನುಗಾರಿಕೆ, ಕೃಷಿಯಲ್ಲಿ ತೊಡಗಿರುವ ರೈತನ ನೈಜ
ಶಿಲ್ಪಕಲಾಕೃತಿ ಕೆತ್ತನೆ ಮಾಡಿರುವುದು 12ನೇ ಶತಮಾನದ ಶರಣರ ಯುಗವನ್ನು ನೆನಪಿಸುವಂತೆ ಮಾಡುತ್ತದೆ.

ಇವು ಪ್ರವಾಸಿಗರನ್ನು ಸೆಳೆಯುತ್ತಿವೆ. ಹಾಗಾಗಿ ಬೀದರ್‌, ಬಾಗಲಕೋಟೆ, ಬೆಳಗಾವಿ, ವಿಜಯಪುರ, ಬೆಂಗಳೂರು ವಿದ್ಯಾರ್ಥಿಗಳು ಹಾಗೂ ವಿದೇಶಿ ಪ್ರವಾಸಿಗರು ಕೂಡ ಇಲ್ಲಿಗೆ ಭೇಟಿ ನೀಡಿ ವೀಕ್ಷಿಸುವುದು ಸಾಮಾನ್ಯವಾಗಿದೆ.

ಕರ್ನಾಟಕದ ಯಾವ ಪ್ರವಾಸಿ ತಾಣಗಳಿಗೂ ಕಡಿಮೆ ಇಲ್ಲದಂತಹ ಇಲ್ಲಿಗೆ ಒಮ್ಮೆಯಾದರೂ ಭೇಟಿ ನೀಡಲೇ ಬೇಕು. ಆದ್ದರಿಂದಲೇ ವರ್ಷದಿಂದ ವರ್ಷಕ್ಕೆ ಇಲ್ಲಿಗೆ ಭೇಟಿ ನೀಡುವ ಸಾವಿರಾರು ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿರುವುದು ವಿಶೇಷ.

ವಿಶ್ವಗುರು ಬಸವಣ್ಣನವರು ನಡೆದಾಡಿದ ಭೂಮಿಯಾದ ಬಸವಕಲ್ಯಾಣದಲ್ಲಿ ಇಂತಹ ಬೃಹತ್‌ ಮೂರ್ತಿ ಮತ್ತು ಶರಣರ ಸಂದೇಶಗಳನ್ನು ಸಾರುವ ಕಲಾಕೃತಿಗಳನ್ನು ನಿರ್ಮಾಣ ಮಾಡಿ ಪ್ರವಾಸಿಗರನ್ನು ಸೆಳೆಯುವಂತೆ ಮಾಡಿರುವುದು ಇಲ್ಲಿನ ವಿಶೇಷತೆಯಾಗಿದೆ.  
 ಶಂಕರ ಕುಕ್ಕಾ ಪಾಟೀಲ, ಸಾಮಾಜಿಕ ಕಾರ್ಯಕರ್ತ

ಇದು ಕೇವಲ ಪ್ರವಾಸಿಗರು ಬಂದು ಹೋಗುವ ತಾಣವಲ್ಲ. ಇಲ್ಲಿ ನಿರ್ಮಿಸಲಾದ ಒಂದೊಂದು ಶಿಲ್ಪ ಕಲಾಕೃತಿಗಳು ಒಂದೊಂದು ಅರ್ಥ ತಿಳಿಸುತ್ತದೆ. ಅವನ್ನು ನಮ್ಮ ಜೀವನದಲ್ಲಿ ಪಾಲಿಸಬೇಕು. ಆಗ ಮಾತ್ರ ನಾವು ಇಲ್ಲಿಗೆ ಬಂದು ಹೋಗಿದ್ದು ಸಾರ್ಥಕವಾಗುತ್ತದೆ
 ಸಾಯಿನಾಥ, ಪ್ರವಾಸಿಗ ವಿಜಯಪುರ

ಟಾಪ್ ನ್ಯೂಸ್

ಶಿರ್ವ, ಕುಂದಾಪುರದಲ್ಲಿ ಅಕ್ರಮ ಮರಳುಗಾರಿಕೆ

ಶಿರ್ವ, ಕುಂದಾಪುರದಲ್ಲಿ ಅಕ್ರಮ ಮರಳುಗಾರಿಕೆ

ತಂತ್ರಜ್ಞಾನ ಆಧಾರಿತ ಕಾರ್ಯನಿರ್ವಹಣೆಗೆ ಆದ್ಯತೆ; ಪಿಟಿಝೆಡ್‌ ಕೆಮರಾ ಬಳಕೆ

ತಂತ್ರಜ್ಞಾನ ಆಧಾರಿತ ಕಾರ್ಯನಿರ್ವಹಣೆಗೆ ಆದ್ಯತೆ; ಪಿಟಿಝೆಡ್‌ ಕೆಮರಾ ಬಳಕೆ

ಸೋಮೇಶ್ವರ ಬೀಚ್‌: ರಾತ್ರಿ ವೇಳೆ ಡಿಜೆ ಪಾರ್ಟಿ; ಶಬ್ದ ಮಾಲಿನ್ಯದ ಬಗ್ಗೆ ಸ್ಥಳೀಯರಿಂದ ದೂರು

ಸೋಮೇಶ್ವರ ಬೀಚ್‌: ರಾತ್ರಿ ವೇಳೆ ಡಿಜೆ ಪಾರ್ಟಿ; ಶಬ್ದ ಮಾಲಿನ್ಯದ ಬಗ್ಗೆ ಸ್ಥಳೀಯರಿಂದ ದೂರು

ಎನ್‌ಐಎಯಿಂದ ಮುಂದುವರಿದ ದಾಳಿ

ಜಮ್ಮು- ಕಾಶ್ಮೀರ: ಎನ್‌ಐಎಯಿಂದ ಮುಂದುವರಿದ ದಾಳಿ

ಕೇರಳದಲ್ಲಿ ಇನ್ನೂ 2 ವಾರ ಮಳೆ;  9 ಆಣೆಕಟ್ಟಿಗೆ ರೆಡ್‌, 7 ಜಿಲ್ಲೆಗೆ ಯೆಲ್ಲೋ ಅಲರ್ಟ್‌

ಕೇರಳದಲ್ಲಿ ಇನ್ನೂ 2 ವಾರ ಮಳೆ;  9 ಆಣೆಕಟ್ಟಿಗೆ ರೆಡ್‌, 7 ಜಿಲ್ಲೆಗೆ ಯೆಲ್ಲೋ ಅಲರ್ಟ್‌

ಶೀಘ್ರ 5 ಸಾವಿರ ಶಿಕ್ಷಕರ ನೇಮಕಾತಿ: ಸಚಿವ ಬಿ.ಸಿ.ನಾಗೇಶ್‌

ಶೀಘ್ರ 5 ಸಾವಿರ ಶಿಕ್ಷಕರ ನೇಮಕಾತಿ: ಸಚಿವ ಬಿ.ಸಿ.ನಾಗೇಶ್‌

ನಟ ಆಸಿಫ್ ಶೇಖ್‌ ವರ್ಲ್ಡ್ ರೆಕಾರ್ಡ್‌

ನಟ ಆಸಿಫ್ ಶೇಖ್‌ ವರ್ಲ್ಡ್ ರೆಕಾರ್ಡ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19

ಡಿಎಪಿ ಸಿಗದೆ ಹಿಂಗಾರಲ್ಲಿ ಕಂಗಾಲಾದ ರೈತ!

—–18

ಗೊಂಡ ಸಮುದಾಯದಿಂದ ಸಿಎಂ ಬಳಿ ನಿಯೋಗ

eye-17

ನೇತ್ರ ಆರೋಗ್ಯ ಜಾಗೃತಿ ಮೂಡಿಸಿದ ಜಾಥಾ

police14

ಕಾನೂನು ಸುವ್ಯವಸ್ಥೆಗೆ ಸಹಕಾರ ನೀಡಿ

police14

ಪೊಲೀಸರು-ಸೈನಿಕರು ದೇಶದ ಕಣ್ಣುಗಳಿದ್ದಂತೆ

MUST WATCH

udayavani youtube

ಆಟೋ ಚಾಲಕನ ನತದೃಷ್ಟ ಕಥೆಯಿದು

udayavani youtube

ನಮ್ಮ ದೇಶ ಕರ್ತವ್ಯ ಪಾಲಿಸಿದೆ : ಪ್ರಧಾನಿ ನರೇಂದ್ರ ಮೋದಿ

udayavani youtube

ಶೆಟ್ಟಿ ನೀನು ಹುಡುಗಿ ತರ ಮಾತಾಡ್ತೀಯ

udayavani youtube

POLYHOUSE ನಲ್ಲಿ ಸೌತೆಕಾಯಿ ತರಕಾರಿ ಕೃಷಿ; ಇಲ್ಲಿದೆ ಸಂಪೂರ್ಣ ಮಾಹಿತಿ…

udayavani youtube

ನೂರು ಕೋಟಿ ಡೋಸ್‌ ಲಸಿಕಾ ಗುರಿ ತಲುಪಿದ ಸಂಭ್ರಮ

ಹೊಸ ಸೇರ್ಪಡೆ

ರಾಜಕಾಲುವೆ ಅವ್ಯವಸ್ಥೆಯಿಂದ ತಡೆಗೋಡೆ ಕುಸಿತ; ಕಟ್ಟಡಕ್ಕೆ ಅಪಾಯ

ರಾಜಕಾಲುವೆ ಅವ್ಯವಸ್ಥೆಯಿಂದ ತಡೆಗೋಡೆ ಕುಸಿತ; ಕಟ್ಟಡಕ್ಕೆ ಅಪಾಯ

ನಾಳೆ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕ ವರ್ಧಂತಿ ಆಚರಣೆ

ನಾಳೆ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕ ವರ್ಧಂತಿ ಆಚರಣೆ

ಶಿರ್ವ, ಕುಂದಾಪುರದಲ್ಲಿ ಅಕ್ರಮ ಮರಳುಗಾರಿಕೆ

ಶಿರ್ವ, ಕುಂದಾಪುರದಲ್ಲಿ ಅಕ್ರಮ ಮರಳುಗಾರಿಕೆ

ತಂತ್ರಜ್ಞಾನ ಆಧಾರಿತ ಕಾರ್ಯನಿರ್ವಹಣೆಗೆ ಆದ್ಯತೆ; ಪಿಟಿಝೆಡ್‌ ಕೆಮರಾ ಬಳಕೆ

ತಂತ್ರಜ್ಞಾನ ಆಧಾರಿತ ಕಾರ್ಯನಿರ್ವಹಣೆಗೆ ಆದ್ಯತೆ; ಪಿಟಿಝೆಡ್‌ ಕೆಮರಾ ಬಳಕೆ

ಭರದಿಂದ ಸಾಗುತ್ತಿದೆ ಜೀರ್ಣೋದ್ಧಾರ ಕಾಮಗಾರಿ

ಭರದಿಂದ ಸಾಗುತ್ತಿದೆ ಜೀರ್ಣೋದ್ಧಾರ ಕಾಮಗಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.