Udayavni Special

“ಗಿರಿಜನ ಉತ್ಸವ’ ಕಾರ್ಯಕ್ರಮಕ್ಕೆ ಚಾಲನೆ

ಸರ್ಕಾರದಿಂದ ಬರುವ ಸೌಲಭ್ಯಗಳನ್ನು ಗಿರಿಜನರು ಸದುಪಯೋಗ ಪಡೆದುಕೊಳ್ಳಬೇಕು.

Team Udayavani, Jan 28, 2021, 3:50 PM IST

“ಗಿರಿಜನ ಉತ್ಸವ’ ಕಾರ್ಯಕ್ರಮಕ್ಕೆ ಚಾಲನೆ

ಬೀದರ: ತಾಲೂಕಿನ ಬಾವಗಿ ಗ್ರಾಮದ ಶ್ರೀಗುರು ಭದ್ರೇಶ್ವರ ದೇವಸ್ಥಾನ ಆವರಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ 2020-21ನೇ ಸಾಲಿನ
ಗಿರಿಜನ ಉಪಯೋಜನೆಯಡಿ “ಗಿರಿಜನ ಉತ್ಸವ’ ಕಾರ್ಯಕ್ರಮ ನಡೆಯಿತು.

ಜೆಡಿಎಸ್‌ ಶಾಸಕಾಂಗ ಪಕ್ಷದ ಉಪನಾಯಕ ಬಂಡೆಪ್ಪ ಖಾಶಂಪುರ್‌ ಅವರು ಡೊಳ್ಳು ಬಾರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ  ನೀಡಿ, ಗಿರಿಜನ ಉತ್ಸವದಂತ ಕಾರ್ಯಕ್ರಮಗಳು ಅಭಿವೃದ್ಧಿಗೆ ಪೂರಕವಾಗಲಿವೆ. ಸರ್ಕಾರಗಳು ಗಿರಿಜನರ ಅಭಿವೃದ್ಧಿಗೆ ಇನ್ನೂ ಹೆಚ್ಚಿನ ಯೋಜನೆ, ಕಾರ್ಯಕ್ರಮ ರೂಪಿಸಬೇಕಾಗಿದೆ. ನನ್ನ ಕ್ಷೇತ್ರದ ಜನತೆಗಾಗಿ ಉತ್ತಮ ಯೋಜನೆಗಳನ್ನು ತರಲು ಪ್ರಾಮಾಣಿಕ ಕೆಲಸ ಮಾಡುತ್ತೇನೆ ಎಂದು ಹೇಳಿದರು.

ಸರ್ಕಾರದಿಂದ ಬರುವ ಸೌಲಭ್ಯಗಳನ್ನು ಗಿರಿಜನರು ಸದುಪಯೋಗ ಪಡೆದುಕೊಳ್ಳಬೇಕು. ಗಿರಿಜನರಿಗಾಗಿಯೇ ಸರ್ಕಾರದ ಅನೇಕ ಯೋಜನೆಗಳು ಇದ್ದಾವೆ. ಸಂಬಂಧಿ ಸಿದ ಇಲಾಖೆಗಳಿಗೆ ಭೇಟಿ ನೀಡಿ ಯೋಜನೆಗಳು, ಸೌಲಭ್ಯಗಳ ಮಾಹಿತಿ ಪಡೆದು ಅಭಿವೃದ್ಧಿ ಪಥದೆಡೆಗೆ ಸಾಗಬೇಕೆಂದು ಹೇಳಿದರು. ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಸಿಂಧೆ, ಪಿಡಿಒ ಸುಜಾತ ನಂದಿ, ಮಂದಿರದ ಅರ್ಚಕ ಶಿವಕುಮಾರ ಸ್ವಾಮಿ, ರೇವಣಸಿದ್ದ ಸ್ವಾಮಿ, ಅನಿಲ ಪಾಟೀಲ ಇದ್ದರು.

ಟಾಪ್ ನ್ಯೂಸ್

ವಿಜಯ್‌ ಹಜಾರೆ ಏಕದಿನ: ಸೆಮಿಫೈನಲ್‌ಗೆ ಲಗ್ಗೆಯಿರಿಸಿದ ಕರ್ನಾಟಕ

ವಿಜಯ್‌ ಹಜಾರೆ ಏಕದಿನ: ಸೆಮಿಫೈನಲ್‌ಗೆ ಲಗ್ಗೆಯಿರಿಸಿದ ಕರ್ನಾಟಕ

ಜೆಇಇ ಮುಖ್ಯ‌ ಫ‌ಲಿತಾಂಶ ಪ್ರಕಟ

ಜೆಇಇ ಮುಖ್ಯ‌ ಫ‌ಲಿತಾಂಶ ಪ್ರಕಟ

ನಂಬರ್‌ ವನ್‌ ಸ್ಥಾನದಲ್ಲಿದ್ದ ಫೆಡರರ್‌ ದಾಖಲೆ ಜೊಕೋ ಪಾಲು

ನಂಬರ್‌ ವನ್‌ ಸ್ಥಾನದಲ್ಲಿದ್ದ ಫೆಡರರ್‌ ದಾಖಲೆ ಜೊಕೋ ಪಾಲು

IPL 2021 : ಚೆನ್ನೈ ಸೂಪರ್‌ ಕಿಂಗ್ಸ್‌ಗೆ ನೂತನ ಜೆರ್ಸಿ

IPL 2021 : ಚೆನ್ನೈ ಸೂಪರ್‌ ಕಿಂಗ್ಸ್‌ಗೆ ನೂತನ ಜೆರ್ಸಿ

ಸ್ಯಾಂಡಲ್‌ವುಡ್ ಡ್ರಗ್ಸ್‌ ಪ್ರಕರಣ : ನಿರ್ಮಾಪಕ ಶಂಕರ್‌ ಗೌಡ ಕಚೇರಿ ಮೇಲೆ ಪೊಲೀಸರ ದಾಳಿ

ಸ್ಯಾಂಡಲ್‌ವುಡ್ ಡ್ರಗ್ಸ್‌ ಪ್ರಕರಣ : ನಿರ್ಮಾಪಕ ಶಂಕರ್‌ ಗೌಡ ಕಚೇರಿ ಮೇಲೆ ಪೊಲೀಸರ ದಾಳಿ

ನ್ಯಾಯಪೀಠ ನೀಡಿದ್ದ ಹೇಳಿಕೆಯನ್ನು ತಪ್ಪಾಗಿ ವರದಿ ಮಾಡಲಾಗಿದೆ: ಸುಪ್ರೀಂ ಸ್ಪಷ್ಟನೆ

ನ್ಯಾಯಪೀಠ ನೀಡಿದ್ದ ಹೇಳಿಕೆಯನ್ನು ತಪ್ಪಾಗಿ ವರದಿ ಮಾಡಲಾಗಿದೆ: ಸುಪ್ರೀಂ ಸ್ಪಷ್ಟನೆ

ಭವಿಷ್ಯ ನಿಧಿ ಖಾತೆಯಲ್ಲಿ ರಿಲೀವಿಂಗ್‌ ದಿನಾಂಕ ಖುದ್ದಾಗಿ ಅಪ್‌ಡೇಟ್‌ ಮಾಡಿ!

ಭವಿಷ್ಯ ನಿಧಿ ಖಾತೆಯಲ್ಲಿ ರಿಲೀವಿಂಗ್‌ ದಿನಾಂಕ ಖುದ್ದಾಗಿ ಅಪ್‌ಡೇಟ್‌ ಮಾಡಿ!ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೀಸಲಾತಿ ತೆಗೆಯಲು ಕೇಂದ್ರ ಹುನ್ನಾರ ಮಾಡುತ್ತಿದೆ : ಯು.ಟಿ ಖಾದರ್

Bidar

ಯುಜಿಡಿ ಅಕ್ರಮ: ಕ್ರಿಮಿನಲ್‌ ಪ್ರಕರಣ ದಾಖಲಿಸಲು ನಿರ್ಧಾರ

bidar protest

ಪಶು ವೈದ್ಯಕೀಯ ವಿವಿ ವಿಭಜನೆಗೆ ವಿರೋಧ

vanadoddi

ವಾಲದೊಡ್ಡಿಗೆ “ಜನಪದ ಲೋಕ’ ಪ್ರಶಸ್ತಿ

maski election issue

ಕಾವೇರಿದ ಪ್ರಚಾರದ ಅಬ್ಬರ; ಪರಸ್ಪರ ಮಾತಿನ ಸಮರ!

MUST WATCH

udayavani youtube

ಇವಳು ಅಮ್ಮಚ್ಚಿ ಮಹಿಳಾ ದಿನಾಚರಣೆಯ ವಿಶೇಷ ಸಂದರ್ಶನ

udayavani youtube

ಮಹಿಳಾ ದಿನಾಚರಣೆಯಂದು ಜನರೊಂದಿಗೆ ಉದಯವಾಣಿ

udayavani youtube

ಬಿಜೆಪಿ ಸೇರಿದ ನಟ ಮಿಥುನ್ ಚಕ್ರವರ್ತಿ | ಇಂದಿನ ಸುದ್ದಿ ಸಮಾಚಾರ 7- 3- 2021

udayavani youtube

ಸಿದ್ದರಾಮಯ್ಯ ಬಳಿ ಏನೂ ಇಲ್ಲ ಬರೀ ಬೂಟಾಟಿಕೆ ಮಾಡ್ತಾರೆ: ಡಿ.ವಿ. ಸದಾನಂದ ಗೌಡ

udayavani youtube

ಖ್ಯಾತ ಕವಿ ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟರುಇನ್ನಿಲ್ಲ | Udayavani News Bulletin 6-3-21

ಹೊಸ ಸೇರ್ಪಡೆ

ಉತ್ತಮ ಯೋಜನೆ; ಅನುದಾನ ಕಡಿಮೆ

ಉತ್ತಮ ಯೋಜನೆ; ಅನುದಾನ ಕಡಿಮೆ

ಕೈಗಾರಿಕೆಗೆ ಆದ್ಯತೆಯ ಕೊರತೆ! ಗೌರವ ಹೆಗ್ಡೆ 

ಕೈಗಾರಿಕೆಗೆ ಆದ್ಯತೆಯ ಕೊರತೆ! ಗೌರವ ಹೆಗ್ಡೆ 

ವಿಜಯ್‌ ಹಜಾರೆ ಏಕದಿನ: ಸೆಮಿಫೈನಲ್‌ಗೆ ಲಗ್ಗೆಯಿರಿಸಿದ ಕರ್ನಾಟಕ

ವಿಜಯ್‌ ಹಜಾರೆ ಏಕದಿನ: ಸೆಮಿಫೈನಲ್‌ಗೆ ಲಗ್ಗೆಯಿರಿಸಿದ ಕರ್ನಾಟಕ

ಜೆಇಇ ಮುಖ್ಯ‌ ಫ‌ಲಿತಾಂಶ ಪ್ರಕಟ

ಜೆಇಇ ಮುಖ್ಯ‌ ಫ‌ಲಿತಾಂಶ ಪ್ರಕಟ

ನಂಬರ್‌ ವನ್‌ ಸ್ಥಾನದಲ್ಲಿದ್ದ ಫೆಡರರ್‌ ದಾಖಲೆ ಜೊಕೋ ಪಾಲು

ನಂಬರ್‌ ವನ್‌ ಸ್ಥಾನದಲ್ಲಿದ್ದ ಫೆಡರರ್‌ ದಾಖಲೆ ಜೊಕೋ ಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.