UPSC Result: ಬೀದರ್ ನ ಮೊಹಮ್ಮದ್ ಅಸೀಮ್ ಮುಜತೇಬಾಗೆ 481ನೇ ರ್ಯಾಂಕ್
Team Udayavani, Apr 16, 2024, 5:49 PM IST
ಬೀದರ್: ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್.ಸಿ) ಫಲಿತಾಂಶ ಪ್ರಕಟಗೊಂಡಿದ್ದು. ಬೀದರನ ಮೊಹ್ಮದ್ ಅಸೀಮ್ ಮುಜತೇಬಾ 481 ನೇ ರ್ಯಾಂಕ್ ಪಡೆದುಕೊಂಡಿದ್ದಾರೆ.
ಐದನೇ ಬಾರಿ ಪ್ರಯತ್ನದಲ್ಲಿ ಯಶಸ್ವಿ. ಈ ಹಿಂದೆ 2022ರ ಯುಪಿಎಸ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಭಾರತೀಯ ರೈಲ್ವೆ ಸರ್ವಿಸ್ ಗೆ ಆಯ್ಮೆಯಾಗಿದ್ದರು. ಈಗ ಮತ್ತೊಂದು ಪ್ರಯತ್ನದಲ್ಲಿ 481 ರ್ಯಾಂಕ್ ಬಂದಿದೆ. ಐಪಿಎಸ್ ಸಿಗುವ ಸಾಧ್ಯತೆ ಇದೆ.
ಅಸೀಮ್ ಅವರ ತಂದೆ ಬ್ರೀಮ್ಸ್ ನಲ್ಲಿ ಲ್ಯಾಬ್ ಟೆಕ್ನಿಶಿಯನ್ ಆಗಿದ್ದರೆ ತಾಯಿ ಪ್ರಾಥಮಿಕ ಶಾಲೆ ಶಿಕ್ಷಕಿಯಾಗಿದ್ದಾರೆ.
ಇದನ್ನೂ ಓದಿ: ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು