Udayavni Special

ಆರ್ಥಿಕ ಸದೃಢತೆಗೆ ತಂತ್ರಜ್ಞಾನ ಬಳಸಿ


Team Udayavani, Jul 24, 2018, 11:57 AM IST

bid-1.jpg

ಬೀದರ: ರೈತರು ಆರ್ಥಿಕವಾಗಿ ಸದೃಢರಾಗಲು ಆಧುನಿಕ ತಂತ್ರಜ್ಞಾನ ಬಳಕೆ ಮಾಡುವಂತೆ ಪ್ರೋತ್ಸಾಹಿಸುವ ಅಗತ್ಯವಿದೆ ಎಂದು ತೋಟಗಾರಿಕೆ ಇಲಾಖೆಯ ಕಲಬುರಗಿ ವಿಭಾಗದ ಜಂಟಿ ನಿರ್ದೇಶಕ ಶ್ರೀಶೈಲ ದಿಡ್ಡಿಮನಿ ಹೇಳಿದರು.

ನಗರದ ತೋಟಗಾರಿಕೆ ಮಹಾವಿದ್ಯಾಲಯದ ತೋಟಗಾರಿಕೆ ವಿಸ್ತರಣಾ ಶಿಕ್ಷಣ ಘಟಕ, ತೋಟಗಾರಿಕೆ ಇಲಾಖೆ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಬೀದರ, ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಗಳ ತೋಟಗಾರಿಕೆ ಅಧಿಕಾರಿಗಳ 2018-19ನೇ ಸಾಲಿನ ಮೊದಲ ತ್ತೈಮಾಸಿಕ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಸರ್ಕಾರದ ಯೋಜನೆಗಳನ್ನು ರೈತರಿಗೆ ಸರಿಯಾಗಿ ತಲುಪಿಸಲು ಅಧಿಕಾರಿಗಳು ಪ್ರಯತ್ನಿಸಬೇಕು. ಪ್ರತಿ ಹನಿ ನೀರಿಗೆ ಹೆಚ್ಚು ಬೆಳೆ ಎನ್ನುವ ಸದಾಶಯದಂತೆ ಬೆಳೆಯ ಇಳುವರಿಯಲ್ಲಿ ಏರಿಕೆಯಾಗಿ ರೈತರು ಹೆಚ್ಚು ಆದಾಯ ಗಳಿಸಬೇಕು ಎಂದು ಹೇಳಿದರು. 

ತೋಟಗಾರಿಕೆ ಮಹಾವಿದ್ಯಾಲಯದ ಡೀನ್‌ ಡಾ| ರವೀಂದ್ರ ಮುಲಗೆ ಮಾತನಾಡಿ, ರೈತರು ಸೂಕ್ತ ತಳಿ ಆಯ್ಕೆ ಮಾಡಿಕೊಳ್ಳಲು ಮಾರ್ಗದರ್ಶನ ನೀಡಬೇಕು. ತೋಟಗಾರಿಕೆ ಬೆಳೆಗಳನ್ನು ವಾತಾವರಣಕ್ಕೆ ತಕ್ಕಂತೆ ಬೆಳೆಯುವಂತೆ ಸಲಹೆ ನೀಡಬೇಕು. ತೋಟಗಾರಿಕೆಯಲ್ಲಿ ಯಾಂತ್ರೀಕರಣ ಹಾಗೂ ಜೈವಿಕ ಗೊಬ್ಬರಗಳ ಬಳಕೆಗೆ ಉತ್ತೇಜನ ನೀಡಬೇಕು ಎಂದು ಹೇಳಿದರು.

ತೋಟಗಾರಿಕೆ ಇಲಾಖೆಯ ಬೀದರ ಉಪನಿರ್ದೇಶಕ ಮಲ್ಲಿಕಾರ್ಜುನ ಬಾವುಗೆ ಮಾತನಾಡಿ, ಜಿಲ್ಲೆಯಲ್ಲಿ ಪ್ರಮುಖ ಬೆಳೆಗಳ ವಸ್ತು ಸ್ಥಿತಿ, ಉತ್ಪಾದಕತೆ ಹಾಗೂ ಇಲಾಖೆಯಿಂದ ಕೈಗೊಂಡಿರುವ ಚಟುವಟಿಕೆಗಳ ಬಗ್ಗೆ ವಿವರಿಸಿದರು. ಸಹಾಯಕ ತೋಟಗಾರಿಕೆ ಅಧಿಕಾರಿ ಶಿವಾನಂದ ತೋಟಗಾರಿಕೆ ಬೆಳೆಗಳಾದ ದಾಳಿಂಬೆ, ಬಾಳೆ ಹಾಗೂ ನಿಂಬೆ ಬೆಳೆಗಳ ಆಧುನಿಕ ತಾಂತ್ರಿಕತೆಗಳ ಚರ್ಚಿ ನಡೆಸಿದರು.

ಡಾ| ಪ್ರವೀಣ ಜೊಳಗಿಕರ್‌, ಪ್ರವೀಣ ನಾಯಿಕೊಡಿ, ಡಾ| ಸತ್ಯನಾರಾಯಣ ಸಿ., ಅರುಣಕುಮಾರ ಕೆ.ಟಿ., ಡಾ| ಮಹ್ಮದ್‌
ಫಾರೂಕ್‌, ಡಾ| ಅಶೋಕ ಸೂರ್ಯವಂಶಿ, ಡಾ| ಧನಂಜಯ, ಡಾ| ಶ್ರೀನಿವಾಸ ಎನ್‌., ಡಾ| ತಿಪ್ಪಣ್ಣ, ಜಯಶ್ರೀ ಇದ್ದರು.

ಟಾಪ್ ನ್ಯೂಸ್

hgjhjhgf

SAARC ಸಭೆಯಲ್ಲಿ ತಾನಿಬಾನ್ ಭಾಗವಹಿಸುವಂತೆ ಪಾಕ್ ಮನವಿ : ಸಭೆಯೇ ರದ್ದು

GJGHJKHGF

ಕನ್ನಡ ಸಿನಿಮಾ ಮಾಡಲು ರಶ್ಮಿಕಾಗೆ ಟೈಮ್‌ ಇಲ್ವಂತೆ!

Untitled-1

ಇ-ಸಂಜೀವಿನಿ: ಕರ್ನಾಟಕ ದ್ವಿತೀಯ

Untitled-1

#IPL2021.. ಮ್ಯಾಜಿಕ್‌ ಮಾಡಿದ ತ್ಯಾಗಿ : ರಾಜಸ್ಥಾನ್‌ ಗೆ 2 ರನ್‌ ಜಯ

Untitled-1

ಮಕ್ಕಳಿಗೆ ಅಕ್ಕನ ಅಕ್ಕರೆಯ ಮನೆ ಪಾಠ!

rwytju11111111111

ಬುಧವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

Untitled-1

ಒಂದೇ ಸೂರಿನಡಿ ಜುವೆಲರಿ ಸೇವೆ: ರಾಜ್ಯದಲ್ಲಿ ಜುವೆಲರಿ ಪಾರ್ಕ್‌ ನಿರ್ಮಾಣಕ್ಕೆ ಚಿಂತನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೌಕರರಿಗೆ ವಿಶೇಷ ಕ್ರೀಡಾ ತರಬೇತಿ

ನೌಕರರಿಗೆ ವಿಶೇಷ ಕ್ರೀಡಾ ತರಬೇತಿ

ಹಿಂದೂವಿರೋಧಿ ಬೊಮ್ಮಾಯಿಯವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿ: ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ

ಹಿಂದೂವಿರೋಧಿ ಬೊಮ್ಮಾಯಿಯವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿ: ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ

ಹೃದ್ರೋಗ ಆಸ್ಪತ್ರೆಗಳ ಸುಧಾರಣೆ ಅಗತ್ಯ: ಡಾ| ಜವಳಿ

ಹೃದ್ರೋಗ ಆಸ್ಪತ್ರೆಗಳ ಸುಧಾರಣೆ ಅಗತ್ಯ: ಡಾ| ಜವಳಿ

bidar news

ಭೂಕಂಪನದ ಅನುಭವ: ಬೆಚ್ಚಿಬಿದ್ದ ಗ್ರಾಮಸ್ಥರು

ಬೀದರಲ್ಲಿ ಕಂದಮ್ಮ ಗಳಿಗೆ ವೈರಲ್‌ ಜ್ವರ ಕಾಟ!

ಬೀದರಲ್ಲಿ ಕಂದಮ್ಮ ಗಳಿಗೆ ವೈರಲ್‌ ಜ್ವರ ಕಾಟ!

MUST WATCH

udayavani youtube

ಸೀತಾಫಲದ ಸಿಹಿ ಹಂಚುತ್ತಿವೆ ಚಿತ್ತಾಪುರದ ಗುಡ್ಡಗಳು

udayavani youtube

ವೀಳ್ಯದೆಲೆಯಿಂದ ಸುಂದರ ಹಾರ ತಯಾರಿಸಿ – ಈ ವಿಧಾನ ಅನುಸರಿಸಿ

udayavani youtube

ಬೆಂಗಳೂರಿನ ವಸತಿ ಸಮುಚ್ಚಯದಲ್ಲಿ ಬೆಂಕಿ ಅವಘಡ : ಕಣ್ಣೆದುರೇ ಮಹಿಳೆ ಸಜೀವ ದಹನ

udayavani youtube

ಮೈಮೇಲೆ ಕೊಚ್ಚೆ ಸುರಿದುಕೊಂಡು ಸಫಾಯಿ ಕರ್ಮಚಾರಿಗಳ ಪ್ರತಿಭಟನೆ

udayavani youtube

ವಿಧಾನಸಭೆ​ ಕಲಾಪ ನೇರ ಪ್ರಸಾರ : 21-09-2021| Afternoon Session

ಹೊಸ ಸೇರ್ಪಡೆ

hgjhjhgf

SAARC ಸಭೆಯಲ್ಲಿ ತಾನಿಬಾನ್ ಭಾಗವಹಿಸುವಂತೆ ಪಾಕ್ ಮನವಿ : ಸಭೆಯೇ ರದ್ದು

GJGHJKHGF

ಕನ್ನಡ ಸಿನಿಮಾ ಮಾಡಲು ರಶ್ಮಿಕಾಗೆ ಟೈಮ್‌ ಇಲ್ವಂತೆ!

Untitled-1

ಇ-ಸಂಜೀವಿನಿ: ಕರ್ನಾಟಕ ದ್ವಿತೀಯ

Untitled-1

#IPL2021.. ಮ್ಯಾಜಿಕ್‌ ಮಾಡಿದ ತ್ಯಾಗಿ : ರಾಜಸ್ಥಾನ್‌ ಗೆ 2 ರನ್‌ ಜಯ

Untitled-1

ಮಕ್ಕಳಿಗೆ ಅಕ್ಕನ ಅಕ್ಕರೆಯ ಮನೆ ಪಾಠ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.