ವೀರಭದ್ರೇಶ್ವರ ಜಾತ್ರಾ ಮಹೋತ್ಸವಕ್ಕೆ ಚಾಲನೆ

ಈ ವರ್ಷ ಈ ಯಾವುದೇ ಆಚರಣೆಗೆ ಆಡಳಿತ ಮಂಡಳಿ ಅವಕಾಶ ನೀಡಲಿಲ್ಲ. 

Team Udayavani, Jan 15, 2021, 5:08 PM IST

ವೀರಭದ್ರೇಶ್ವರ ಜಾತ್ರಾ ಮಹೋತ್ಸವಕ್ಕೆ ಚಾಲನೆ

Representative Image

ಹುಮನಾಬಾದ: ಪಟ್ಟಣದ ಕುಲದೇವ, ಐತಿಹಾಸಿಕ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಹುಮನಾಬಾದ ವೀರಭದ್ರೇಶ್ವರ ಜಾತ್ರಾ ಮಹೋತ್ಸವಕ್ಕೆ ಸಂಕ್ರಮಣ ಹಬ್ಬದ ಗುರುವಾರ ಸಂಜೆ ಚಾಲನೆ ನೀಡಲಾಯಿತು. ಕೊರೊನಾ ಹಿನ್ನೆಲೆಯಲ್ಲಿ ವಿವಿಧ ರೀತಿಯ ನಿಯಮಗಳು ಪಾಲಿಸಿಕೊಂಡು ಸರಳವಾಗಿ ವಿವಿಧ ದಾರ್ಮಿಕ ಆಚರಣೆ ನಡೆದವು. ದೇವಸ್ಥಾನ ಆವರಣದಿಂದ ಸಂಗೀತ ವಾದ್ಯಗಳೊಂದಿಗೆ ದೇವರ ಪಲ್ಲಕ್ಕಿ ಮೆರವಣಿಗೆ ನಡೆಯಿತು. ವೀರಭದ್ರೇಶ್ವರ ದೇವರ ಶಲ್ಯ ಸುಡುವ
ಕಾರ್ಯಕ್ರಮ ನಡೆಯಿತು.

ಪ್ರತಿ ವರ್ಷ ಪಲ್ಲಕ್ಕಿ ಮೇರವಣಿಗೆ ಸಾಗುವ ರಸ್ತೆಗಳಲ್ಲಿ ಭಕ್ತರು ದೇವರಿಗೆ ಶಾಲು ಹೊದಸಿ, ನೈವೇದ್ಯ ಅರ್ಪಿಸಿ, ದೇವರ ದರ್ಶನ ಪಡೆಯುವುದು ಸಾಮಾನ್ಯ ಇತ್ತು. ಆದರೆ ಈ ವರ್ಷ ಈ ಯಾವುದೇ ಆಚರಣೆಗೆ ಆಡಳಿತ ಮಂಡಳಿ ಅವಕಾಶ ನೀಡಲಿಲ್ಲ.

ಹಿರೇಮಠ ಸಂಸ್ಥಾನದ ವೀರ ರೇಣುಕ ಗಂಗಾಧರಶಿವಾಚಾರ್ಯರು, ಶಾಸಕ ರಾಜಶೇಖರ ಪಾಟೀಲ, ಡಾ| ಚದ್ರಶೇಖರ ಪಾಟೀಲ, ಜಿಪಂ ಮಾಜಿ ಸದಸ್ಯ ವೀರಣ್ಣಾ ಪಾಟೀಲ, ತಹಶೀಲ್ದಾರ್‌ ನಾಗಯ್ಯ ಹಿರೇಮಠ,ಪ್ರಮುಖರಾದ ಮಲ್ಲಿಕಾರ್ಜುನ ಮಾಶೇಟ್ಟಿ, ಶರಣಪ್ಪಾ ರೆಚಟ್ಟಿ, ದತ್ತಕುಮಾರ ಚಿದ್ರಿ, ಅರವಿಂದ ಅಗಡಿ, ಗಿರೀಶ ಪಾಟೀಲ, ಮಲ್ಲಿಕಾರ್ಜುನ ಮುಗುಳಿ, ಬಾಬುರಾವ ಪೊಚಂಪಳ್ಳಿ, ಸಿದ್ದು ಚಕಪಳ್ಳಿ, ರಾಚಣ್ಣಾ ಧುಮನಸೂರೆ, ವಿಜಯಕುಮಾರ ಕೋರಿ, ಶ್ರೀನಿವಾಸ ಚವ್ಹಾಣ, ಶರಣಪ್ಪ ಗುಡ್ಡಾ, ಸಂಜು ಸ್ವಾಮಿ, ಸೋಮಶೇಖರ ಮಠಪತಿ, ಕೈಲಾಸ ಕುಂಬಾರ್‌, ಈರಣ್ಣ ಮಡಿವಾಳ, ಕಂಠೆಪ್ಪಾ ಸ್ವಾಮಿ, ಗುರುಲಿಂಗ ರೇಷ್ಮಿ, ಭೀಮಣ್ಣಾ ಕೊತ್ತಾ ಸೇರಿದಂತೆ ನೂರಾರು ಭಕ್ತರು ಇದ್ದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.