ನೆರೆ ಸಂತ್ರಸ್ತರಿಗೆ ವೀರಶೈವ ಲಿಂಗಾಯತ ಸಂಘಟನೆ ನೆರವು

Team Udayavani, Aug 13, 2019, 1:17 PM IST

bidar-tdy-2

ಹುಮನಾಬಾದ: ಅತಿವೃಷ್ಟಿಯಿಂದ ಸಂಕಷ್ಟಕ್ಕೀಡಾಗಿರುವ ಉತ್ತರ ಕರ್ನಾಟಕ‌ ಜನತೆಗಾಗಿ ಸಂಗ್ರಹಿಸಲಾದ ಹಣ ಮತ್ತಿತರ ಸಾಮಗ್ರಿ ಸಾಗಿಸುವ ವಾಹನಕ್ಕೆ ತಹಶೀಲ್ದಾರ್‌ ನಾಗಯ್ಯಸ್ವಾಮಿ ಚಾಲನೆ ನೀಡಿದರು.

ಹುಮನಾಬಾದ: ಪ್ರಕೃತಿ ವಿಕೋಪದಿಂದ ಸಂಕಷ್ಟಕ್ಕೆ ಸಿಲುಕಿರುವ ಸಂತ್ರಸ್ತರ ಮೇಲಿನ ಯುವಕರ ಕಾಳಜಿ ಇತರೆ ಸಂಘಟನೆಗಳಿಗೆ ಮಾದರಿಯಾಗಿದೆ ಎಂದು ತಹಶೀಲ್ದಾರ್‌ ನಾಗಯ್ಯಸ್ವಾಮಿ ಹಿರೇಮಠ ಹೇಳಿದರು.

ಪಟ್ಟಣದಲ್ಲಿ ವಿರಶೈವ ಲಿಂಗಾಯತ ಸಂಘಟನೆ ಯುವಕರು ಎರಡು ದಿನಗಳಿಂದ ಸಂಚರಿಸಿ ಸಂಗ್ರಹಿಸಿರುವ 28 ಸಾವಿರ ರೂ. ನಗದು, ಅಕ್ಕಿ, ಧಾನ್ಯ, ಬಟ್ಟೆ, ಬಿಸ್ಕತ್‌, ಶುದ್ಧ ಕುಡಿವ ನೀರನ್ನು ಸಂತ್ರಸ್ತರಿಗೆ ತಲುಪಿಸುವ ವಾಹನಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಅವರು, ತೊಂದರೆಗೆ ಸಿಲುಕಿದ ಎಲ್ಲರೂ ನಮ್ಮವರೆಂಬ ಭಾವನೆಯಿಂದ ನೆರವು ನೀಡುವುದಕ್ಕೆ ಮುಂದಾಗಿರುವ ವೀರಶೈವ ಲಿಂಗಾಯತ ಸ‌ಂಘಟನೆ ಪದಾಧಿಕಾರಿಗಳ ಕಾರ್ಯ ಪ್ರಶಂಸನೀಯ ಎಂದರು.

ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾ ಅಧಿಕಾರಿ ಡಾ| ಗೋವಿಂದ ಮಾತನಾಡಿ, ಯುವಕರು ದುಶ್ಚಟಗಳಿಗೆ ಬಲಿಯಾಗಿ ಪಾಲಕರಿಗೆ ಭಾರವಾಗಿ ವ್ಯರ್ಥ ಕಾಲಹರಣ ಮಾಡುತ್ತಿರುವ ಇಂದಿನ ದಿನಗಳಲ್ಲಿ ಮಾನವೀಯತೆ ತುಂಬಿದ ಇಂಥ ಯುವಕರು ಇರುವುದು ಆರೋಗ್ಯಕರ ಬೆಳವಣಿಗೆ ಎಂದರು. ನೊಂದವರಿಗಾಗಿ ನೋವು ಅನುಭವಿಸುತ್ತಿರುವ ಯುವಕರ ನೆರವಿಗೆ ಸದಾಸಿದ್ಧವಿರುವುದಾಗಿ ತಿಳಿಸಿದರು.

ಪುರಸಭೆ ಸದಸ್ಯ ಕಾಳಪ್ಪ ಗೌಡ್ರು ಮಾತನಾಡಿ, ತಂಡದ ಸದಸ್ಯರು ಕೈಗೊಳ್ಳುವ ಇಂಥ ಯಾವುದೇ ಕಾರ್ಯಕ್ಕೆ ತನು-ಮನ-ಧನದಿಂದ ನೆರವು ನೀಡಲು ಯಾವತ್ತೂ ಸಿದ್ಧವಿರುವುದಾಗಿ ಅಭಯ ನೀಡಿದರು. ವೀರಶೈವ ಲಿಂಗಾಯತ ಸಂಘಟನೆ ಜಿಲ್ಲಾ ಅಧ್ಯಕ್ಷ ಸುನೀಲ ಪತ್ರಿ, ತಾಲೂಕು ಘಟಕ ಅಧ್ಯಕ್ಷ ಮಲ್ಲು ಸ್ವಾಮಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಂಕರ ಖ್ಯಾಮ್‌, ಜಿಲ್ಲಾ ಸಹ ಕಾರ್ಯದರ್ಶಿ ಸೀವಕುಮಾರ ಜುನ್ನಾ ಮಾತನಾಡಿದರು.

ಶಿವಶಂಕರ ಸ್ವಾಮಿ, ಸೋಮು ಭಮಶಟ್ಟಿ, ಪವನ ತೆಲಂಗ್‌, ವಿರೇಶಕುಮಾರ ಮಠಪತಿ, ಪ್ರಶಾಂತ, ಸತೀಶ ಜಟಗೊಂಡ, ಸಾಗರ್‌ ಬಿರಾದಾರ, ಶಂಕರ ಬಿರಾದಾರ, ನಾಗು ಮಠಪತಿ, ಸಂತೋಷ, ಪ್ರಶಾಂತಕುಮಾರ ಯಳಸಂಗಿ, ಶಶಿ ಪಾಟೀಲ, ಸಿದ್ದು ಧನ್ನುರ, ವೀರೇಶ ಜಲಸಂಗಿ, ವೀರೇಶರೆಡ್ಡಿ, ಅಶೋಕ, ಸಂಗಮೇಶ ಪಾಟೀಲ ಇದ್ದರು.

ಟಾಪ್ ನ್ಯೂಸ್

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

rape

Bidar; ಯುವಕನಿಂದ ಅಪ್ರಾಪ್ತ ವಯಸ್ಕಳ ರೇಪ್

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqwewq

Congress ನಿಂದ ಬದುಕು; ಬಿಜೆಪಿಯದ್ದು ಭಾವನೆಗಳ ಚೆಲ್ಲಾಟ: ಡಾ| ಭಂಡಾರಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.