ಮತದಾರರ ಪಟ್ಟಿ ಪರಿಶೀಲನೆ


Team Udayavani, Feb 26, 2018, 12:36 PM IST

bid-2.jpg

ಬೀದರ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದಂತೆ ಭಾರತ ಚುನಾವಣಾ ಆಯೋಗದ ಕಾರ್ಯನಿಮಿತ್ತ ಚುನಾವಣೆ ಪಟ್ಟಿ ವೀಕ್ಷಕ ಮೊಹಮ್ಮದ್‌ ಮೊಹಸಿನ್‌ ಅವರು ಶನಿವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಭೆ ನಡೆಸಿದರು. ಸಾರ್ವಜನಿಕರೊಂದಿಗೆ ಸಲಹೆ, ಸೂಚನೆ ಮತ್ತು ಅಹವಾಲುಗಳನ್ನು ಸ್ವೀಕರಿಸುವ ವೇಳೆಯಲ್ಲಿ, ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಏನಾದರೂ ಆಕ್ಷೇಪಣೆಗಳಿದೆಯಾ ಎಂದು ಪ್ರಶ್ನಿಸಿ ಅವರಿಂದ ಮಾಹಿತಿ ಪಡೆದರು.

ಬಳಿಕ ಅಧಿಕಾರಿಗಳೊಂದಿಗೆ ಚರ್ಚಿಸಿದ ಅವರು, ಯಾವ ವಾರ್ಡ್‌ನಲ್ಲಿ, ಮಹಿಳೆಯರ ಅರ್ಜಿಗಳು ಎಷ್ಟು ಬಂದಿವೆ ಎಂಬುದನ್ನು ಗುರುತಿಸಿ, ಅವರ ನೋಂದಣಿಗೆ ಒತ್ತು ಕೊಡುವಂತೆ ಸೂಚಿಸಿದರು. ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದ ಸಲಹೆ, ಸೂಚನೆ, ಮಾಹಿತಿ ಪಡೆಯುವ ನಿಟ್ಟಿನಲ್ಲಿ ಎಲ್ಲ ಕಡೆಗಳಲ್ಲಿ ಸಹಾಯ ಕೇಂದ್ರಗಳಿರುವಂತೆ ನೋಡಿಕೊಳ್ಳಲು ತಿಳಿಸಿದರು.

ಚುನಾವಣೆಗೆ ಸಂಬಂಧಿಸಿದ ಅರ್ಜಿಗಳನ್ನು ಸ್ವೀಕರಿಸಲು ಮತ್ತು ದೂರುಗಳ ದಾಖಲಾತಿಗೆ ಸಂಬಂಧಿಸಿದಂತೆ ತಹಶೀಲ್ದಾರ ಕಚೇರಿಯಲ್ಲಿ ತೆರೆಯಲಾದ ಪ್ರತ್ಯೇಕ ಕೌಂಟರ್‌ಗೆ ಚುನಾವಣೆ ಪಟ್ಟಿ ವೀಕ್ಷಕರು ಭೇಟಿ ನೀಡಿದರು. ಹೆಸರು ಸೇರ್ಪಡೆ, ತಿದ್ದುಪಡಿ, ವರ್ಗಾವಣೆ ಮತ್ತು ಇನ್ನಿತರ ವಿಷಯಕ್ಕೆ ಸಂಬಂಧಿಸಿದಂತೆ ಬಂದಿರುವ ಫಾರಂ ನಂ. 6, 7, 8 ಹಾಗೂ 8ಎ ಅರ್ಜಿಗಳನ್ನು ಕಾರ್ಯದರ್ಶಿಗಳು ಪರಿಶೀಲಿಸಿದರು. ದಾಖಲಾದ ದೂರುಗಳ ಬಗ್ಗೆ ಪರಿಹಾರಕ್ಕೆ ಕ್ರಮಕೈಗೊಳ್ಳಲಾಗಿದೆ ಎಂದು ತಹಶೀಲ್ದಾರರಾದ ಕೀರ್ತಿ ಚಾಲಕ ಅವರು ತಿಳಿಸಿದರು.

ಜಿಲ್ಲಾ ಚುನಾವಣಾಧಿಕಾರಿಗಳಾದ ಡಿಸಿ ಡಾ| ಎಚ್‌.ಆರ್‌. ಮಹಾದೇವ, ಜಿ.ಪಂ ಸಿಇಒ ಡಾ| ಆರ್‌. ಸೆಲ್ವಮಣಿ, ಅಪರ ಜಿಲ್ಲಾಧಿಕಾರಿ ಡಾ| ಡಿ. ಷಣ್ಮುಖ, ಸಹಾಯಕ ಆಯುಕ್ತರಾದ ಶರಣಬಸಪ್ಪ ಕೋಟಪ್ಪಗೋಳ, ಶಿವಕುಮಾರ ಶೀಲವಂತ, ಚುನಾವಣಾ ತಹಶೀಲ್ದಾರ ಶಾಂತಲಾ ಚಂದನ, ತಹಶೀಲ್ದಾರರಾದ ಕೀರ್ತಿ ಚಾಲಕ ಹಾಗು ಇತರರು ಇದ್ದರು.

ಟಾಪ್ ನ್ಯೂಸ್

Amit Shah 2

Rahul Gandhi ಜೂನ್ 4 ರ ನಂತರ ‘ಕಾಂಗ್ರೆಸ್ ಧುಂಡೋ ಯಾತ್ರೆ’ ನಡೆಸಬೇಕಾಗುತ್ತದೆ: ಶಾ

1-qweeqwe

Hubballi; ನೇಹಾ, ಅಂಜಲಿ ನಿವಾಸಗಳಿಗೆ ಡಾ.ಜಿ.ಪರಮೇಶ್ವರ್ ಭೇಟಿ

Goa; ಪ್ರವಾಸಿ ತಾಣಗಳಲ್ಲಿ ಈಗ ದೇಶೀಯ ಪ್ರವಾಸಿಗರದ್ದೇ ಹವಾ!

Goa; ಪ್ರವಾಸಿ ತಾಣಗಳಲ್ಲಿ ಈಗ ದೇಶೀಯ ಪ್ರವಾಸಿಗರದ್ದೇ ಹವಾ!

1-weeqwe

Chhattisgarh; ಪಿಕಪ್ ವಾಹನ ಕಂದಕಕ್ಕೆ ಪಲ್ಟಿಯಾಗಿ 18 ಮಂದಿ ದಾರುಣ ಅಂತ್ಯ

Road Mishap ಮಂಗಳೂರು: ಕಾರು ಢಿಕ್ಕಿ; ಬೈಕ್ ಸವಾರ ಸಾವು

Road Mishap ಮಂಗಳೂರು: ಕಾರು ಢಿಕ್ಕಿ; ಬೈಕ್ ಸವಾರ ಸಾವು

Four IS terrorists arrested at Ahmedabad airport

Gujarat ATS; ಅಹಮದಾಬಾದ್ ಏರ್ಪೋರ್ಟ್ ನಲ್ಲಿ ನಾಲ್ವರು ಉಗ್ರರನ್ನು ಬಂಧಿಸಿದ ಪೊಲೀಸರು

HD Revanna granted bail in domestic worker abuse case

HD Revanna; ಮನೆ ಕೆಲಸದಾಕೆಗೆ ದೌರ್ಜನ್ಯ ಪ್ರಕರಣದಲ್ಲಿ ರೇವಣ್ಣಗೆ ಜಾಮೀನು ಮಂಜೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Basavakalyana; ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

Basavakalyana; ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

Bidar; ಖಾಸಗಿ ಕಾರ್ಯಕ್ರಮದಲ್ಲಿ ಸಖತ್ ಸ್ಟೆಪ್ ಹಾಕಿದ ಶಾಸಕ ಶರಣು ಸಲಗರ್‌

Bidar; ಖಾಸಗಿ ಕಾರ್ಯಕ್ರಮದಲ್ಲಿ ಸಖತ್ ಸ್ಟೆಪ್ ಹಾಕಿದ ಶಾಸಕ ಶರಣು ಸಲಗರ್‌

Bidar; ಪಲ್ಟಿಯಾಗಿ ನಾಲಿಗೆ ಬಿದ್ದ ಕಾರು; ಚಾಲಕ ಸ್ಥಳದಲ್ಲೇ ಸಾವು

Bidar; ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ನಾಲಿಗೆ ಬಿದ್ದ ಕಾರು; ಚಾಲಕ ಸ್ಥಳದಲ್ಲೇ ಸಾವು

ಈಶ್ವರ್ ಖಂಡ್ರೆ

Bidar; ಯುವಕರ‌ ಬದುಕು‌ ಹಾಳು ಮಾಡಿದ‌ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ: ಈಶ್ವರ್ ಖಂಡ್ರೆ

ಏ… ಇದು ನನ್ ಸೀಟು… ಇಲ್ಲ ನನ್ ಸೀಟು: ಬಸ್ಸಿನೊಳಗೆ ಚಪ್ಪಲಿಯಿಂದ ಹೊಡೆದಾಡಿಕೊಂಡ ಮಹಿಳೆಯರು

ಏ… ಇದು ನನ್ ಸೀಟು… ಇಲ್ಲ ನನ್ ಸೀಟು: ಬಸ್ಸಿನೊಳಗೆ ಚಪ್ಪಲಿಯಿಂದ ಹೊಡೆದಾಡಿಕೊಂಡ ಮಹಿಳೆಯರು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Amit Shah 2

Rahul Gandhi ಜೂನ್ 4 ರ ನಂತರ ‘ಕಾಂಗ್ರೆಸ್ ಧುಂಡೋ ಯಾತ್ರೆ’ ನಡೆಸಬೇಕಾಗುತ್ತದೆ: ಶಾ

1-qweeqwe

Hubballi; ನೇಹಾ, ಅಂಜಲಿ ನಿವಾಸಗಳಿಗೆ ಡಾ.ಜಿ.ಪರಮೇಶ್ವರ್ ಭೇಟಿ

Goa; ಪ್ರವಾಸಿ ತಾಣಗಳಲ್ಲಿ ಈಗ ದೇಶೀಯ ಪ್ರವಾಸಿಗರದ್ದೇ ಹವಾ!

Goa; ಪ್ರವಾಸಿ ತಾಣಗಳಲ್ಲಿ ಈಗ ದೇಶೀಯ ಪ್ರವಾಸಿಗರದ್ದೇ ಹವಾ!

1-wewewqe

Madikeri; ಕಾಡುಕೋಣ ಬೇಟೆ: 549 ಕೆ.ಜಿ ಮಾಂಸ ಸೇರಿ ಓರ್ವನ ಬಂಧನ

1-weeqwe

Chhattisgarh; ಪಿಕಪ್ ವಾಹನ ಕಂದಕಕ್ಕೆ ಪಲ್ಟಿಯಾಗಿ 18 ಮಂದಿ ದಾರುಣ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.