“ಯೋಗ ದಿನ’ ಕಾರ್ಯಕ್ರಮ ಸ್ಫೂರ್ತಿ ನೀಡುವಂತಿರಲಿ

Team Udayavani, Jun 12, 2018, 11:43 AM IST

bid-3.jpg

ಬೀದರ: ವೈಜ್ಞಾನಿಕ ರೀತಿಯಲ್ಲಿ ಯೋಗ ಮಾಡುವುದರಿಂದ ಜೀವನದಲ್ಲಿ ಬದಲಾವಣೆ ಕಾಣಲು ಸಾಧ್ಯ. ಈ ದಿಶೆಯಲ್ಲಿ ಜನತೆಗೆ ಉತ್ತಮ ಸಂದೇಶ ಹೋಗುವಂತೆ, ಪ್ರತಿಯೊಬ್ಬರಿಗೆ ಸ್ಫೂರ್ತಿ ದೊರೆಯುವ ನಿಟ್ಟಿನಲ್ಲಿ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಸಂಘಟಿಸಬೇಕು ಎಂದು ಜಿಲ್ಲಾ ಧಿಕಾರಿ ಅನಿರುದ್ಧ ಶ್ರವಣ್‌ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನಡೆದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜೂ. 21ರಂದು ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ಅಗತ್ಯ ಸಿದ್ಧತೆ ಕೈಗೊಳ್ಳಬೇಕೆಂದು ಸೂಚಿಸಿದರು.

ಈ ಬಾರಿ ನಗರದ ನಾನಾ ಕಡೆಗಳಲ್ಲಿ ಸಾಮೂಹಿಕ ಯೋಗ ಕಾರ್ಯಕ್ರಮ ನಡೆಸುವ ದಿಶೆಯಲ್ಲಿ ನಗರದ ಮೂರ್‍ನಾಲ್ಕು ಕಡೆಗಳಲ್ಲಿ ಸ್ಥಳ ಗುರುತಿಸುವಂತೆ ಆಯುಷ್‌ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಪೌರ ಕಾರ್ಮಿಕರಿಗೂ ಯೋಗಾಭ್ಯಾಸದ ವ್ಯವಸ್ಥೆ ಮಾಡಲು ಪೌರಾಯುಕ್ತರಿಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳುವಂತೆ ವ್ಯವಸ್ಥೆ ಮಾಡಲು ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ
ನಿರ್ದೇಶನ ನೀಡಿದರು. 

ಬ್ರಹ್ಮಕುಮಾರಿ ಈಶ್ವರೀಯ ವಿದ್ಯಾಲಯದ ಮುಖ್ಯಸ್ಥರಾದ ಪ್ರತಿಮಾ ಸಹೋದರಿ, ಪ್ರಮುಖರಾದ ಶಕುಂತಲಾ ವಾಲಿ, ನಗರಸಭೆ ಪೌರಾಯುಕ್ತರಾದ ಮನೋಹರ ಎಸ್‌., ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಉಮೇಶ ಶಿರಹಟ್ಟಿಮಠ, ಮಲ್ಲಿಕಾರ್ಜುನ ಎಸ್‌., ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿ ರಾಜಶೇಖರ ಒಟಗೆ, ವಾರ್ತಾ ಇಲಾಖೆಯ ಅಧಿಕಾರಿ ಗವಿಸಿದ್ದಪ್ಪ ಹೊಸಮನಿ, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.