ಯುವಕರೇ ಜನಪದ ಪಸರಿಸುವ ರಾಯಭಾರಿಗಳು

Team Udayavani, Jan 23, 2022, 12:53 PM IST

8youth

ಬೀದರ: ಯುವಕರು ಜನಪದ ಸಂಸ್ಕೃತಿ ಪಸರಿಸುವ ರಾಯಭಾರಿಗಳು. ಪ್ರತಿಯೊಬ್ಬರು ಮುಂದಿನ ಪೀಳಿಗೆಗೆ ತಿಳಿಸುವ ಪ್ರಯತ್ನ ಮಾಡಿ ಜನಪದ ಶಾಶ್ವತವಾಗಿ ಉಳಿಸುವ ಸಂಕಲ್ಪ ತೊಡಬೇಕೆಂದು ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಕುಲಪತಿ ಡಾ| ಡಿ.ಬಿ ನಾಯಕ ಕರೆ ನೀಡಿದರು.

ನಗರದಲ್ಲಿ ಕರ್ನಾಟಕ ಸಾಹಿತ್ಯ ಸಂಘ, ಕರ್ನಾಟಕ ಜಾನಪದ ಪರಿಷತ್‌ ಹಾಗೂ ಜನಪದ ವಿವಿ ಪ್ರಾದೇಶಿಕ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಜಾನಪದ ಜಗಲಿ ಹಾಗೂ ನೂತನ ಪದಾಧಿಕಾರಿಗಳಿಗೆ ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಜನಪದ ಕಲೆಗಳಿಗೆ ಆಧುನಿಕ ಸ್ಪರ್ಶ ನೀಡಿ ಜನಪದ ಸಂಸ್ಕೃತಿಯನ್ನು ದೇಶಾದ್ಯಂತ ಪಸರಿಸುವ ನಿಟ್ಟಿನಲ್ಲಿ ಗೊಟಗೊಡಿಯಲ್ಲಿ ಜನಪದ ವಿವಿ ಸ್ಥಾಪಿಸಲಾಗಿದೆ. ಇದು ಜಗತ್ತಿನ ಏಕೈಕ ಜನಪದ ವಿಶ್ವವಿದ್ಯಾಲಯವಾಗಿರುವುದು ನಮಗೆ ಹೆಮ್ಮೆಯ ವಿಷಯ ಎಂದು ಹೇಳಿದರು.

ಪ್ರಾದೇಶಿಕ ಅಧ್ಯಯನ ಕೇಂದ್ರದ ಸಂಯೋಜನಾಧಿಕಾರಿ ಡಾ| ಜಗನ್ನಾಥ ಹೆಬ್ಟಾಳೆ ಮಾತನಾಡಿ, ಜಾನಪದ ಪರಿಷತ್‌ ಹಾಗೂ ಜನಪದ ವಿವಿ ಕೇಂದ್ರವು ಜಿಲ್ಲೆಯಲ್ಲಿ ರಚನಾತ್ಮಕ ಕಾರ್ಯ ಮಾಡುತ್ತಿದೆ. ಹಲವಾರು ಸಮ್ಮೇಳನಗಳು, ತರಬೇತಿ ಶಿಬಿರಗಳು, ಶಾಲಾ-ಕಾಲೇಜಿನ ವಿದ್ಯಾರ್ಥಿಗಳಿಗೆ ಜನಪದ ಸಂಸ್ಕೃತಿ ತಿಳಿಸುವ ಪ್ರಯತ್ನ ಮಾಡುತ್ತಿದೆ. ಆದ್ದರಿಂದ ಅಧ್ಯಯನ ಕೇಂದ್ರದ ಏಳ್ಗೆಗೆ ಸರ್ಕಾರ ಇನ್ನಷ್ಟು ಪ್ರೋತ್ಸಾಹ ನೀಡಬೇಕಾಗಿದೆ. ಸರ್ಕಾರ ಈಗಾಗಲೇ ಕಮಠಾಣಾ ಹತ್ತಿರ ಜಾನಪದ ವಿವಿ ನಿರ್ಮಿಸಲು ಐದು ಎಕರೆ ಜಮೀನು ನೀಡಿ ಪ್ರೋತ್ಸಾಹಿಸಿದೆ. ಶೀಘ್ರವೇ ಅನುದಾನ ನೀಡಿ ಸಹಕರಿಸಿದರೆ ಜಿಲ್ಲೆಯಲ್ಲಿ ಜನಪದ ಸಂಸ್ಕೃತಿ ಉಳಿಸಲು ಇನ್ನಷ್ಟು ಸಹಕಾರವಾಗುತ್ತದೆ ಎಂದರು.

ಈ ವೇಳೆ ಜಾನಪದ ಪರಿಷತ್‌ ತಾಲೂಕು ಘಟಕದ ನೂತನ ಪದಾಧಿಕಾರಿಗಳನ್ನು ಸನ್ಮಾನಿಸಲಾಯಿತು. ಶಾಂತಕುಮಾರ ಪಾಟೀಲ, ನಿಜಲಿಂಗಪ್ಪ ತಗಾರೆ, ಮಲ್ಲಿಕಾರ್ಜುನ ಸ್ವಾಮಿ, ಎಸ್‌.ಬಿ ಕುಚಬಾಳ, ಡಾ| ರಾಜಕುಮಾರ ಹೆಬ್ಟಾಳೆ ವೇದಿಕೆಯಲ್ಲಿದ್ದರು. ಸಂಗೀತಾ ಕಾಂಬಳೆ, ದೇವಿದಾಸ್‌ ಚಿಮಕೋಡೆ ಹಾಗೂ ಸಂಗಡಿಗರಿಂದ ಜನಪದ ಗೀತ ಗಾಯನ ನಡೆಯಿತು. ಕಾರ್ಯಕ್ರಮದಲ್ಲಿ ಪ್ರಕಾಶ ಕನ್ನಾಳೆ, ಶಿವಶರಣಪ್ಪ ಗಣೇಶಪುರ, ಸಂಜೀವಕುಮಾರ ಸ್ವಾಮಿ, ಡಾ| ನಂದಕುಮಾರ ತಾಂದಳೆ, ಧನರಾಜ ಆನೆಕಲೆ, ಬಸವರಾಜ ಹೆಗ್ಗೆ ಇನ್ನಿತರರಿದ್ದರು.

ಟಾಪ್ ನ್ಯೂಸ್

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.