ಆಲಮಟ್ಟಿ ಜಲಾಶಯಕ್ಕೆ ಒಳ ಹರಿವು ಹೆಚ್ಚಳ: ಕೃಷ್ಣಾ ನದಿಗೆ ಲಕ್ಷ ಕ್ಯೂಸೆಕ್ ನೀರು
Team Udayavani, Jul 22, 2021, 6:25 PM IST
ವಿಜಯಪುರ: ಕೃಷ್ಣಾ ಜಲಾನಯನ ಪ್ರದೇಶದ ವ್ಯಾಪ್ತಿಯಲ್ಲಿ ಉತ್ತಮ ಮಳೆ ಸುರಿಯುತ್ತಿರುವ ಕಾರಣ ಆಲಮಟ್ಟಿ ಲಾಲಬಹದ್ದೂರ ಶಾಸ್ತ್ರಿ ಜಲಾಶಯಕ್ಕೆ ಒಳ ಹರಿವು ಹೆಚ್ಚುತ್ತಿದೆ. ಹೀಗಾಗಿ ಗುರುವಾರ ಸಂಜೆಯಿಂದ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಹರಿ ಬಿಡಲಾಗುತ್ತಿದೆ.
ಆಲಮಟ್ಟಿ ಲಾಲ್ ಬಹಾದ್ದೂರ್ ಶಾಸ್ತ್ರೀ ಜಲಾಶಯದ 21 ಗೇಟ್ ಮೂಲಕ 52 ಸಾವಿರ ಕ್ಯೂಸೆಕ್ ಹಾಗೂ ಜಲಾಶಯದ ಬಲಬದಿಯಲ್ಲಿ ಇರುವ ಆಲಮಟ್ಟಿ ಜಲವಿದ್ಯುದಾಗಾರ ಮಾರ್ಗದಿಂದ 45 ಸಾವಿರ ಕ್ಯೂಸೆಕ್ ನೀರನ್ನು ಜಲಾಶಯದಿಂದ ಹೊರ ಬಿಡಲಾಗುತ್ತಿದೆ. ಜಲಾಶಯಕ್ಕೆ ಸದ್ಯ 66,936 ಕ್ಯೂಸೆಕ್ ಒಳ ಹರಿವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ
Vote ಮಾಡದಿದ್ದರೆ ಬ್ಯಾಂಕ್ ಖಾತೆಯಿಂದ 350 ರೂ. ಕಡಿತ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್ ವಿರುದ್ಧ ಮುಖಾಮುಖಿ
ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ