ವಿಜಯಪುರ‌ದ 11ರ ಬಾಲಕಿಗೆ ಸೋಂಕು ದೃಢ: ಜಿಲ್ಲೆಯ ಸೋಂಕಿತರ ಸಂಖ್ಯೆ 49 ಕ್ಕೆ ಏರಿಕೆ


Team Udayavani, May 9, 2020, 1:25 PM IST

ವಿಜಯಪುರ‌ದ 11ರ ಬಾಲಕಿಗೆ ಸೋಂಕು ದೃಢ

ವಿಜಯಪುರ: ಕೋವಿಡ್-19 ಸೋಂಕು ಶಂಕಿತ 11 ವರ್ಷದ ಬಾಲಕಿಗೆ ಶನಿವಾರ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 49 ಕ್ಕೆ ಏರಿಕೆಯಾಗಿದೆ

ಏಪ್ರಿಲ್ 27 ರಂದು ಸೋಂಕು ದೃಢಪಟ್ಟಿದ್ದ 47 ವರ್ಷದ ವ್ಯಕ್ತಿಯ ಮಗಳನ್ನು ಅದೇ ದಿನ ಕೋವಿಡ್ ಆಸ್ಪತ್ರೆ ನಿಗಾದಲ್ಲಿ ಇರಿಸಲಾಗಿತ್ತು. ಇದೀಗ ಆಕೆಗೆ ಸೋಂಕು ದೃಢಪಟ್ಟಿದೆ. ಸೋಂಕು ದೃಢಪಟ್ಟಿರುವ 11 ವರ್ಷದ ಬಾಲಕಿಯನ್ನು ಪಿ- 769 ಎಂದು ಗುರುತಿಸಲಾಗಿದೆ.

ಬಾಲಕಿಯ ಪ್ರಕರಣದೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 49 ಕ್ಕೆ ಏರಿಕೆಯಾಗಿದೆ. ಇದರಲ್ಲಿ ಸೋಂಕಿತೆಯಾಗಿದ್ದ ಖಾಸಗಿ ವೈದ್ಯಕೀಯ ಮಹಾವಿದ್ಯಾಲಯ ವೈದ್ಯ ವಿದ್ಯಾರ್ಥಿನಿ ಸೇರಿದಂತೆ 25 ಜನರು ಸೋಂಕು ಮುಕ್ತರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರೆ.  ಮೂವರು ಮೃತಪಟ್ಡಿದ್ದು, ಹೊಸದಾಗಿ ಸೋಂಕು ದೃಢಪಟ್ಟಿರುವ ಬಾಲಕಿ ಸೇರಿ 21 ಸೋಂಕಿತರಿಗೆ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ರಾಜ್ಯದಲ್ಲಿ ಇಂದು ಹೊಸ 36 ಸೋಂಕು ಪ್ರಕರಣಗಳು ದೃಢವಾಗಿದೆ. ಇದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 789ಕ್ಕೆ ಏರಿಕೆಯಾಗಿದೆ. ಇವರಲ್ಲಿ 30 ಜನರು ಮರಣ ಹೊಂದಿದ್ದರೆ, 379 ಪ್ರಕರಣಗಳು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದೆ. ಒಂದು ಪ್ರಕರಣ ಕೋವಿಡ್ ಅಲ್ಲದ ಕಾರಣದಿಂದ ಮರಣ ಹೊಂದಿದೆ.

ಟಾಪ್ ನ್ಯೂಸ್

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.